Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

bullets
ಅಪರಾಧ

ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ 59 ಜೀವಂತ ಗುಂಡು ಪತ್ತೆ!

ಬೆಳಗಾವಿ: ಇಲ್ಲಿನ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ ಪೌರಕಾರ್ಮಿಕರು ಕಸ ವಿಲೇವಾರಿ ಮಾಡುತ್ತಿದ್ದ ವೇಳೆ ಕಸದ ರಾಶಿಯಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಪೌರಕಾರ್ಮಿಕರು ಎಂದಿನಂತೆ ಉದ್ಯಮಬಾಗದ ರಸ್ತೆಯ ಬದಿಯಲ್ಲಿ ಸಂಗ್ರಹವಾದ ಕಸವನ್ನು ವಿಂಗಡನೆ ಮಾಡುತ್ತಿದ್ದ ವೇಳೆ…

home guard
ಅಪರಾಧ

ಬೆಂಗಳೂರಿನಲ್ಲಿ ಘೋರ ಘಟನೆ: ಹೋಂಗಾರ್ಡ್ ಪತ್ನಿಯನ್ನು ಮಕ್ಕಳ ಮುಂದೆ 10 ಬಾರಿ ಇರಿದು ಕೊಂದ ಪತಿ!

ಗೃಹರಕ್ಷಕ ದಳ (ಹೋಂಗಾರ್ಡ್)ನಲ್ಲಿ ಕೆಲಸ ಮಾಡುತ್ತಿದ್ದ ಪತ್ನಿಯನ್ನು ಪತಿ ಮಕ್ಕಳ ಎದುರೇ 10 ಬಾರಿ ಇರಿದು ಕೊಂದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆನ್‌ಲೈನ್ ಬೆಟ್ಟಿಂಗ್ ಚಟ ಅಂಟಿಸಿಕೊಂಡು ನಷ್ಟ ಉಂಟಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡ ಪತಿ ಪ್ರದೀಪ್ 32 ವರ್ಷದ…

traffic police in karnataka
ಅಪರಾಧ

2827 ಕೋಟಿ ರೂ. ಸಂಚಾರಿ ಉಲ್ಲಂಘನೆಯ ದಂಡ ಬಾಕಿ: ವಸೂಲಿಗೆ ವಿಶೇಷ ಕೌಂಟರ್!

ಬೆಂಗಳೂರು: ರಾಜ್ಯಾದ್ಯಂತ ಬಾಕಿಯಿರುವ ಸಂಚಾರ ದಂಡ (ಇ-ಚಲನ್) ಪಾವತಿಗೆ ಶೇ 50 ರಿಯಾಯಿತಿ ಅವಕಾಶವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಬಾಕಿ ಇರುವ ಸಂಚಾರ ದಂಡವನ್ನು ಶೇ 50 ರಿಯಾಯಿತಿ ದರದಲ್ಲಿ ಜೂನ್ 21ರಿಂದ ಜುಲೈ 10ರ ವರೆಗೆ ಪಾವತಿಸಬಹುದು. ದಂಡ ಸಂಗ್ರಹಣೆ…

sikkim
ಅಪರಾಧ

ಬೆಂಗಳೂರಿನಲ್ಲಿ ಘೋರ ಘಟನೆ: ಪ್ರೇಯಸಿ ಕತ್ತು ಸೀಳಿ ಪ್ರಿಯಕರ ಹತ್ಯೆ

ಪ್ರೇಯಸಿಯ ಕತ್ತು ಸೀಳಿ ಪ್ರೇಯಸಿಯನ್ನು ಪ್ರಿಯಕರ ಕೊಲೈಗೈದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸಿಕ್ಕಿಂ ಮೂಲದ ಯುವತಿ ಕೊಲೆಯಾಗಿದ್ದಾಳೆ. ಸಿಕ್ಕಿಂನಲ್ಲಿ ಒಂದು ವರ್ಷದಿಂದ ಲೀವಿಂಗ್‌ ರಿಲೇಷನ್‌ ಶಿಪ್‌ ನಲ್ಲಿದ್ದ ಜೋಡಿ ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದರು. ಬೆಳ್ಳಂದೂರು ಪೊಲೀಸ್ ಠಾಣೆ…

sunny leone
ಅಪರಾಧ

ಶಿವಂ ಕಂಪನಿ ಬಹುಕೋಟಿ ವಂಚನೆ: ಸನ್ನಿ ಲಿಯೋನಿಗೆ ಸಿಐಡಿ ನೊಟೀಸ್

ಬೆಂಗಳೂರು: ಹೆಚ್ಚಿನ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂ ವಂಚಿಸಿರುವ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರಿಗೆ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ನೋಟಿಸ್ ಜಾರಿ ಮಾಡಿದೆ. ಕಂಪನಿಯ…

congress leader
ಅಪರಾಧ

ಹನಿಟ್ರ್ಯಾಪ್ ಹೆಸರಿನಲ್ಲಿ 2.77 ಕೋಟಿ ಸುಲಿಗೆ ಮಾಡಿದ ಕಾಂಗ್ರೆಸ್ ಯುವ ಮುಖಂಡ!

ಮಂಗಳೂರು: ನಗರದಲ್ಲಿ ಗುತ್ತಿಗೆ ಕಂಪನಿ ನಡೆಸುತ್ತಿದ್ದ ಉದ್ಯಮಿಗೆ ಕಂಪನಿಯ ಇಬ್ಬರು ಕೆಲಸಗಾರರೇ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ವಸೂಲಿ ಮಾಡಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ ಇಬ್ಬರನ್ನು ಊರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಯುವ…

shivam associats
ಅಪರಾಧ

ಶಿವಂ ಕಂಪನಿಗೆ 40,700 ಜನರಿಂದ 2,400 ಕೋಟಿ ಹೂಡಿಕೆ: ಸಿಐಡಿ ಡಿಐಜಿ

ಬೆಳಗಾವಿ: ವಂಚನೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್ 40,700 ಜನರಿಂದ 2,400 ಕೋಟಿ ಹಣ ಹೂಡಿಕೆ ಮಾಡಿಸಿಕೊಂಡಿದ್ದಾನೆ ಎಂದು ಸಿಐಡಿ ಡಿಐಜಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸದಾಗಿ ಬಂದ ಹಣದಲ್ಲಿ…

koppal news
ಅಪರಾಧ

ಪಬ್‌ ಜೀ ಗೇಮ್‌ ಹುಚ್ಚಿಗೆ ಇರಿದ ಮಗ: ಅಕ್ಕ-ತಂದೆ ಸಾವು, ತಾಯಿ ಸ್ಥಿತಿ ಗಂಭೀರ

ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರ ಮೇಲೆಯೇ ಮಗ ಚಾಕುವಿನಿಂದ ದಾಳಿ ಮಾಡಿದ್ದರಿಂದ ಅಕ್ಕ- ತಂದೆ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ೧೦ ಗಂಟೆ ಸುಮಾರಿಗೆ ಆನ್‌ಲೈನ್​ ಪಬ್ ಜೀ ಗೇಮ್…

gokak news
ಅಪರಾಧ

ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ, ಪಿಎಸ್‌ಐ ಹೆಸರು ಬರೆದಿಟ್ಟು ಸಾಲದ ಶೂಲಕ್ಕೆ ವ್ಯಕ್ತಿ ಆತ್ಮಹತ್ಯೆ!

ಬೆಳಗಾವಿ: ಕೊಟ್ಟ ಸಾಲದ ಹಣ ವಾಪಸ್ ಬಾರದೆ, ಅತ್ತ ನ್ಯಾಯ ಕೇಳಲು ಹೋದಾಗ ಪೊಲೀಸರಿಂದಲೇ ಬೆದರಿಕೆ ಎದುರಿಸಿ ಮನನೊಂದ ವ್ಯಕ್ತಿಯೊಬ್ಬರು ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ ಹಾಗೂ ಪಿಎಸ್‌ಐ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ…

mlc dayanad reddy
ಅಪರಾಧ

ಮಾಜಿ ಎಂಎಲ್ ಸಿ ದಯಾನಂದ ರೆಡ್ಡಿ ಕಿಡ್ನಾಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್!

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಸೋಮವಾರ ತಡರಾತ್ರಿ ಆನೇಕಲ್ ಬಳಿ ನಡೆದಿದೆ. ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ…