Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

forest officers
ಅಪರಾಧ

ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ; 74 ಕೆ.ಜಿ. ಮಾಂಸ, ಬಂದೂಕು ವಶ

ಬೆಂಗಳೂರು: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2 ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ…

DOG
ಅಪರಾಧ

ಬೆಂಗಳೂರಿನಲ್ಲಿ ಸಾಕುನಾಯಿಯ ಕತ್ತು ಸೀಳಿ ಕೊಂದ ಮಹಿಳೆ!

ಬೆಂಗಳೂರು: ವಾಮಾಚಾರಕ್ಕೆ ಸಾಕು ನಾಯಿಯನ್ನೇ ಮಹಿಳೆ ಕತ್ತು ಸೀಳಿ ಕೊಂದು ಮುಚ್ಚಿಟ್ಟಿದ್ದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹದೇವಪುರದ  ಚಿನ್ನಪ್ಪ ಲೇಔಟ್ ನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ತಾವು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ಈ ಕೃತ್ಯ ಎಸಗಿರುವುದು ತಡವಾಗಿ…

ಅಪರಾಧ

7 ವರ್ಷಗಳ ನಂತರ ಸಿಕ್ಕಿಬಿದ್ದ ಕೋಡಿಮಠ ಶ್ರೀಗಳ ಚಿನ್ನಾಭರಣ ಕದ್ದಿದ್ದ ಖದೀಮ!

ಬೆಂಗಳೂರು:ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಸ್ವಾಮಿಗಳ ಬಳಿ 7 ವರ್ಷಗಳ ಹಿಂದೆ ರೈಲಿನಲ್ಲಿ ಪ್ರಯಾಣಿಸುವಾಗ ನಡೆದ ಕಳ್ಳತನ ಪ್ರಕರಣದ ಅಂತರಾಜ್ಯ ಕಳ್ಳನನ್ನು ರೈಲ್ವೆ ಪೊಲೀಸರು ಬಂಧಿಸಿ 22.75 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರಖಾಂಡ್ ರಾಜ್ಯದ ನೈನಿತಾಲ್ ಜಿತೇಂದ್ರಕುಮಾರ್ ಚಾವ್ಹಾ(37)ಬಂಧಿತ ಆರೋಪಿಯಾಗಿದ್ದು,ಆತನಿಂದ…

hariyana murder case
ಅಪರಾಧ

ಅತ್ಯಾಚಾರ ಎಸಗಿ ಸೊಸೆಯ ಶವವನ್ನು ಮನೆ ಮುಂದೆ ಹೂತುಹಾಕಿದ ಕಿರಾತಕ ಮಾವ!

ಸೊಸೆಯ ಮೇಲೆ ಅತ್ಯಾಚಾರ ಎಸಗಿದ ನಂತರ ಆಕೆಯನ್ನು ಕೊಂದ ಮಾವ ಮನೆಯ ಮುಂದೆಯೇ ಗುಂಡಿ ತೋಡಿ ಹೂತು ಹಾಕಿದ ಆಘಾತಕಾರಿ ಘಟನೆ ಹರಿಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ಸೊಸೆ ಎರಡು ತಿಂಗಳಿಂದ ನಾಪತ್ತೆಯಾಗಿದ್ದಾಳೆ ಎಂದು ಅತ್ತೆ ಮತ್ತು ಮಾವ ನೀಡಿದ ದೂರಿನ…

davanagere news
ಅಪರಾಧ

ದಾವಣೆಗೆರೆ: 55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಪರಾರಿ!

ಮದುವೆ ಆಗಿ ಎರಡು ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಪತ್ನಿಯ 55 ವರ್ಷದ ಮಲತಾಯಿ ಜೊತೆ 25 ವರ್ಷ ಅಳಿಯ ಪರಾರಿಯಾಗಿರುವ ವಿಲಕ್ಷಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಮುದ್ದೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ 25 ವರ್ಷದ…

Vijayapura bank dacait
ಅಪರಾಧ

ವಿಜಯಪುರ ಬ್ಯಾಂಕ್ ದರೋಡೆ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ದರೋಡೆ ನಡೆದು ಒಂದೇ ತಿಂಗಳಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ್ (41), ಚಂದ್ರಶೇಖರ್ (38), ಸುನೀಲ್ (40) ಅವರನ್ನು…

telangana murder case
ಅಪರಾಧ

ಒಬ್ಬನ ಹಿಂದೆ ಬಿದ್ದ ತಾಯಿ-ಮಗಳಿಗೆ ಬಲಿಯಾದ ಅಳಿಯ: ಹನಿಮೂನ್ ಕೊಲೆಯೇ ಸ್ಫೂರ್ತಿ!

ಮದುವೆ ಆದ ಕೆಲವೇ ದಿನಗಳಿಗೆ ಗಂಡ ಕೊಲೆಯಾದ ತೆಲಂಗಾಣದ ಹನಿಮೂನ್ ಮರ್ಡರ್ ಮಿಸ್ಟರಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೊಲೆಯ ಕಾರಣ ತಿಳಿದು ಪೊಲೀಸರೇ ಹೌಹಾರಿದ್ದಾರೆ. ಹೌದು, ಇತ್ತೀಚೆಗೆ ಹನಿಮೂನ್ ಗೆ ಹೋಗೋಣ ಎಂದು ಪತಿ ರಘುವಂಶಿಯನ್ನು ಕರೆದುಕೊಂಡು ಹೋಗಿ ಪ್ರಿಯಕರನ ಜೊತೆ…

kalburagi tripal murder
ಅಪರಾಧ

ಕಲಬುರಗಿಯಲ್ಲಿ ತ್ರಿಬಲ್ ಮರ್ಡರ್ ಮಾಡಿ ಸಿಸಿಟಿವಿ ದೃಶ್ಯ ಕದ್ದ 7 ಮಂದಿ ಅರೆಸ್ಟ್!

ಕಲಬುರಗಿ: ಡಾಬಾಗೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಕಲಬುಗರಿಯಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿಯ ಡಾಬಾದಲ್ಲಿ ಮಂಗಳವಾರ ತಡರಾತ್ರಿ ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಎಂಬುವವರನ್ನು ಹತ್ಯೆ ಮಾಡಲಾಗಿದೆ.…

ಅಪರಾಧ

ಬೇರೊಬ್ಬಳನ್ನು ಮದುವೆ ಆದ ಪ್ರಿಯಕರನ ಮೇಲಿನ ಸಿಟ್ಟಿಗೆ 21 ಹುಸಿಬಾಂಬ್ ಬೆದರಿಕೆ ಹಾಕಿದ ಮಹಿಳಾ ಟೆಕ್ಕಿ!

ಪ್ರೀತಿ ಇನ್ನೊಂದು ಮುಖ ದ್ವೇಷ ಅನ್ನೋ ಮಾತಿದೆ. ಆದರೆ ಅದು ಎಷ್ಟು ವಿಕೋಪಕ್ಕೆ ತಿರುಗುತ್ತದೆ ಅಂದರೆ ಜೀವ ಹಾನಿ ಆಗುವವರೆಗೂ ತಲುಪುತ್ತದೆ. ಆದರೆ ಪ್ರಿಯಕರ ಮತ್ತು ಪ್ರೇಮಿ ನಡುವೆ ಇರಬೇಕಿದ್ದ ಈ ಜಗಳ, ಮನಸ್ತಾಪ, ಸಿಟ್ಟು, ಕೋಪ, ದ್ವೇಷ ಇಡೀ ದೇಶವೇ…

bomb threat
ಅಪರಾಧ

ಉಡುಪಿ ಸೇರಿ ದೇಶಾದ್ಯಂತ ಹುಸಿ ಬಾಂಬ್ ಕರೆ ಮಾಡುತ್ತಿದ್ದ ಯುವತಿ ಅರೆಸ್ಟ್!

ಉಡುಪಿ: ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಡಿಸಿ ಎಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಮಾಡುತ್ತಿದ್ದ ಯುವತಿಯನ್ನು ಗುಜರಾತ್ ನ ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ಚೈನ್ನೈ ಮೂಲದ ರೀನಾ ಜೊಶಿಲ್ಡ ಬಂಧಿತ…