Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

police shankar
ಅಪರಾಧ

ಕಳ್ಳನಿಂದ ಜಪ್ತಿ ಮಾಡಿದ್ದ 72 ಲಕ್ಷ ರೂ. ದುರ್ಬಳಕೆ: ಇನ್ ಸ್ಪೆಕ್ಟರ್ ಶಂಕರ್ ವಿರುದ್ಧ ತನಿಖೆ

ಕಳ್ಳನೊಬ್ಬನಿಂದ ಜಪ್ತಿ ಮಾಡಿದ್ದ 72 ಲಕ್ಷ ರೂ.ವನ್ನು ಸರ್ಕಾರದ ಸುಪರ್ದಿಗೆ ನೀಡದೇ ವೈಯಕ್ತಿಕವಾಗಿ ಬಳಸಿಕೊಂಡಿದ್ದ ಬೆಂಗಳೂರಿನ ಪೊಲೀಸ್ ಇನ್ ಸ್ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬ್ಯಾಟರಾಯನಪುರದ ಠಾಣೆಯ ಇನ್ಸ್ ಪೆಕ್ಟರ್ ಶಂಕರ್ ನಾಯ್ಕ್ ವಿರುದ್ದದ ತನಿಖೆಗೆ…

transgender
ಅಪರಾಧ

ಬೆಂಗಳೂರಲ್ಲಿ ಮಂಗಳಮುಖಿಯರ ಅಟ್ಟಹಾಸ: ಭಿಕ್ಷಾಟನೆಗಾಗಿ ಲಿಂಗ ಪರಿವರ್ತನೆ ಮಾಡಿ ಬ್ಲಾಕ್ ಮೇಲ್!

ಭಿಕ್ಷಾಟನೆ ಮಾಡಲು ಗಂಡನ್ನು ಹೆಣ್ಣಾಗಿ ಲಿಂಗಪರಿವರ್ತನೆ ಮಾಡಿ ಮಂಗಳಮುಖಿಯರು ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬಲವಂತವಾಗಿ ಇಂಜೆಕ್ಷನ್ ನೀಡಿ ಗಂಡು ಹುಡುಗನ ಲಿಂಗ ಪರಿವರ್ತನೆ ಮಾಡಿದ ಮಂಗಳ ಮುಖಿಯರು, ಅಶ್ಲೀಲ ಪೋಟೊ ತೆಗೆದುಕೊಂಡು ಬ್ಲಾಕ್ ಮೇಲ್…

kolar
ಅಪರಾಧ

ಕೋಲಾರದಲ್ಲಿ ಶಿಕ್ಷಕಿ ಕೊಂದ 6 ಮಂದಿ ಅಪ್ರಾಪ್ತರು ತಿರುಪತಿಯಲ್ಲಿ ಅರೆಸ್ಟ್!

ಕೋಲಾರದಲ್ಲಿ ಶಿಕ್ಷಕಿಯ ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ 6 ಮಂದಿ ಅಪ್ರಾಪ್ತರನ್ನು ತಿರುಪತಿಯಲ್ಲಿ ಬಂಧಿಸಲಾಗಿದೆ. ಕಳೆದ ವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆ ಬಡಾವಣೆಯಲ್ಲಿ ಟಿವಿ ನೋಡುತ್ತಾ ಕೂತಿದ್ದ ಶಿಕ್ಷಕಿ ದಿವ್ಯಾಶ್ರೀ (34) ಅವರನ್ನು ಹತ್ಯೆಗೈಯ್ಯಲಾಗಿತ್ತು. ಘಟನೆ ವೇಳೆ…

traffic police
ಅಪರಾಧ

ರಾಜ್ಯದಲ್ಲಿ ಶೇ.16ರಷ್ಟು ಅಪಘಾತ ಪ್ರಮಾಣ ಇಳಿಕೆ: ಪ್ರತಿದಿನ ಸಾವಿನ ಸಂಖ್ಯೆ 34ರಿಂದ 29ಕ್ಕೆ ಕುಸಿತ!

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಪೊಲೀಸರು ಕಡಿವಾಣ ಹಾಕಿದ ಪರಿಣಾಮ ರಾಜ್ಯದಲ್ಲಿ ಅಪಘಾತ ಪ್ರಕರಣಗಳ ಪ್ರಮಾಣದಲ್ಲಿ ಶೇ.16ರಷ್ಟು ಕುಸಿತ ಕಂಡಿದೆ. ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಆಗಿದೆ. ಇದರಿಂದ ಸಾವಿನ ಪ್ರಮಾಣದಲ್ಲಿ ಕುಸಿತ ಆಗಿರುವುದು ನೆಮ್ಮದಿಯ ವಿಷಯವಾಗಿದೆ.…

online games
ಅಪರಾಧ

ರಮ್ಮಿ ಆಟದ ಚಟಕ್ಕೆ ಬಿದ್ದ ಗಂಡ ಸೇರಿ ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ!

ಆನ್ ಲೈನ್ ಗೇಮಿಂಗ್ ರಮ್ಮಿ ಆಟದ ಚಟದಿಂದ ಸಾಲದ ಸುಳಿಗೆ ಸಿಲುಕಿದ ಗಂಡನಿಂದಾಗಿ ಒಂದೇ ಕುಟಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯ ನಿವಾಸಿಯಾದ ಶ್ರೀನಿವಾಸ್ (43), ಪತ್ನಿ…

ಅಪರಾಧ

ಅವಿವಾಹಿತರೇ ಎಚ್ಚರ: ಹುಬ್ಬಳ್ಳಿಯಲ್ಲಿ ಮದುವೆ ಮಾಡಿಸಿ ದೋಚುವ ಗ್ಯಾಂಗ್ ಅರೆಸ್ಟ್!

ಮದುವೆಗಾಗಿ ಹಾತೊರೆಯುತ್ತಿರುವ ಅವಿವಾಹಿತರನ್ನೇ ಗುರಿಯಾಗಿಸಿ ಮದುವೆ ಮಾಡಿಸುವ ನೆಪದಲ್ಲಿ ದೋಚುವ ಮಹಿಳೆಯರ ಗ್ಯಾಂಗ್ ಈಗ ತುಮಕೂರಿನ ಗುಬ್ಬಿ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಮದುಮಗಳು ಕೋಮಲಾ ಅಲಿಯಾಸ್‌ ಲಕ್ಷ್ಮಿ ಬಾಳಸಾಬ್ ಜನಕರ, ಚಿಕ್ಕಪ್ಪ ಪಾತ್ರಧಾರಿ ಸಿದ್ದಪ್ಪ, ಚಿಕ್ಕಮ್ಮ ಪಾತ್ರಧಾರಿ ಲಕ್ಷ್ಮೀಬಾಯಿ, ಬ್ರೋಕರ್ ಲಕ್ಷ್ಮಿ…

bda
ಅಪರಾಧ

ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದಲ್ಲಿ ಸೈಟ್ ಹಂಚಿಕೆ ಗೋಲ್ ಮಾಲ್: 13 ಮಂದಿ ವಿರುದ್ಧ ಎಫ್ ಐಆರ್!

ನಕಲಿ ದಾಖಲೆ ಸೃಷ್ಟಿಸಿ ಸೈನಿಕರಲ್ಲದವರಿಗೂ ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದಲ್ಲಿ ನಿವೇಶನ ಹಂಚುವ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಗೋಲ್ ಮಾಲ್ ಬೆಳಕಿಗೆ ಬಂದಿದೆ. ಅನರ್ಹರಿಗೆ ಕೂಡ ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೀಡಿರುವ ಅಕ್ರಮದ ಹಿಂದೆ ಸೈನಿಕರ…

cryspo
ಅಪರಾಧ

2000 ಕೋಟಿ ದರೋಡೆ: ದೇಶದ ಅತೀ ದೊಡ್ಡ ಕ್ರಿಸ್ಪೊ ಕರೆನ್ಸಿ ಹಗರಣ ಬಯಲು!

ಸಾವಿರಾರು ಜನರಿಗೆ ಸೇರಿದ್ದ ಸುಮಾರು 2000 ಕೋಟಿ ರೂ.(230 ದಶಲಕ್ಷ ಡಾಲರ್) ಮೌಲ್ಯದ ಕ್ರಿಸ್ಪೊ ಕೆರೆನ್ಸಿ ದೋಚಿರುವುದು ಬೆಳಕಿಗೆ ಬಂದಿದ್ದು, ಇದು ದೇಶದ ಇತಿಹಾಸದಲ್ಲೇ ದೊಡ್ಡ ಪ್ರಕರಣ ಎಂದು ಹೇಳಲಾಗಿದೆ. ದೇಶದ ಇತಿಹಾಸದಲ್ಲೇ ಅತೀ ದೊಡ್ಡ ಕ್ರಿಸ್ಪೋ ಕರೆನ್ಸಿ ದರೋಡೆ ಮಾಡಲಾಗಿದ್ದು,…

lovers
ಅಪರಾಧ

ಒಂದೇ ಮರಕ್ಕೆ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು ಪ್ರಿಯಾ ಮಡಿವಾಳರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಸಚಿನ್‌…

terrorist
ಅಪರಾಧ

ದೆಹಲಿ, ಮುಂಬೈನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಐಸಿಎಸ್ ಮುಖಂಡ ದೆಹಲಿಯಲ್ಲಿ ಅರೆಸ್ಟ್!

ದೆಹಲಿ ಮತ್ತು ಮುಂಬೈನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಐಸಿಸ್ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ. ಪುಣೆ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಶಂಕಿತ ಐಸಿಸ್ ಉಗ್ರ ರಿಜ್ವಾನ್ ಅಬ್ದುಲ್ ಹಾಕಿ ಅಲಿ ಎಂಬಾತನನ್ನು ಶುಕ್ರವಾರ ಮುಂಜಾನೆ ಬಂಧಿಸಲಾಗಿದೆ. ದೆಹಲಿಯ…