Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

police
ಅಪರಾಧ

ಹುಬ್ಬಳ್ಳಿ-ಧಾರವಾಡ ನಗರದಿಂದ 45 ಮಂದಿ ರೌಡಿಗಳು ಗಡಿಪಾರು

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ  ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿಪಾರು ಮಾಡಿರುವ ರೌಡಿಗಳ ವಿರುದ್ಧ…

fathet kills daughter
ಅಪರಾಧ

ಪೊಲೀಸರ ಸಮ್ಮುಖದಲ್ಲೇ ಮಗಳಿಗೆ ಗುಂಡಿಕ್ಕಿ ಕೊಂದ ತಂದೆ!

ಮದುವೆಗೆ ನಾಲ್ಕು ದಿನ ಮುನ್ನ ಪೊಲೀಸರು ಹಾಗೂ ಪಂಚಾಯತ್ ಮುಖಂಡರ ಸಮ್ಮುಖದಲ್ಲೇ ಮಗಳನ್ನು ತಂದೆಯೊಬ್ಬ ಗುಂಡಿಕ್ಕಿ ಕೊಂದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಮನೆಯಲ್ಲಿ ನೋಡಿದ ಹುಡುಗನ ಜೊತೆ ಮದುವೆ ಆಗಲು ನಿರಾಕರಿಸಿದ 20 ವರ್ಷದ ಪುತ್ರಿ ತನು…

gavimautt
ಅಪರಾಧ

ಜಾತ್ರೆ ವೇಳೆ ಗವಿಮಠದ ಆವರಣದಲ್ಲಿ ಚಾಕು ಇರಿದು ಪತ್ನಿ ಕೊಂದ ಪತ್ನಿ!

ಜಾತ್ರೆಯ ವೇಳೆ ಗವಿಮಠದ ಆವರಣದಲ್ಲಿ ಪತ್ನಿಗೆ ಚಾಕು ಇರಿದು ಪತಿಯೇ ಕೊಲೆಗೈದ ಘಟನೆ ಕೊಪ್ಪಳದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತುರವೇಕೇರೆ ಬಳಿಯ ಭುವನಹಳ್ಳಿಯ ಗೀತಾ ರಾಜೇಶ್ (25) ಮೃತಪಟ್ಟವರು. ಮಠದ ಆವರಣದಲ್ಲಿ ಜಾತ್ರೆಯ ಸಂಭ್ರಮ ಮನೆ ಮಾಡಿದ್ದು ಸಾಕಷ್ಟು ‌ಸಂಖ್ಯೆಯಲ್ಲಿ ಜನ…

madhya pradesh
ಅಪರಾಧ

ಪ್ರೇಯಸಿಯ ಕೊಂದು 8 ತಿಂಗಳಿಂದ ಫ್ರಿಡ್ಜ್ ನಲ್ಲಿ ಶವ ಇರಿಸಿದ್ದ ವಿವಾಹಿತ!

ಪ್ರೇಯಸಿಯನ್ನು ಕೊಲೆಗೈದ ವಿವಾಹಿತ 8 ತಿಂಗಳಿಂದ ಬಾಡಿಗೆ ಮನೆಯಲ್ಲಿದ್ದ ಫ್ರಿಡ್ಜ್ ನಲ್ಲಿ ಇರಿಸಿದ್ದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದೇವಾಸ್ ಎಂಬಲ್ಲಿ ಈ ಘಟನೆ ನಡೆದಿದ್ದು, ಉಜ್ಜಯಿನಿ ಮೂಲದ ಸಂಜಯ್ ಪಾಟಿದಾರ್ ಎಂಬಾತ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ 30…

bengaluru lovers
ಅಪರಾಧ

ಸಮಾಜ ನಮ್ಮ ಪ್ರೀತಿಒಪ್ಪಲ್ಲ: ಬೆಂಗಳೂರಿನಲ್ಲಿ ನಿನ್ನೆ ಪ್ರಿಯಕರ, ಇಂದು ಪ್ರೇಯಸಿ ಆತ್ಮಹತ್ಯೆ!

ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಜಾನ್ಸನ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಿಯಕರ ಸಾವಿನ ಸುದ್ದಿ ಕೇಳಿ ಪ್ರೇಯಸಿ ದಿಲ್ಸಾದ್ ಶನಿವಾರ ಬೆಳಿಗ್ಗೆ ಶ್ರೀರಾಮಪುರದ ಅಮೃತಹಳ್ಳಿಯ ಮನೆಯಲ್ಲಿ…

naxal
ಅಪರಾಧ

ಎಕೆ 56 ಸೇರಿ ಅಪಾರ ಪ್ರಮಾಣದ ನಕ್ಸಲರ ಶಸ್ತ್ರಾಸ್ತ್ರ ಅರಣ್ಯದಲ್ಲಿ ಪತ್ತೆ

ಕೆಲವು ದಿನಗಳ ಹಿಂದೆ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಚಿಕ್ಕಮಗಳೂರಿನ ದಟ್ಟ ಅರಣ್ಯದಲ್ಲಿ ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಗುಂಡಿಯಲ್ಲಿ ಮುಚ್ಚಿಡಲಾಗಿದ್ದ 1 ಎಕೆ 56, ಮೂರು 303 ರೈಫಲ್, 12 ಕಂಟ್ರಿ…

arrest
ಅಪರಾಧ

ಮಂಗಳೂರಿನಲ್ಲಿ 3 ವರ್ಷದಿಂದ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆ ಅರೆಸ್ಟ್

ಮಂಗಳೂರಿನ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25) ಅವರನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ 3 ವರ್ಷಗಳ ಹಿಂದೆ ಅಂತಾರಾಷ್ಟ್ರಿಯ…

bengaluru
ಅಪರಾಧ

ಬೆಂಗಳೂರು ತ್ರಿಬಲ್ ಮರ್ಡರ್ ಕೇಸಲ್ಲಿ ಟ್ವಿಸ್ಟ್: ಹೋಂಗಾರ್ಡ್ ಕೊಂದಿದ್ದು ಪತ್ನಿಯನ್ನಲ್ಲ!

ಬೆಂಗಳೂರಿನ ಪೀಣ್ಯದಲ್ಲಿ ಕೆಲವು ದಿನಗಳ ಹಿಂದೆ ನಡೆದಿದ್ದ ತ್ರಿಬಲ್ ಮರ್ಡರ್ ಪ್ರಕರಣದ ವಿಚಾರಣೆ ವೇಳೆ ಟ್ವಿಸ್ಟ್ ಲಭಿಸಿದ್ದು, ಹೋಂಗಾರ್ಡ್ ನಿಂದ ಕೊಲೆಯಾಗಿದ್ದು ಪತ್ನಿಯಲ್ಲ. ಬದಲಾಗಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಮಹಿಳೆ ಎಂಬುದು ತಿಳಿದು ಬಂದಿದೆ. ಮಚ್ಚಿನಿಂದ ಕೊಚ್ಚಿ ಪತ್ನಿ…

bengaluru
ಅಪರಾಧ

ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್!

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿ ಪೊಲೀಸರಿಗೆ ಶರಣಾಗಿರುವ ಭೀಕರ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶ ಮೂಲದ ದಂಪತಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ…

sucide
ಅಪರಾಧ

ಬೆಂಗಳೂರಿನಲ್ಲಿ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳ ಕೊಂದ ಪತಿ!

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಪತಿ ಕೊಲೆ ಮಾಡಿದ ಭೀಕರ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶ ಮೂಲದ ದಂಪತಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.…