Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

crime
ಅಪರಾಧ

ಶ್ರೀರಂಗಪಟ್ಟಣ: ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆ ಮೇಲೆ ಹಲ್ಲೆ!

ಮತಾಂತರಕ್ಕೆ ಒತ್ತಾಯಿಸಿದ ಪತಿಯೊಬ್ಬ ಪತ್ನಿ ಹಾಗೂ ಅತ್ತೆಯ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಾಲಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಲಕ್ಷ್ಮಿ (ಪತ್ನಿ) ಮತ್ತು ಶೃತಿ (ಅತ್ತೆ) ಗಂಭೀರವಾಗಿ ಗಾಯಗೊಂಡಿದ್ದು, ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ…

cyber crime
ಅಪರಾಧ

ಬೆಂಗಳೂರಿನಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಕೇಂದ್ರ ಸ್ಥಾಪನೆ

ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ರಾಜ್ಯ ಸರಕಾರವು ದೇಶದಲ್ಲೇ ಮೊದಲ ಬಾರಿಗೆ ಸೈಬರ್ ಕಮಾಂಡ್ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದೆ. ನೂತನ ಸೈಬರ್ ಕಮಾಂಡ್ ಸೆಂಟರ್‌ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ…

fake note
ಅಪರಾಧ

ಧಾರವಾಡದಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳು ಪತ್ತೆ!

ಧಾರವಾಡದ ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆಯ ನಕಲಿ ನೋಟುಗಳ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ ಗಳು ಪತ್ತೆಯಾಗಿದ್ದು, ಇದರ ಮೌಲ್ಯ ಅಂದಾಜು 14 ಕೋಟಿ ರೂ., ಎಂದು ಹೇಳಲಾಗಿದೆ. ನಕಲಿ ನೋಟುಗಳ…

arrest
ಅಪರಾಧ

ಸ್ನೇಹಿತನ 2.47 ಕೋಟಿ ದೋಚಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಕನಕಪುರದ ಬಳಿಯಿದ್ದ ಜಮೀನು ಮಾರಾಟದ ಹಣವನ್ನು ತೆಗೆದುಕೊಂಡು ಬರುವಾಗ ಹೊಂಚು ಹಾಕಿ ಸ್ನೇಹಿತನೇ ಮತ್ತೊಬ್ಬನ ಜೊತೆ ಸೇರಿ 2.47 ಕೋಟಿ‌ ನಗದು ಹಾಗೂ ಇನ್ನೋವಾ ಕಾರು ಕಳವು ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಬೇಧಿಸಿರುವ ಸುಬ್ರಮಣ್ಯಪುರ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

badminton coach
ಅಪರಾಧ

ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ಕೋಚ್ ನಿಂದ ಬಾಲಕಿ ಮೇಲೆ ಅತ್ಯಾಚಾರ; ಯುವ ಸ್ಪರ್ಧಿಗಳ ಅಶ್ಲೀಲ ವೀಡಿಯೊ ಪತ್ತೆ!

ಬ್ಯಾಡ್ಮಿಂಟನ್ ಕೋಚ್ ತರಬೇತಿಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಬ್ಯಾಡ್ಮಿಂಟನ್ ಕೋಚ್ ಸುರೇಶ್ ಬಾಲಾಜಿ (26) ಅವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ಕೋಚಿಂಗ್ ಸೇರಿದ್ದ…

rape
ಅಪರಾಧ

ಜಾತ್ರೆಗೆ ಬಂದಿದ್ದ ಮಹಿಳೆ ಮೇಲೆ ಬಸ್ ನಲ್ಲಿ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್

ದಾವಣಗೆರೆ: ಜಾತ್ರೆ ಮುಗಿಸಿಕೊಂಡು ಊರಿಗೆ ಮರಳಲು ಹತ್ತಿದ ಬಸ್ ನಲ್ಲಿ ಮಕ್ಕಳ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ವಿಜಯನಗರದಲ್ಲಿ ನಡೆದಿದೆ. ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ…

arrest
ಅಪರಾಧ

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಅಣ್ಣನ ಮೇಲೆ ಹಲ್ಲೆ ನಡೆಸಿ ತಂಗಿ ಮೇಲೆ ಸಾಮೂಹಿಕ ಅತ್ಯಾಚಾರ

ಅಣ್ಣನ ಮೇಲೆ ಹಲ್ಲೆ ನಡೆಸಿ ತಂಗಿಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ನಡೆದಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಮಹಿಳೆ ಮೇಲೆ ಬುಧವಾರ ತಡರಾತ್ರಿ 1.30ರ ಸುಮಾರಿಗೆ ಅತ್ಯಾಚಾರ ನಡೆದಿದ್ದು, ಸಂತ್ರಸ್ತೆಯ…

kalburagi
ಅಪರಾಧ

ಕಲಬುರಗಿ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗಾಬರೆ ಲೇಔಟ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ದಂಪತಿಯನ್ನು ಶೃತಿ (35), ಮಕ್ಕಳಾಸ ಮುನಿಶ್ (9), ಮೂರು ತಿಂಗಳ ಮಗು ಅನಿಶ್ ನನ್ನು ಕೊಂದು ಪತಿ…

chikkamagaluru
ಅಪರಾಧ

7 ವರ್ಷದ ಮಗಳು, ಅತ್ತೆ, ನಾದಿನಿ ಮಗಳನ್ನು ಗುಂಡಿಕ್ಕಿ ಕೊಂದು ಅಳಿಯ ಆತ್ಮಹತ್ಯೆ

ಚಿಕ್ಕಮಗಳೂರು: ಪತ್ನಿ ತೊರೆದು ಹೋಗಿದ್ದರಿಂದ ಶಾಲೆಯಲ್ಲಿ ಮಗಳಿಗೆ ಅಮ್ಮ ಎಲ್ಲಿ ಎಂದು ಕೇಳುವುದರಿಂದ ಮನನೊಂದ ಅಳಿಯ 7 ವರ್ಷದ ಮಗಳು, ಅತ್ತೆ, ನಾದಿನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಖಾಂಡ್ಯಾ ಸಮೀಪದ ಮಾಗಲು…

inspector
ಅಪರಾಧ

ಲೋಕಾಯುಕ್ತ ದಾಳಿಗೆ ಬೆದರಿ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ ಸ್ಪೆಕ್ಟರ್ ಪರಾರಿ!

ಕಡಿಮೆ ಬೆಲೆಗೆ ಮನೆ ಮಾರಾಟ ಮಾಡುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ಬೆನ್ನಲ್ಲೇ ಇನ್ ಸ್ಪೆಕ್ಟರ್ ಪರಾರಿಯಾಗಿದ್ದಾರೆ. ಗುತ್ತಿಗೆದಾರ ಚೆನ್ನೇಗೌಡ ಹಾಗೂ ಪತ್ನಿ ಮೇಲೆ…