Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

rajastan serial killer
ಅಪರಾಧ

50 ಮಂದಿ ಕೊಂದು ಮೊಸಳೆಗೆ ಹಾಕಿದ್ದ ಸರಣಿ ಹಂತಕ ವೈದ್ಯ ಅರೆಸ್ಟ್!

ಸುಮಾರು 50 ಮಂದಿಯನ್ನು ಕೊಂದು ಅವರ ಶವಗಳನ್ನು ಮೊಸಳೆಗೆ ಆಹಾರವಾಗಿ ಹಾಕಿದ್ದ ಗುಜರಾತ್ ಮೂಲದ ಸೈಕೊ ಆಯುರ್ವೆದಿಕ್ ವೈದ್ಯನನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ದೌಸಾ ಆಶ್ರಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 67 ವರ್ಷದ ದೇವೇಂದ್ರ ಶರ್ಮಾನನ್ನು ಬಂಧಿಸಲಾಗಿದೆ. ಹಲವಾರು ಕೊಲೆ ಪ್ರಕರಣದಲ್ಲಿ…

fake marriage
ಅಪರಾಧ

ಮದುವೆ ಆಗಿ 25 ವರರನ್ನು ವಂಚಿಸಿದ ಕಳ್ಳಿ ವಧು; ಕಳ್ಳಿ ಹಿಡಿಯಲು ವರನಾದ ಪೊಲೀಸ್!

ಮದುವೆ ಆದ ನಂತರ ವರನ ಮನೆಯಿಂದ ಚಿನ್ನಾಭರಣ ದೋಚಿ ಪರಾರಿ ಆಗುತತಿದ್ದ ದರೋಡೆ ವಧು ಹಾಗೂ ಕಳ್ಳಿ ವಧು ಎಂದೇ ಕುಖ್ಯಾತಿ ಪಡೆದಿದ್ದ ಮಹಿಳೆಯನ್ನು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಬಂಧಿಸಲಾಗಿದೆ. ಅನುರಾಧ ಪಾಸ್ವಾನ್ ಹೆಸರಿನ ಉತ್ತರ ಪ್ರದೇಶ ಮೂಲದ ಈ ಮಹಿಳೆ…

bengaluru crime
ಅಪರಾಧ

ಕಳ್ಳತನ ಮಾಡಿ ಶಾಲಾ ಮಕ್ಕಳ ಫೀಸ್ ಕಟ್ಟುತ್ತಿದ್ದ ಕಳ್ಳ ಅರೆಸ್ಟ್

ಕಳ್ಳತನ ಮಾಡಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಶುಲ್ಕ ಪಾವತಿಸುತ್ತಿದ್ದ ಆಧುನಿಕ ರಾಬಿನ್ ಹುಡ್ ಕಳ್ಳ ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಹಾಗೂ ಆತನ ಸ್ನೇಹಿತರಾದ ಅನಿಲ್ ಅಲಿಯಾಸ್ ಜಗ್ಗ ಮತ್ತು ವಿವೇಕ್…

adopt mother
ಅಪರಾಧ

ಸಾಕಿ ಬೆಳೆಸಿದ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯಿಂದಲೇ ಕೊಲೆಯಾದ ಮಹಿಳೆ!

ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದ ಮೂರು ವರ್ಷದ ಮಗುವನ್ನು ತಂಂದು ಸಾಕಿ ಬೆಳೆಸಿದ ಮಹಿಳೆ ಕೊನೆಗೆ ಅದೇ ಬಾಲಕಿಯಿಂದಲೇ ಕೊಲೆಯಾದ ಘಟನೆ ಒಡಿಶಾದಲ್ಲಿ ನಡೆದಿದೆ. 54 ವರ್ಷದ ರಾಜಲಕ್ಷ್ಮೀ ಕೌರ್ ಕೊಲೆಯಾದ ದುರ್ದೈವಿ. ರಾಜಲಕ್ಷ್ಮೀ 10 ವರ್ಷ ಸಾಕಿ ಬೆಳೆಸಿದ ಬಾಲಕಿಗೆ ಇದೀಗ…

Hyderabad Luxury Car Dealer
ಅಪರಾಧ

ಅಕ್ರಮ ಐಷಾರಾಮಿ ಕಾರುಗಳ ಆಮದು: 100 ಕೋಟಿ ವಂಚಿಸಿದ ಡೀಲರ್ ಅರೆಸ್ಟ್

ಐಷಾರಾಮಿ ಕಾರುಗಳನ್ನು ಅಕ್ರಮವಾಗಿ ಆಮದು ಮಾಡಿಕೊಂಡು ಸುಮಾರು 100 ಕೋಟಿ ರೂ. ವಂಚಿಸಿದ್ದ ಹೈದರಾಬಾದ್ ನ ಡೀಲರ್ ನನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಕಾರ್ ಲಾಂಗ್ ಶೋರೂಮ್ ಮಾಲೀಕ ಭಸರಾತ್ ಖಾನ್ ಕಾರುಗಳ ಮೂಲ ಬೆಲೆಗಿಂತ ಶೇ.50ರಷ್ಟು ಕಡಿಮೆ ಬೆಲೆಗೆ ಐಷಾರಾಮಿ…

suhas shetty murder case
ಅಪರಾಧ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಹಕರಿಸಿದ್ದ ಮೂವರು ಅರೆಸ್ಟ್

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿ ಸುಹಾಸ್​ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಹಕರಿಸಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಜರುದ್ದೀನ್ (29), ಬಜ್ಪೆ, ಭಟ್ರಕೆರೆ, ಉಸ್ಮಾನಿಯಾ ಬಳಿಯ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ಬಂಟ್ವಾಳದ…

bagalakote newsbagalokote newes
ಅಪರಾಧ

ಕ್ರಿಕೆಟ್ ಬಾಲ್ ವಿಷಯಕ್ಕೆ ಶಿಕ್ಷಕನನ್ನು ಥಳಿಸಿದ ಯುವಕ!

ಕ್ರಿಕೆಟ್ ಬಾಲ್ ವಿಷಯಕ್ಕೆ ಯುವಕನೊಬ್ಬ ಶಿಕ್ಷಕನಿಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ನಂತರ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಸಾವಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ. ಈ ವೀಡಿಯೋ ಸಾಮಾಜಿಕ…

kundapura
ಅಪರಾಧ

ಮರ್ಯಾದೆ ಹೆದರಿ ಬಾವಿಗೆ ಹಾರಿ ಅಪ್ಪ-ಮಗ ಆತ್ಮಹತ್ಯೆ, ತಾಯಿ ಸ್ಥಿತಿ ಗಂಭೀರ

ಅತಿಯಾದ ಸಾಲಬಾಧೆಯಿಂದ ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ತಂದೆ-ಮಗ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ತೆಕ್ಕಟ್ಟೆಯ ಕಂಚುಗಾರುಬೆಟ್ಟು ನಿವಾಸಿ ತಂದೆ ಮಾಧವ ದೇವಾಡಿಗ (56) ಹಾಗೂ ಮಗ ಗಿರೀಶ್…

cctv
ಅಪರಾಧ

ಐಸ್ ಕ್ರೀಂ ಮಾಲೀಕ ಅಪ್ಪನ ಕೊಂದು ಅಪಘಾತದ ಕಥೆ ಕಟ್ಟಿದ ಮಗ, ಸಿಸಿಟಿವಿಯಲ್ಲಿ ಸತ್ಯ ಬಯಲು

ತುಮಕೂರು: ಕುಣಿಗಲ್​ನ ಐಸ್‌ಕ್ರೀಮ್ ಫ್ಯಾಕ್ಟರಿ ಮಾಲೀಕನನ್ನು ಅವರ ಮಗನೇ ತಂದೆಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಆತಂಕಕಾರಿ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದಿಂದ ಬೆಳಕಿಗೆ ಬಂದಿದೆ. ಹೆಬ್ಬೂರಿನ ತಿಮ್ಮಸಂದ್ರ ಗ್ರಾಮದ ಐಸ್‌ಕ್ರೀಮ್ ಫ್ಯಾಕ್ಟರಿ ಮಾಲೀಕ ನಾಗೇಶ್ (58) ಮಗನಿಂದ ಕೊಲೆಯಾದವರು.…

bagalkote murder case
ಅಪರಾಧ

ಬಾಗಲಕೋಟೆ: ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ

ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ ಗೋಗಾಳ…