Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

pregnent
ಅಪರಾಧ

ಠಾಣೆಯಲ್ಲಿ ಅವಧಿ ಮೀರಿ ಪೊಲೀಸರಿಂದ ಗರ್ಭಿಣಿ ವಿಚಾರಣೆ: ತನಿಖೆಗೆ ಆದೇಶ

ಬೆಂಗಳೂರು: ವಿಚಾರಣೆಗಾಗಿ ಕರೆತಂದ ಗರ್ಭಿಣಿಯನ್ನು ಅವಧಿ ಮೀರಿ ಶೇಷಾದ್ರಿಪುರಂ ಠಾಣೆಯಲ್ಲಿ‌ ಇರಿಸಿಕೊಂಡ ಆರೋಪ ಕುರಿತು ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ತಿಳಿಸಿದ್ದಾರೆ. ಶೇಷಾದ್ರಿಪುರಂ ಠಾಣೆ ಪೊಲೀಸರ ವಿರುದ್ಧ…

rape
ಅಪರಾಧ

ಬೆಂಗಳೂರಿನಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್!

ಪರಿಚಯಸ್ಥ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿಯ ಖಾಸಗಿ ಹೋಟೆಲ್ ನ ಟೆರೇಸ್ ಮೇಲೆ ಮಹಿಳೆ ಮೇಲೆ ನಾಲ್ವರು ಅತ್ಯಾಚಾರ ಎಸಗಿದ್ದು, ಮಹಿಳೆ ಶುಕ್ರವಾರ ಬೆಳಿಗ್ಗೆ…

bengaluru doctor
ಅಪರಾಧ

ಅತ್ತೆ ಸಾಯಿಸಲು ವೈದ್ಯರ ಬಳಿ ಮಾತ್ರೆ ಕೇಳಿದ್ದ ಸಿಕ್ಕಿಬಿದ್ದ ಸೊಸೆ!

ಬೆಂಗಳೂರು: ಅತ್ತೆಯನ್ನು ಸಾಯಿಸಲು ವೈದ್ಯರ ಬಳಿ ಮಾತ್ರೆ ಕೇಳಿದ್ದ ಸೊಸೆಯನ್ನು ಸಂಜಯನಗರದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೊಳ್ಳೇಗಾಲ ಮೂಲದ ಪತಿಯ ಜೊತೆ ಚೌಟ್ರಿಪಾಳ್ಯದಲ್ಲಿ ವಾಸವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಪತಿ ಕ್ಯಾಬ್ ಚಾಲಕನಾಗಿದ್ದು, ವೈದ್ಯರಿಗೆ ಮಾತ್ರೆ ಕೇಳಿದ್ದ ಮಾಹಿತಿ ತಿಳಿದು,…

moulvi arrest
ಅಪರಾಧ

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ: ಮೌಲ್ವಿ ಮುಸ್ತಾಕ್ ಅರೆಸ್ಟ್

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೌಲ್ವಿಯನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ…

police commissioner dayanand
ಅಪರಾಧ

ಸುಳ್ಳು ದೂರು ನೀಡಿದರೆ ಕಠಿಣ ಕ್ರಮ: ಬೆಂಗಳೂರು ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

ಬೆಂಗಳೂರು: ಪೊಲೀಸ್ ಠಾಣೆಗಳಿಗೆ ಸುಳ್ಳು ದೂರು ನೀಡಿದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಕಳೆದ…

nia
ಅಪರಾಧ

ಪಾಕಿಸ್ತಾನಕ್ಕೆ ನೌಕಾನಲೆಯ ಮಾಹಿತಿ ನೀಡುತ್ತಿದ್ದ ಕಾರವಾರದ ಎನ್ ಐಎ ಅಧಿಕಾರಿ ಅರೆಸ್ಟ್!

ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ…

madivala police
ಅಪರಾಧ

ಅಣ್ಣನ ನೋಡಲು ಜೈಲಿಗೆ ಬಂದು ಸಿಕ್ಕಿಬಿದ್ದ ದರೋಡೆಕೋರ: ಹಿಡಿದುಕೊಟ್ಟ ಎಐ ಪವರ್ಡ್ ಫೇಸ್ ರೆಕಗ್ನಿಷನ್ ಕ್ಯಾಮರಾ!

ಬೆಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ದರೋಡೆಕೋರ ಅಣ್ಣನನ್ನು ನೋಡಲು ಜೈಲಿಗೆ ಭೇಟಿ ನೀಡಿದಾಗ ಕೃತಕ ಬುದ್ಧಿಮತ್ತೆ ( ಎಐ) ಪವರ್ಡ್ ಫೇಸ್ ರೆಕಗ್ನಿಷನ್ ಕ್ಯಾಮೆರಾದಿಂದ ಪೊಲೀಸರ ಅತಿಥಿಯಾಗಿದ್ದಾನೆ! ಡಕಾಯತಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಫ್ರೋಜ್…

bengluru police
ಅಪರಾಧ

ಒಳ್ಳೆಯ ಬಟ್ಟೆ ಹಾಕಿಕೊಂಡು ಅಂತ ಬುದ್ದಿ ಹೇಳಿದ ತಂದೆಯನ್ನೇ ಕೊಂದ ಪಾಪಿ ಮಗ!

ಬುದ್ದಿವಾದ ಹೇಳಿದ ತಂದೆಯನ್ನೇ ಚಾಕುವಿನಿಂದ ಇರಿದು ಪಾಪಿ ಮಗ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಮಾಜಿ ಸೈನಿಕ ಚನ್ನಬಸಪ್ಪ (61) ಅವರನ್ನು ಮಗ ಅಮಿತ್ (21)…

hassan atm
ಅಪರಾಧ

ಹಾಸನ: ಹಣದ ಸಮೇತ ಎಟಿಎಂ ಯಂತ್ರವನ್ನೇ ಎಗರಿಸಿದ ಕಳ್ಳರು!

ಹಣದ ಸಮೇತ ಎಟಿಎಂ ಮಿಷನ್‌ನ್ನನ್ನು ಕಳ್ಳರು ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ರಸ್ತೆಯ ಪಕ್ಕದಲ್ಲೇ ಇರುವ ಇಂಡಿಯನ್ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ಎಂಟ್ರಿಕೊಟ್ಟಿರುವ ಚೋರರು, ಸಿಸಿಟಿವಿ ನಾಶ…

sucide
ಅಪರಾಧ

Mandya 13 ವರ್ಷದ ಬಾಲಕನ ಸಿಡಿಸಿದ ಗುಂಡಿಗೆ 3 ವರ್ಷದ ತಮ್ಮ ಬಲಿ!

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ಸಿಡಿದ ಗುಂಡಿಗೆ 3 ವರ್ಷದ ತಮ್ಮ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಸಂಭವಿಸಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.…