Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

ಅಪರಾಧ

ನಡುರಸ್ತೆಯಲ್ಲಿ ಮಾಜಿ ಗೆಳತಿಗೆ ಸ್ಪಾನರ್ ನಿಂದ 15 ಬಾರಿ ಹೊಡೆದ ಕೊಂದ ಯುವಕ!

20 ವರ್ಷದ ಯುವಕನೊಬ್ಬ ನಡುರಸ್ತೆಯಲ್ಲಿ ಸ್ಪಾನರ್ ನಿಂದ 15 ಬಾರಿ ಹೊಡೆದು ಮಾಜಿ ಗೆಳತಿಯನ್ನು ಕೊಂದ ಆಘಾತಕಾರಿ ಘಟನೆ ಮುಂಬೈನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ರೋಹಿತ್ ಯಾದವ್ ಎಂಬಾತ ತನ್ನ ಮಾಜಿ ಗೆಳತಿ ಆರತಿ ಯಾದವ್ ಮತ್ತೊಬ್ಬನ ಸ್ನೇಹ ಮಾಡಿದ್ದಾಳೆ ಎಂಬ…

dayanand
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ: ಪೊಲೀಸ್ ಆಯುಕ್ತ ದಯಾನಂದ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಈವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷನರ್ ದಯಾನಂದ್,‌ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ.…

ಅಪರಾಧ

ರೇಣುಕಾಸ್ವಾಮಿ ಕೊಲೆಯಾದ ದಿನ ದರ್ಶನ್ ಜೊತೆ ನಟ ಚಿಕ್ಕಣ್ಣ ಪಾರ್ಟಿ?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟ ಚಿಕ್ಕಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರು ಇದೀಗ ರೇಣುಕಾ ಸ್ವಾಮಿ ಕೊಲೆಯಾದ ದಿನ ನಡೆದ ಪಾರ್ಟಿಯಲ್ಲಿ…

ಅಪರಾಧ

ನಟ ದರ್ಶನ್ ಗ್ಯಾಂಗ್ ನ ಮತ್ತಿಬ್ಬರು ಚಿತ್ರದುರ್ಗ ಪೊಲೀಸರಿಗೆ ಶರಣು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಚಿತ್ರದುರ್ಗ ಪೊಲೀಸರ ಮುಂದೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಶವವನ್ನು ಸಾಗಿಸಿದ ಚಾಲಕ ರವಿ ಪೊಲೀಸರಿಗೆ ನಿನ್ನೆ ಶರಣಾದ ಬೆನ್ನಲ್ಲೇ ಇದೀಗ ಜಗ್ಗ ಅಲಿಯಾಸ್ ಜಗದೀಶ್ ಮತ್ತು ಅನಿಲ್ ಪೊಲೀಸರಿಗೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…

darshan
ಅಪರಾಧ

ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್: ಶವ ಸಾಗಿಸಿದ್ದ ಚಾಲಕ ಚಿತ್ರದುರ್ಗ ಪೊಲೀಸರಿಗೆ ಶರಣು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶವವನ್ನು ಸಾಗಿಸಿದ ಚಾಲಕ ರವಿ ಪೊಲೀಸರಿಗೆ ಶರಣಾಗಿದ್ದಾನೆ. ಈ ಮೂಲಕ ಕನ್ನಡದ ಖ್ಯಾತ ನಟ ದರ್ಶನ್ ಗ್ಯಾಂಗ್ ಮಾಡಿದ್ದಾರೆ ಎನ್ನಲಾದ ಕೊಲೆ ಪ್ರಕರಣದಲ್ಲಿ ಪ್ರಮುಖ ತಿರುವು ಲಭಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆಪ್ತೆ ಪವಿತ್ರಾ…

darshan
ಅಪರಾಧ

ತಪ್ಪು ವರದಿ ನೀಡಲು ವೈದ್ಯರಿಗೆ 1 ಕೋಟಿ ಆಮೀಷ ಒಡ್ಡಿದ್ದ ದರ್ಶನ್ ಗ್ಯಾಂಗ್!

ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಪ್ರಕರಣ ಮುಚ್ಚಿ ಹಾಕಲು ವೈದ್ಯರಿಗೆ ನಟ ದರ್ಶನ್ ಗ್ಯಾಂಗ್ 1 ಕೋಟಿ ರೂ. ಆಮೀಷ ಒಡ್ಡಿರುವ ಮತ್ತೊಂದು ಆಘಾತಕಾರಿ ಅಂಶ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ…

prajwal revanna
ಅಪರಾಧ

ಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐಟಿ ವಶಕ್ಕೆ: 3 ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ಎಸ್ ಐಟಿ ಪೊಲೀಸರ ವಶಕ್ಕೆ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ನಿರಾಕರಿಸಲಾಗಿದೆ. ಇದರಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ…

ಅಪರಾಧ

300 ಕೋಟಿ ಆಸ್ತಿಗಾಗಿ 1 ಕೋಟಿ ಸುಪಾರಿ ನೀಡಿ ಮಾವನ ಹತ್ಯೆ ಮಾಡಿಸಿದ ಸೊಸೆ!

ಹಿಟ್ ಅಂಡ್ ರನ್ ಪ್ರಕರಣದಲ್ಲಿ 82 ವರ್ಷದ ವೃದ್ಧನ ಸಾವು ಪ್ರಕರಣದ ತನಿಖೆ ನಡೆಸಿದ ಮಹಾರಾಷ್ಟ್ರದ ನಾಗ್ಪುರ ಪೊಲೀಸರು 300 ಕೋಟಿ ರೂ. ಆಸ್ತಿಗಾಗಿ ಸೊಸೆ ಸುಪಾರಿ ನೀಡಿ ಕೊಲೆ ಮಾಡಿಸಿರುವುದು ಪತ್ತೆ ಹಚ್ಚಿದ್ದಾರೆ. ನಗರದ ಟೌನ್ ಪ್ಲಾನಿಂಗ್ ಸಂಸ್ಥೆಯ ಸಹಾಯಕ…

ಅಪರಾಧ

5 ದಿನ ಪೊಲೀಸ್ ಕಸ್ಟಡಿಗೆ ನಟ ದರ್ಶನ್, ಪವಿತ್ರಾ ಗೌಡ

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಆರೋಪಿಗಳಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಸಿ. ಗೌಡರ್ ಸುದೀರ್ಘ ವಿಚಾರಣೆ ನಂತರ 5 ದಿನಗಳ…

ಅಪರಾಧ

ಹೆಲ್ಮೆಟ್ ನಿಂದ ಹೊಡೆದ ಮಗನನ್ನೇ ಇರಿದು ಕೊಂದ ತಂದೆ!

ದ್ವಿಚಕ್ರ ವಾಹನ ಎಲ್ಲೋ ಬಿಟ್ಟು ಮನೆಗೆ ಬಂದಿದ್ದ ವಿಚಾರಕ್ಕೆ ನಡೆದ ಜಗಳದಲ್ಲಿ ಮಗ ಹೆಲ್ಮೆಟ್ ನಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಅಪ್ಪ ಚಾಕುವಿನಿಂದ ಇರಿದು ಮಗನನ್ನೇ ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನ್ನಪೂರ್ಣೇಶ್ವರಿ ನಗರದ ಮುದ್ದನಪಾಳ್ಯದ ನಿವಾಸಿ ಅಂಜನ್ ಕುಮಾರ್ (27) ಕೊಲೆಯಾಗಿದ್ದು,…