ದರ್ಶನ್ ಸ್ಥಳಾಂತರಕ್ಕೆ ಬಳ್ಳಾರಿ ಜೈಲನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ?
ಕೊಲೆ ಪ್ರಕರಣದಲ್ಲಿ ಜೈಲಲ್ಲಿ ಇದ್ದರೂ ರಾಜಾತಿಥ್ಯ ಅನುಭವಿಸುತ್ತಿದ್ದ ನಟ ದರ್ಶನ್ ಅವರನ್ನು ಮಾತ್ರ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಆದರೆ ಜೈಲನ್ನೇ ಯಾಕೆ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಉದ್ದೇಶ ಕುತೂಹಲದ್ದಾಗಿದೆ. ಹೌದು, ನಟ ದರ್ಶನ್ ವಿರುದ್ಧ ಪದೇಪದೆ ಆರೋಪಗಳು ಕೇಳಿ ಬರುತ್ತಿವೆ. ಅದರಲ್ಲೂ…
