Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

ಅಪರಾಧ

ಕಡಿಮೆ ಪಡೆದ ಮಗಳನ್ನು ಹೊಡೆದು ಕೊಂದ ಪಾಪಿ ತಂದೆ!

ನೀಟ್ ಪರೀಕ್ಷೆಗೆ ನಡೆದ ಅಭ್ಯಾಸ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ 17 ವರ್ಷದ ಮಗಳನ್ನು ತಂದೆಯೇ ಹೊಡೆದು ಕೊಂದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಹ್ಲಿಯಲ್ಲಿ ನಡೆದಿದೆ. ಕಳೆದ ವರ್ಷ 10ನೇ ತರಗತಿಯಲ್ಲಿ ಶೇ. 92.60ರಷ್ಟು ಅಂಕ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ…

ಅಪರಾಧ

ಪ್ರೇಯಸಿಯ ಕಿರುಕುಳ ತಾಳಲಾರದೇ ವೀಡಿಯೋ ಮಾಡಿ ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕಿರುಕುಳ ತಾಳಲಾರದೇ ಯುವಕ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಜೂನ್13ರಂದು ರಾಜಘಟ್ಟ ಗ್ರಾಮದ ಕೆರೆ ಬಳಿ ಸೆಲ್ಫಿ ವಿಡಿಯೋ ಮಾಡಿ ಮಂಜುನಾಥ್ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವತಿ…

sucide
ಅಪರಾಧ

ಮದುವೆ ನೆಪದಲ್ಲಿ ಗೋವಾಗೆ ಕರೆದೊಯ್ದ ಪ್ರೇಯಸಿ ಕತ್ತು ಸೀಳಿ ಕೊಂದ ಪ್ರಿಯಕರ

ಪಣಜಿ: ಬೆಂಗಳೂರಿನ ಪ್ರೇಯಸಿಯನ್ನು ಮದುವೆ ಆಗುವ ನೆಪದಲ್ಲಿ ಗೋವಾಗೆ ಕರೆದೋಯ್ದು ಪ್ರೇಯಸಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಪ್ರಿಯಕರ ಅರಣ್ಯ ಪ್ರದೇಶದಲ್ಲಿ ಶವ ಎಸೆದು ಹೋದ ಘಟನೆ ನಡೆದಿದೆ. .ಬೆಂಗಳೂರಿನ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿ ಆಗಿದ್ದ ಪ್ರೇಯಸಿ ರೋಶಿ ಮೋಸೆಸ್…

ಅಪರಾಧ

3 ವರ್ಷದ ಮಗನಿಗೆ ಕಾದ ಕಬ್ಬಿಣದಿಂದ ಬರೆ ಹಾಕಿದ ಪಾಪಿ ತಾಯಿ!

ಅತಿಯಾಗಿ ಆಡ್ತಾನೆ ಅಂತ 3 ವರ್ಷದ ಮಗನಿಗೆ ಕಾದ ಕಬ್ಬಿಣದಿಂದ ಕೈ, ಕಾಲು ಕುತ್ತಿಗೆಗೆ ಬರೆ ಹಾಕಿ ಶಿಕ್ಷೆ ವಿಧಿಸಿದ ತಾಯಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ನಿವಾಸಿ 34 ವರ್ಷದ ಅನುಷಾ ಹುಲಿಮಾರ ಅವರನ್ನು ಬಂಧಿಸಲಾಗಿದೆ. ಮಗು ಅಳುತ್ತೆ,…

hassan news
ಅಪರಾಧ

ಮೈಸೂರು: ಕ್ಷುಲಕ ಕಾರಣಕ್ಕೆ ಕೂಲಿ ಕಾರ್ಮಿಕನ ಹೊಡೆದು ಕೊಲೆ

ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಕೂಲಿ ಕಾರ್ಮಿಕನನ್ನು ಯುವಕರು ಹೊಡೆದು ಕೊಲೆ ಮಾಡಿದ ಭೀಕರ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯ ನಿವಾಸಿ ಶಿವು (36) ಎಂಬಾತನನ್ನು ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿ ಗಾರೆ ಕೆಲಸ ಮಾಡಿಕೊಂಡು…

bengaluru police
ಅಪರಾಧ

ಉದ್ಯಮಿಗೆ ಹನಿಟ್ರ್ಯಾಪ್ ಯತ್ನ: ಪೊಲೀಸ್ ಪೇದೆ ಬಂಧನ

ಯುವತಿಯ ಮೂಲಕ ಉದ್ಯಮಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸ್ ಪೇದೆಯನ್ನು ಹಾಸನದಲ್ಲಿ ಬಂಧಿಸಲಾಗಿದೆ. ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಂಪಲಾಪುರ ಗ್ರಾಮದ ನಿವಾಸಿ ರಾಜಸ್ಥಾನ ಮೂಲದ ಉದ್ಯಮಿ ದಿನೇಶ್ ಕುಮಾರ್ ಅವರನ್ನು…

ಅಪರಾಧ

ಮಾಡೆಲ್ ಕತ್ತು ಸೀಳಿ ಕೊಂದ ಪ್ರಿಯಕರ 2 ಮಕ್ಕಳ ತಂದೆ!

ರೂಪದರ್ಶಿಯ ಕತ್ತು ಸೀಳಿ ಕೊಂದು ಕಾಲುವೆಯಲ್ಲಿ ಬಿಸಾಡಿದ್ದ ಪ್ರಕರಣ ಭೇದಿಸಿರುವ ಹರಿಯಾಣ ಪೊಲೀಸರು ಆಕೆಯ 2 ಮಕ್ಕಳ ತಂದೆಯಾದ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ರೂಪದರ್ಶಿ ಶೀತಲ್ ಚೌಧರಿಯನ್ನು ಕೊಲೆ ಮಾಡಿರುವುದಾಗಿ ಪ್ರಿಯಕರ ಸುನೀಲ್ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಶನಿವಾರ ರಾತ್ರಿ…

kerala poojari
ಅಪರಾಧ

ಪೂಜೆ ಮಾಡಿಸುವ ನೆಪದಲ್ಲಿ ಮಹಿಳೆಯ ಬೆತ್ತಲೆ ವೀಡಿಯೋ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅರ್ಚಕ ಅರೆಸ್ಟ್, ಮುಖ್ಯ ಅರ್ಚಕ ಪರಾರಿ!

ಬೆಂಗಳೂರಿನ ಮಹಿಳೆಯ ಬೆತ್ತಲೆ ವೀಡಿಯೋ ಮಾಡಿ ಬ್ಲಾಕ್ ಮೇಲ್ ಮೂಲಕ ಅತ್ಯಾಚಾರಕ್ಕೆ ಯತ್ನಿಸಿದ ಕೇರಳದ ದೇವಸ್ಥಾನವೊಂದರ ಅರ್ಚಕನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ, ಮುಖ್ಯ…

Dholera Smart City
ಅಪರಾಧ

ಸ್ಮಾರ್ಟ್ ಸಿಟಿ ಹೆಸರಲ್ಲಿ 70,000 ಜನರಿಗೆ ಪಂಗನಾಮ; 2676 ಕೋಟಿ ವಂಚಿಸಿದ ಸೋದರರು ಅರೆಸ್ಟ್!

ಸ್ಮಾರ್ಟ್ ಸಿಟಿ ಹೆಸರಿನಲ್ಲಿ 70 ಸಾವಿರ ಜನರಿಂದ 2576 ಕೋಟಿ ರೂ ವಂಚಿಸಿದ ರಾಜಸ್ಥಾನದ ಸೋದರರನ್ನು ಬಂಧಿಸಲಾಗಿದೆ. ಸಿಕಾರ್ ಜಿಲ್ಲೆಯ ಸೋದರರಾದ ಸುಭಾಷ್ ಬಿಜಾರಾಣಿ ಮತ್ತು ರಣವೀರ್ ಬಿಜಾರಾಣಿ ಅವರನ್ನು ಬಂಧಿಸಲಾಗಿದೆ. ನೆಕ್ಸಾ ಎವರಗ್ರೀನ್ ಕಂಪನಿ ಹೆಸರಿನಲ್ಲಿ ಗುಜರಾತ್ ನಲ್ಲಿ ಧೋಲೇರಾ…

arrest
ಅಪರಾಧ

ಖರ್ಚಿಗೆ ಹಣ ಕೊಡಲ್ಲ ಅಂತ ಖೋಟಾ ನೋಟು ಪ್ರಿಂಟ್ ಮಾಡಿ ಸಿಕ್ಕಿಬಿದ್ದ ಉದ್ಯಮಿ ಪುತ್ರ

ಬೆಂಗಳೂರು:  ಮನೆಯಲ್ಲಿ ಖರ್ಚಿಗೆ ಹಣ ಕೊಡದ ಕಾರಣ ಟೆಕ್ಸ್​​ಟೈಲ್ಸ್​ ಉದ್ಯಮಿ ಪುತ್ರ ಖೋಟಾ ನೋಟು ಪ್ರಿಂಟ್ ಮಾಡಿ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಕಲಿ ನೋಟು ಪ್ರಿಂಟ್ ಮಾಡಿದ್ದ ಉದ್ಯಮಿ ಪುತ್ರ ಕ್ರಿಷ್ ಮಾಲಿ (23) ಎಂಬಾತನನ್ನು ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್…