Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

G.parameshwar
ಅಪರಾಧ

Bealagavi Session: ರಾಜ್ಯದಲ್ಲಿ 11,000 ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್

ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್…

bengaluru
ಅಪರಾಧ

ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ 40 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ [ನ್ಯಾಯ ನೆನೆಗುದಿಗೆ] ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್…

chikkamagaluru
ಅಪರಾಧ

ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ!

ಮದುವೆ ಆಗಿ ಎರಡು ಮಕ್ಕಳಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗಿದ್ದ ವ್ಯಕ್ತಿ ಜೊತೆ ಸಲುಗೆ ಬೆಳೆಸಿಕೊಂಡಿದ್ದಕ್ಕೆ ಗೃಹಿಣಿ ಜೀವನನ್ನೇ ಕಳೆದುಕೊಂಡ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇನ್ ಸ್ಟಾಗ್ರಾಂನಲ್ಲಿ ಪರಿಚಯ ಅದ ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದ ಚಿರಂಜೀವಿ ಎಂಬಾತನಿಂದ ಬಾಳೆಹೊನ್ನೂರು…

student
ಅಪರಾಧ

ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ!

12ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಯ ಮುಖ್ಯೋಪಾಧ್ಯಯರನ್ನು ಶಾಲೆಯ ಶೌಚಾಲಯದಲ್ಲಿ ಗುಂಡಿಕ್ಕಿ ಕೊಲೆಗೈದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಛತ್ರಪುರ ಜಿಲ್ಲೆಯ ಧಾಮೋರ ಸರ್ಕಾರಿ ಸೆಕೆಂಡರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ 55 ವರ್ಷದ ಸುರೇಂದ್ರ ಕುಮಾರ್ ಸಕ್ಸೇನಾ ಹತ್ಯೆಯಾಗಿದ್ದು, ಶಾಲೆಯ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ…

arrest
ಅಪರಾಧ

ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಯುಪಿಯ 3 ಡಿಗ್ರಿ ಪದವೀಧರ!

ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಹೊರರಾಜ್ಯದ ಮೂರು ವಿಷಯಗಳಲ್ಲಿ ಪದವೀಧರನಾಗಿದ್ದ ಕುಖ್ಯಾತ ಕನ್ನಗಳ್ಳನನ್ನು ಬಂಧಿಸಿರುವ ಅನ್ನಪೂರ್ಣೇಶ್ವರಿನಗರ ಪೊಲೀಸರು 1.36 ಕೋಟಿ ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ. ಉತ್ತರಪ್ರದೇಶದ ಮುರ್ದಾಬಾದ್ ಜಿಲ್ಲೆಯ ಯೀಮ್ ಅಲಿಯಾಸ್…

meshoo
ಅಪರಾಧ

ನಕಲಿ ಗ್ರಾಹಕರ ಸೋಗಿನಲ್ಲಿ ಮೀಶೋ ಕಂಪನಿಗೆ 5.50 ಕೋಟಿಗೆ ವಂಚನೆ: ಮೂವರು ಗುಜರಾತಿಗಳು ಅರೆಸ್ಟ್!

ನಕಲಿ ಮಾರಾಟಗಾರರು ಹಾಗೂ ನಕಲಿ ಗ್ರಾಹಕರನ್ನು ಸೃಷ್ಟಿಸಿ ಆನ್‌ಲೈನ್ ಇ-ಕಾಮರ್ಸ್ ವೇದಿಕೆ ಮೀಶೋ ಕಂಪನಿಗೆ ವಂಚಿಸಿದ್ದ ಗುಜರಾತ್ ಮೂವರು ಆರೋಪಿಗಳನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ನ ಸೂರತ್ ನ ಉತ್ತಮ್ ಕುಮಾರ್ (31) ಪ್ರತಾಪ್ ಬಾಯ್ (21)…

Bangladeshi immigrants
ಅಪರಾಧ

ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ

ಬೆಂಗಳೂರು :ಜಿಗಣಿಯಲ್ಲಿ ಅಕ್ರಮವಾಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಪಾಕಿಸ್ತಾನ ಪ್ರಜೆಗಳು ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮ ಪ್ರಚಾರ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತ ಆರೋಪಿಗಳ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಕುಕೃತ್ಯ ಬಯಲಾಗಿದೆ. 22 ಮಂದಿ ಬಂಧಿತ…

govt seat
ಅಪರಾಧ

ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಸೀಟು ಬ್ಲಾಕ್ ಮಾಡಿ ವಂಚಿಸುತ್ತಿದ್ದ 10 ಮಂದಿ ಗ್ಯಾಂಗ್ ಅರೆಸ್ಟ್

ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಸೀಟುಗಳನ್ನು ಬ್ಲಾಕ್ ಮಾಡಿ ಅರ್ಹ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವನ್ನು ಭೇದಿಸಿರುವ ಬೆಂಗಳೂರು ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಮೀಸಲಿಟ್ಟಿರುವ ಸರ್ಕಾರಿ ಕೋಟಾದ 52 ಅರ್ಹ ವಿದ್ಯಾರ್ಥಿಗಳ ಸೀಟುಗಳನ್ನು…

cheat
ಅಪರಾಧ

ಯುವತಿಯ ಮೋಹಕ್ಕೆ ಬಿದ್ದ ಟೆಕ್ಕಿಗೆ 8 ಲಕ್ಷ ರೂ. ವಂಚನೆ: ಪೊಲೀಸ್ ಎಂದು ಹೇಳಿಕೊಂಡ ಮಹಿಳೆ ಅರೆಸ್ಟ್!

ಯುವತಿಯ ಮೋಹಕ್ಕೆ ಬಿದ್ದ ಸಾಫ್ಟ್‌ವೇರ್ ಇಂಜಿನಿಯರ್ 8.1 ಲಕ್ಷ ರೂ. ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 29 ವರ್ಷದ ಟೆಕ್ಕಿ ಆನ್‌ಲೈನ್‌ ಪೋರ್ಟಲ್‌ ಮೂಲಕ ಎಸ್ಕಾರ್ಟ್‌ ಸೇವೆಗಾಗಿ ಕಾಲ್ ಗರ್ಲ್ ಗೆ ಕರೆ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾನೆ. ಎಲೆಕ್ಟ್ರಾನಿಕ್ಸ್ ಸಿಟಿಯ ಖಾಸಗಿ…

call center
ಅಪರಾಧ

Fraud ಹಾಲಿಡೇ ಪ್ಯಾಕೇಜ್ ಹೆಸರಲ್ಲಿ ಲೂಟಿ ಹೊಡೆಯುತ್ತಿದ್ದ 17 ಮಹಿಳೆಯರ 32 ಜನರ ಗ್ಯಾಂಗ್!

ಹಾಲಿ ಡೇ ಪ್ಲಾನ್ ಹೆಸರಲ್ಲಿ ನಕಲಿ ಕಾಲ್ ಸೆಂಟರ್ ಮೂಲಕ ಜನರನ್ನು ಲೂಟಿ ಮಾಡುತ್ತಿದ್ದ ಗ್ಯಾಂಗ್ ಅನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ನೋಯ್ದಾದ ಸೆಂಟರ್ 63ಯಲ್ಲಿ ಕಂಟ್ರಿ ಹಾಲಿಡೇ ಟ್ರಾವೆಲ್ ಇಂಡಿಯಾ ಲಿಮಿಟೆಡ್ ಹೆಸರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ  ನಕಲಿ ಕಾಲ್ ಸೆಂಟರ್…