Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

bjp leader
ಅಪರಾಧ

ಮದುವೆ ಆಗುವುದಾಗಿ ವಿಚ್ಛೇದಿತ ಮಹಿಳೆಗೆ ವಂಚನೆ: ವಿಜಯಪುರದಲ್ಲಿ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಬಂಧನ

ಮದುವೆ ಆಗುವುದಾಗಿ ವಿಚ್ಛೇದಿತ ಮಹಿಳೆಯನ್ನು ನಂಬಿಸಿ ವಂಚಿಸಿದ ಬಿಜೆಪಿ ಜಿಲ್ಲಾ ಮುಖಂಡ ಶರತ್ ಕಲ್ಯಾಣಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಮದುವೆ ಆಗುವುದಾಗಿ ವಂಚಿಸಿದ್ದೂ ಅಲ್ಲದೇ 4 ಲಕ್ಷ ರೂ. ಪಡೆದು ವಾಪಸ್ ನೀಡದೇ ಉಂಡು ಹೋದ ಕೊಂಡು ಹೋದ ಎಂಬಂತೆ ಶಿವಮೊಗ್ಗ…

gulbarge vv
ಅಪರಾಧ

ಬಿ.ಇಡಿ ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ನೆರವು: ಗುಲ್ಬರ್ಗ ವಿವಿ ಕುಲಸಚಿವೆ ಸೇರಿ 5 ಮಂದಿಯ ವಿರುದ್ಧ ಎಫ್ ಐಆರ್ ದಾಖಲು!

ಬಿ.ಇಡಿ ಪರೀಕ್ಷೆಗೆ ಹೊರರಾಜ್ಯದ ನಕಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಸೇರಿ ಐವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ, ಅಲ್‌ಬದರ್ ಕಾಲೇಜಿನ ಪ್ರಾಂಶುಪಾಲ ಮಲ್ಲಮ್ಮ ಮಂಠಾಳೆ,…

si timmegowda
ಅಪರಾಧ

ಬಿಡದಿ ಬಳಿ ಎಸ್ ಐ ತಿಮ್ಮೇಗೌಡ ಆತ್ಮಹತ್ಯೆ: ವರ್ಗಾವಣೆ ದಂಧೆಗೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಬಲಿ?

ಯಾದಗಿರಿಯಲ್ಲಿ ಪಿಎಸ್ ಐ ಅಸಹಜವಾಗಿ ಮೃತಪಟ್ಟ ಬೆನ್ನಲ್ಲೇ ಇದೀಗ ಬೆಂಗಳೂರು ಹೊರವಲಯದಲ್ಲಿ ಎಸ್ ಐ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರ್ಗಾವಣೆ ದಂಧೆಗೆ ಸಾಲು ಸಾಲು ಪೊಲೀಸ್ ಅಧಿಕಾರಿಗಳು ಸಾವಿನ ಹಾದಿ ಹಿಡಿಯುವಂತಾಗಿದೆ. ಯಾದಗಿರಿಯಲ್ಲಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ…

marriage
ಅಪರಾಧ

ಪೊಲೀಸ್ ಅಧಿಕಾರಿ ಎಂದು ನಂಬಿಸಿ 5 ಮದುವೆ ಆಗಿದ್ದೂ ಅಲ್ಲದೇ 49 ಮಂದಿಗೆ ಬಲೆ ಬೀಸಿದ್ದ ಭೂಪ!

ಪೊಲೀಸ್ ಅಧಿಕಾರಿ ಎಂದು ನಂಬಿಸಿ 5 ಮಹಿಳೆಯರನ್ನು ಮದುವೆ ಆಗಿ ವಂಚಿಸಿದ್ದ 34 ವರ್ಷದ ವ್ಯಕ್ತಿಯನ್ನು ಒಡಿಶಾದ ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯಾರಿಗೂ ವಿಚ್ಛೇದನ ನೀಡದೇ 5 ಮಹಿಳೆಯರನ್ನು ವಂಚಿಸಿ ಲಕ್ಷಾಂತರ ರೂಪಾಯಿ ವಸೂಲು ಮಾಡುತ್ತಿದ್ದ ವ್ಯಕ್ತಿ ಮ್ಯಾಟರ್ ಮೋನಿಯಾದಲ್ಲಿ 49…

psi parasuram
ಅಪರಾಧ

ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಯಾದಗಿರಿಯಲ್ಲಿ ಅನುಮಾನಾಸ್ಪದ, ನಿಗೂಢವಾಗಿ ಸಾವನ್ನಪ್ಪಿದಂತ ಪಿಎಸ್ಐ ಪರಶುರಾಮ್ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ. ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ಕಾಂಗ್ರೆಸ್ ಸರ್ಕಾರ ಪಡೆದುಕೊಂಡಿದೆ. PSI ಪರಶುರಾಮ್ ರವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ…

psi parasuram
ಅಪರಾಧ

ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಶಾಸಕ ಚೆನ್ನಾರೆಡ್ಡಿ ಪುತ್ರನ ವಿರುದ್ಧ ಎಫ್ ಐಆರ್ ದಾಖಲು

ಬೀಳ್ಕೊಡುಗೆ ಆದ ರಾತ್ರಿಯೇ ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವಿನ ಬೆನ್ನಲ್ಲೇ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಪುತ್ರ ಪಂಪಣ್ಣ ಗೌಡ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ಯಾದಗಿರಿ ನಗರ…

mutton meal
ಅಪರಾಧ

ಮಟನ್ ಊಟ ಮಾಡಿ ಮಲಗಿದ್ದಲ್ಲೇ ಚಿರನಿದ್ರೆಗೆ ಜಾರಿದ ಒಂದೇ ಕುಟುಂಬದ ನಾಲ್ವರು!

ರಾತ್ರಿ ಮಟನ್​ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲಿಯೇ ಚಿರನಿದ್ರೆಗೆ ಜಾರಿದ ಆಘಾತಕಾರಿ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ದಂಪತಿ ಹಾಗೂ ಇಬ್ಬರು ಮಕ್ಕಳಾದ ಭೀಮಣ್ಣ (60), ಈರಮ್ಮ (57), ಮಲ್ಲೇಶ್…

chikkaballapura
ಅಪರಾಧ

ಕೈಗೆ ದಾರ ಕಟ್ಟಿಕೊಂಡು ಅಣ್ಣ-ತಂಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ತಾಯಿಯ ಸಾವಿನ ದುಃಖ ತಾಳಲಾರದೇ ಅಣ್ಣ ಮತ್ತು ತಂಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ನಗರದ ಶೆಟ್ಟಪ್ಪನ ತೋಪಿನ ಬಳಿಯ ರೈಲ್ವೇ ಹಳಿ ಮೇಲೆ ಪ್ರೇಮ ನಗರದ ನಿವಾಸಿ ಅಣ್ಣ ಪ್ರಭು ಮತ್ತು…

prajwal revanna
ಅಪರಾಧ

BREAKING ಪೆನ್ ಡ್ರೈವ್ ನಲ್ಲಿದ್ದ ಪ್ರಜ್ವಲ್ ರೇವಣ್ಣ ವೀಡಿಯೊಗಳು ಅಸಲಿ: ವಿಧಿವಿಜ್ಞಾನ ವರದಿ ದೃಢ

ಪೆನ್ ಡ್ರೈವ್ ನಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆಯ ವೀಡಿಯೊಗಳು ಅಸಲಿ ಎಂದು ಎಸ್ ಎಫ್ ಎಲ್ ವರದಿ ದೃಢಪಡಿಸಿದೆ. ಇದರಿಂದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಂಕಷ್ಟ ಹೆಚ್ಚಿಸಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ…

pratap simah
ಅಪರಾಧ

ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲು!

ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ಮತ್ತು ಪುನೀತ್‌ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆ ಮುಂದೆ ಬುಧವಾರ ಪ್ರತಾಪ್‌ ಸಿಂಹ, ಪುನೀತ್…