ದರ್ಶನ್ ಗ್ಯಾಂಗ್ ವಿರುದ್ಧ 3991 ಪುಟ, 231 ಸಾಕ್ಷ್ಯಗಳ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಬಾಕ್ಸ್‌ನಲ್ಲಿ ಚಾರ್ಜ್‌ಶೀಟ್ ವಿವರಗಳ ದಾಖಲೆಗಲನ್ನು ಇರಿಸಿ ಪೊಲೀಸರು ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಒಟ್ಟಾರೆ 231 ಸಾಕ್ಷಿಗಳ…
