Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

darshan
ಅಪರಾಧ

ನಟ ದರ್ಶನ್ ಗೆ ಸಂಕಷ್ಟ: ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೇಲ್ಮನವಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…

dharwad police
ಅಪರಾಧ

ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!

ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಳೆದ…

muniratna
ಅಪರಾಧ

ಮುನಿರತ್ನ ಹನಿಟ್ರ್ಯಾಪ್, ಏಡ್ಸ್ ಹರಡುವ ಆರೋಪ ನಿಜ: ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್, ಅತ್ಯಾಚಾರ, ಏಡ್ಸ್-ಎಚ್ ಐವಿ ಅಂತಹ ಸೋಂಕು ಹರಡುವ ಬೆದರಿಕೆಯ ಆರೋಪಗಳು ನಿಜ ಎಂಬುದು ತನಿಖೆಯಲ್ಲಿ ದೃಢಪಟ್ಟಿವೆ ಎಂದು ಸಿಐಡಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ತಿಳಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದ 2481 ಪುಟಗಳ…

7 marriage
ಅಪರಾಧ

7ನೇ ಮದುವೆ ಆಗುವಾಗ ಸಿಕ್ಕಿಬಿದ್ದ ಚಾಲಕಿ ಮಹಿಳೆಯರ ಗ್ಯಾಂಗ್!

ಮದುವೆ ಆಗುವ ನೆಪದಲ್ಲಿ ದೋಚಿ ಪರಾರಿಯಾಗುವ ಮಹಿಳೆಯರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಇದೀಗ ೬ ಮದುವೆ ಆಗಿ ವಂಚಿಸಿದ್ದ ಇಬ್ಬರು ಮಹಿಳೆಯ ಗ್ಯಾಂಗ್ 7ನೇ ಮದುವೆ ಪ್ರಯತ್ನದಲ್ಲಿ ಸಿಕ್ಕಿಬಿದ್ದಿದ್ದಾರೆ. ಹೌದು, ಈ ಘಟನೆ ಉತ್ತರ ಪ್ರದೇಶದ ಬಾಂದಾ ಪೊಲೀಸ್ ಠಾಣಾ…

bengaluru university
ಅಪರಾಧ

ರಿಜಿಸ್ಟರ್ ಜೊತೆ ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಗಂಡ ಆತ್ಮಹತ್ಯೆ: ಕುಟುಂಬಸ್ಥರ ಆರೋಪ

ನೀನೇ ಸಾಕಿದ ಗಿಣಿ ನಿನ್ನ ಮುದ್ದಿನ ಗಿಣಿ.. ಹದ್ದಾಗಿ ಕುಕ್ಕಿತ್ತಲೋ ಎಂಬ ಹಾಡಿನಂತೆ ಲಾರಿ ಓಡಿಸುವ ಸಣ್ಣ ಕೆಲಸ ಮಾಡುತ್ತಿದ್ದರೂ ಚೆನ್ನಾಗಿ ಓದಿ ಕೆಲಸಕ್ಕೆ ಸೇರಿದ ಪತ್ನಿ ಪರಸಂಗ ಮಾಡಿದಂತೆ ಬೆಂಗಳೂರಿನಲ್ಲೊಂದು ಘಟನೆ ನಡೆದಿದೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ…

marriage cheat
ಅಪರಾಧ

ಮದುವೆ ನಂತರ ಬೇರ್ಪಡುವುದೇ ಈಕೆಯ ದಂಧೆ: 3 ಮದುವೆ 1.25 ಕೋಟಿ ವಂಚಿಸಿದ ‘ಲೂಟಿ ವಧು’!

ಶ್ರೀಮಂತರನ್ನು ಮದುವೆ ಆಗಿ ನಂತರ ಬೇರೆ ಆಗುವ ನೆಪದಲ್ಲಿ ಮೂವರಿಂದ 1.25 ಕೋಟಿ ರೂ. ಸುಲಿಗೆ ಮಾಡಿದ್ದ ಲೂಟಿ ವಧು ಖ್ಯಾತಿಯ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡ್ ಮೂಲದ ಸೀಮಾ ಅಲಿಯಾಸ್ ನಿಕ್ಕಿ ಎಂಬಾಕೆ ಮದುವೆ ಆದ ನಂತರ ಗಂಡ ಹಾಗೂ…

mandya lovers
ಅಪರಾಧ

ಪ್ರೀತಿಸಿದವರು ಸಿಗಲಿಲ್ಲ ಅಂತ ಮದುವೆ ಆಗಿದ್ದ ಪ್ರೇಮಿಗಳು ಆತ್ಮಹತ್ಯೆ!

ಪ್ರೀತಿಸಿದವರು ಸಿಗಲಿಲ್ಲ ಅಂತ ಮದುವೆ ಆಗಿದ್ದ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಹಳ್ಳಿ ಗ್ರಾಮದ ನಿವಾಸಿ 20 ವರ್ಷದ ಸೃಷ್ಟಿ ಹಾಗೂ 25 ವರ್ಷದ ಪ್ರಸನ್ನ ಆತ್ಮಹತ್ಯೆ ಮಾಡಿಕೊಂಡ…

drugs in benagluru
ಅಪರಾಧ

ಬೆಂಗಳೂರಿಗೆ ಫುಡ್ ಪ್ಯಾಕೆಟಲ್ಲಿ ಬರುತ್ತೆ ಡ್ರಗ್ಸ್: ಅಂಗಡಿಯಲ್ಲಿ 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!

ಫುಡ್ ಪ್ಯಾಕೆಟ್, ದಿನಸಿಯೊಳಗೆ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿನಲ್ಲಿ ಮಾರುತ್ತಿದ್ದ ಅಂಗಡಿ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 24 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಆರ್ ಪುರಂನ ಟಿಜೆ ಹಳ್ಳಿಯ ಅಂಗಡಿ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ನೈಜಿರಿಯಾ…

arrest
ಅಪರಾಧ

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಅತುಲ್ ಸುಭಾಷ್ ಕುಟುಂಬ ಅರೆಸ್ಟ್: ನ್ಯಾಯಾಂಗ ಬಂಧನ

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾ ಹಾಗೂ ಅವರ ಕುಟುಂಬದ ಸದಸ್ಯರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್‌ ಪತ್ನಿ ನಿಖಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ…

bengaluru family
ಅಪರಾಧ

ಬೆಂಗಳೂರು: ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.…