ಪಾಕ್ ಜೊತೆ ಸಂಪರ್ಕ: ದಾವಣಗೆರೆಯಲ್ಲಿ ಶಂಕಿತ ಉಗ್ರನ ಬಂಧನ
ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಾಕಿಸ್ತಾನ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ದಸ್ತಗಿರಿ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ತಿಳಿಸಿದ್ದಾರೆ. ಖಚಿತ ಮಾಹಿತಿಯ…
