Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

lokaykata raid
ಅಪರಾಧ

ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ: ಪಕ್ಕದ ಮನೆಗೆ ಚಿನ್ನದ ಬ್ಯಾಗ್ ಎಸೆದ ಅಧಿಕಾರಿ!

ಬೆಂಗಳೂರಿನ ವಿವಿಧ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದ್ದು, ಅಧಿಕಾರಿಯೊಬ್ಬ ಚಿನ್ನದ ಬ್ಯಾಗ್ ಅನ್ನು ಪಕ್ಕದ ಮನೆಗೆ ಎಸೆದು ಸಿಕ್ಕಿಬಿದ್ದಿರುವುದು ವರದಿಯಾಗಿದೆ. ಬೆಂಗಳೂರಿನ ಕಲ್ಯಾಣ ನಗರದ ಎಚ್ಎಸ್ ಆರ್ ಬಿ ಲೇಔಟ್ ನಲ್ಲಿರುವ ಕಾನೂನು ಮಾಪನ…

sucide
ಅಪರಾಧ

ಯಾದಗಿರಿಯಲ್ಲಿ ಪತ್ನಿ, ಅತ್ತೆ, ಮಾವನ ಬರ್ಬರ ಹತ್ಯೆಗೈದ ಅಳಿಯ!

ಪತ್ನಿ ಹಾಗೂ ಅವರ ತಂದೆ-ತಾಯಿಯನ್ನು ಪತಿ ಭೀಕರವಾಗಿ ಕೊಲೆಗೈದು ಶವಗಳನ್ನು ಬಿಸಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮುನಗಲ್ ಗ್ರಾಮದ ನಿವಾಸಿ ನವೀನ್ (30) ಕೊಲೆ ಆರೋಪಿಯಾಗಿದ್ದು, ಪತ್ನಿ ಕವಿತಾ (22), ಅತ್ತೆ ಅನ್ನಪೂರ್ಣ ಮತ್ತು ಮಾವ ಬಸವರಾಜಪ್ಪ (52) ಹತ್ಯೆ ಆಗಿದ್ದಾರೆ.…

sucide
ಅಪರಾಧ

ಹಣ ಕೊಡದ ಹೆತ್ತತಾಯಿಯ ತಲೆ ಕಡಿದ ಪಾಪಿ ಮಗ!

ಹಣಕಾಸಿನ ವಿಷಯದಲ್ಲಿ ಉಂಟಾದ ಜಗಳದಲ್ಲಿ ಹೆತ್ತ ತಾಯಿಯ ತಲೆಯನ್ನು ಪಾಪಿ ಮಗ ಕಡಿದು ಹಾಕಿದ ಭೀಕರ ಘಟನೆ ತ್ರಿಪುರದಲ್ಲಿ ನಡೆದಿದೆ. 24 ವರ್ಷದ ಹರಿಚರಣ್ ಜಾರಾ 55 ವರ್ಷದ ತನ್ನ ತಾಯಿ ಪ್ರಭಾತಿ ಜಾರಾ ಅವರ ಮಾರಕಾಸ್ತ್ರದಿಂದ ಕಡಿದು ರುಂಡ-ಮುಂಡ ಬೇರ್ಪಡಿಸಿದ್ದಾನೆ.…

nagendra wife manjula
ಅಪರಾಧ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಶಾಸಕ ನಾಗೇಂದ್ರ ಪತ್ನಿ ಮಂಜುಳ ಇಡಿ ವಶಕ್ಕೆ!

ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಶಾಸಕ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರೂ ಆಗಿದ್ದ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು…

Serial killer
ಅಪರಾಧ

ಪತ್ನಿ ಸೇರಿ 42 ಮಹಿಳೆಯರನ್ನು ಹತ್ಯೆಗೈದಿದ್ದ `ಸರಣಿ ಹಂತಕ’ ಅರೆಸ್ಟ್!

ಪತ್ನಿ ಸೇರಿ 42 ಮಹಿಳೆಯರನ್ನು ಕೊಲೆಗೈದು ಕ್ವಾರಿಯಲ್ಲಿ ಬಿಸಾಡಿದ್ದ ಸೈಕೊ ಸರಣಿ ಹಂತಕನನ್ನು ಕೀನ್ಯಾದ ನೈರೋಬಿಯಲ್ಲಿ ಬಂಧಿಸಲಾಗಿದೆ. ನೈರೋಬಿ ಸಮೀಪದ ಮುಕ್ರು ನಗರದ ನಿವಾಸಿ 33 ವರ್ಷದ ಕಾಲಿನ್ಸ್ ಜುಮೈಸಿ ಎಂಬಾತನನ್ನು ಬಂಧಿಸಲಾಗಿದ್ದು, ಈತ ನೀಡಿದ ಸುಳಿವಿನ ಮೇರೆಗೆ ಕ್ವಾರಿಯಲ್ಲಿ ಮೂಟೆ…

ಅಪರಾಧ

ಬಿಎಸ್ ಪಿ ಮುಖಂಡನ ಕೊಲೆಗಾರ ಪೊಲೀಸ್ ಎನ್ ಕೌಂಟರ್ ಗೆ ಬಲಿ!

ತಮಿಳುನಾಡಿನ ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಆರೋಪಿ ತಿರುವೆಂಗಡ್ಯಾಮ್ ನ ಬಳಿ ಇದ್ದ ಅಕ್ರಮ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವ ವೇಳೆ…

sucide
ಅಪರಾಧ

ಬೈಕ್ ಕೊಡಿಸಲಿಲ್ಲ ಅಂತ ಮಗ ಆತ್ಮಹತ್ಯೆ, ನೊಂದ ತಾಯಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

ಬೈಕ್ ಕೊಡಸಲಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡರೆ, ಮಗನ ಆತ್ಮಹತ್ಯೆಯಿಂದ ನೊಂದ ತಾಯಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಧನರಾಜ್ ನಾಯಕ್…

twin daughters
ಅಪರಾಧ

ತಂದೆಯಲ್ಲ ಎಂದ ಗಂಡ, ನವಜಾತ ಅವಳಿ ಮಕ್ಕಳ ಕತ್ತು ಸೀಳಿ ಕೊಂದ ತಾಯಿ!

ಹುಟ್ಟಿದ ಮಕ್ಕಳಿಗೆ ನಾನು ಅಪ್ಪನಲ್ಲ. ಯಾರಿಗೆ ಹುಟ್ಟಿದವೋ ಎಂದು ಗಂಡ ಅಪಮಾನ ಸಹಿಸದ ಮಹಿಳೆಯೊಬ್ಬಳು ನವಜಾತ ಅವಳಿ ಮಕ್ಕಳ ಕತ್ತು ಸೀಳಿ ಕೊಂದ ಹೃದಯ ವಿದ್ರಾವಕ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಗಂಡ…

divya vasatha
ಅಪರಾಧ

ಕೇರಳದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಟಿವಿ ನಿರೂಪಕಿ ದಿವ್ಯಾ ವಸಂತ!

ಬ್ಲಾಕ್ ಮೇಲ್ ಮಾಡಿ ವೈದ್ಯರು ಹಾಗೂ ಸ್ಪಾ ಮಾಲೀಕರನ್ನು ಸುಲಿಗೆ ಮಾಡುತ್ತಿದ್ದ ಪ್ರಕರಣದಲ್ಲಿ ಟಿವಿ ನಿರೂಪಕಿ ದಿವ್ಯಾ ವಸಂತ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ ನ್ಯೂಸ್ ಸಿಇಒ ವೆಂಕಟೇಶ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ಹೊರಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ದಿವ್ಯಾ…

jim owner
ಅಪರಾಧ

ಜಿಮ್ ಮಾಲೀಕನ ಮುಖಕ್ಕೆ 21 ಬಾರಿ ಇರಿದು ಭೀಕರ ಹತ್ಯೆ

ಜಿಮ್ ಮಾಲೀಕನ ಮುಖದ ಮೇಲೆ 21 ಬಾರಿ ಇರಿದು ದುಷ್ಕರ್ಮಿಗಳ ಗುಂಪು ಭೀಕರವಾಗಿ ಹತ್ಯೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಭಜನಪುರ ಪ್ರದೇಶದ ನಿವಾಸಿ ಸುಮಿತ್ ಚೌಧರಿ ಅಲಿಯಾಸ್ ಪ್ರೇಮ್ ಕೊಲೆಯಾದ ಜಿಮ್ ಮಾಲೀಕ. ಈತ ಜಿಮ್ ಅಲ್ಲದೇ ಟೂರ್ ಅಂಡ್…