ಬೆಂಗಳೂರಿನಲ್ಲಿ ಕ್ಷುಲಕ ಕಾರಣಕ್ಕೆ ಡಬಲ್ ಮರ್ಡರ್: ರಾಡ್ ನಿಂದ ಹೊಡೆದು ಟ್ರಾವೆಲ್ಸ್ ಸಿಬ್ಬಂದಿ ಹತ್ಯೆ!
ಖಾಸಗಿ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರನ್ನು ಕುಡಿದ ಮತ್ತಿನಲ್ಲಿ ಕ್ಷುಲಕ ಕಾರಣಕ್ಕೆ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿ ಶೆಡ್ ನಲ್ಲಿ ನಾಗೇಶ್ (55)…
