Friday, 27 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು

Category: ಅಪರಾಧ

dharwar murder case
ಅಪರಾಧ

ತಪ್ಪು ಕಲ್ಪನೆಯೇ ಕಾಂಗ್ರೆಸ್ ಮುಖಂಡ ಫೈರೋಜ್ ಹತ್ಯೆಗೆ ಕಾರಣ: ಪೊಲೀಸ್

ಧಾರವಾಡ: ಎದುರಾಳಿ ಗುಂಪು ತಪ್ಪು ಅರ್ಥ ಮಾಡಿಕೊಂಡಿದ್ದೇ  ಕಾಂಗ್ರೆಸ್ ಯುವ ಮುಖಂಡನ ಕೊಲೆಗೆ ಕಾರಣ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ…

WIFE KILL HUSBAND
ಅಪರಾಧ

ಸುಂದರವಾಗಿರುವ ನನಗೆ ಕಪ್ಪಗೆ ಇರೋ ನೀನು ಬೇಡ ಅಂತ ಗಂಡನ ಕೊಂದ ಪತ್ನಿ!

ನೀನು ಕಪ್ಪಗೆ ಇದ್ದಿಯಾ, ಸುಂದರವಾಗಿರುವ ನನಗೆ ನಿನಗಿಂತ ಚೆನ್ನಾಗಿರೋನು ಬೇಕು ಎಂದು ಪ್ರಿಯಕರನ ಜೊತೆಗೂಡಿ ಗಂಡನನ್ನು ಪತ್ನಿ ಕೊಲೆಗೈದ ಘಟನೆ ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ನಡೆದಿದೆ. ಗೋಂಡಿಖೇಡಾ ಗ್ರಾಮದಲ್ಲಿ ಅಪರಿಚಿತ ದುಷ್ಕರ್ಮಿಗಳು ಮನೆಗೆ ನುಗ್ಗಿ ಗಂಡನನ್ನು ಕೊಲೆ ಮಾಡಿದ್ದಾರೆ ಎಂದು ಪತ್ನಿ…

children killed by father
ಅಪರಾಧ

ಗಂಡು ಮಗುಗಾಗಿ ಹೆಣ್ಣು ಮಕ್ಕಳ ಜೊತೆ ಗರ್ಭಿಣಿ ಪತ್ನಿ ಕೊಂದ ಪಾಪಿ ಪತಿ!

ಗಂಡು ಮಗು ಆಗಲಿಲ್ಲ ಅಂತ ಗರ್ಭಿಣಿ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ವ್ಯಕ್ತಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್‌ನಲ್ಲಿ ನಡೆದಿದೆ. ವಾರಂಗಲ್-ಖಮ್ಮಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈಜುಕೊಳದಲ್ಲಿ ಫರ್ಹತ್‌ (26) ಮತ್ತು ಆಕೆಯ ಇಬ್ಬರು ಮಕ್ಕಳಾದ ಉಮೇರಾ (8) ಹಾಗೂ ಆಯೇಷಾ…

hassan news
ಅಪರಾಧ

ಮದುವೆ ಮಾಡಿಸದ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಪುತ್ರ!

ನಲವತ್ತು ವರ್ಷ ಕಳೆದರೂ ಮದುವೆ ಮಾಡಿಸಿಲ್ಲ ಎಂದು ಪಾಪಿ ಮಗ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಸ್ಥಳೀಯ ನಿವಾಸಿ ಗಂಗಮ್ಮ (65) ಅವರನ್ನು ಪುತ್ರ ಉಮಾಶಂಕರ್‌ (40) ಕೊಲೆ ಮಾಡಿದ್ದಾನೆ.…

bengaluru jail
ಅಪರಾಧ

ಚೆಡ್ಡಿಯೊಳಗೆ ತಂಬಾಕು, ಸಿಮ್ ಕಾರ್ಡ್ ಇಟ್ಟು ಜೈಲಿಗೆ ಸಾಗಿಸಲು ಯತ್ನಿಸಿದ ಮಹಿಳೆ!

ಬೆಂಗಳೂರು: ಭಾರೀ ಭದ್ರತೆಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ರಿತಿಕಾ ರೈ (27) ಬಂಧಿತ ಆರೋಪಿಯಾಗಿದ್ದು, ಆಕೆಯನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ. ಕಳೆದ ಮಾ.26ರಂದು ಮಧ್ಯಾಹ್ನ 4 ಗಂಟೆಗೆ ಸಾಮಾನ್ಯ…

kukkar blast
ಅಪರಾಧ

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಆರೋಪಿ ಶಾರೀಕ್ ತಪ್ಪೊಪ್ಪಿಗೆ

ಮಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಎಸಗಿದ್ದು ನಾನೇ ಎಂದು ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದಾನೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ಶಾರೀಕ್ ತಾನು ಕೃತ್ಯವೆಸಗಿರುವುದಾಗಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದು, ತಪ್ಪೊಪ್ಪಿಗೆ ಅರ್ಜಿಯನ್ನ ಎನ್ಐಎ…

mysore news
ಅಪರಾಧ

1,100 ಹುಸಿ ಬಾಂಬ್ ಕರೆ ಮಾಡಿದ್ದ ಕಿಡಿಗೇಡಿ ಮೈಸೂರಿನಲ್ಲಿ ಅರೆಸ್ಟ್

ಬೆಂಗಳೂರು: ದೇಶಾದ್ಯಂತ 1,100ಕ್ಕೂ ಅಧಿಕ ಹುಸಿ ಬಾಂಬ್ ಕರೆ ಮಾಡಿದ್ದ ಕಿಡಿಗೇಡಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ದೇಶಾದ್ಯಂತ ನ್ಯಾಯಾಲಯ, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಪ್ರತಿಷ್ಠಿತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿ ಭೀತಿ…

ballary terrorist
ಅಪರಾಧ

ಬಳ್ಳಾರಿಯಲ್ಲಿ ಶಂಕಿತ ಉಗ್ರ ಅರೆಸ್ಟ್: ಉಗ್ರರ ಸಂಪರ್ಕ ಹೊಂದಿದ್ದ ಲಾರಿ ಚಾಲಕ!

ಬಳ್ಳಾರಿ: ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಬಳ್ಳಾರಿಯ ಲಾರಿ ಚಾಲಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಪೊಲೀಸರು ಕರ್ನಾಟಕ ಸೇರಿದಂತೆ ಆಂಧ್ರ, ಬಿಹಾರ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ…

bengaluru double murder
ಅಪರಾಧ

ಅಕ್ಕ-ತಮ್ಮನ ಕೊಲೆಗೈದ 16 ವರ್ಷದ ಬಾಲಕ; ಆಸಿಡ್ ಕುಡಿದು ಮಗಳು ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಅಕ್ಕ ಮತ್ತು ತಮ್ಮನನ್ನು 16 ವರ್ಷದ ಬಾಲಕ ಚಾಕುವಿನಿಂದ ಇರಿದು ಕೊಂದಿದ್ದು, ಸುದ್ದಿ ತಿಳಿದ ಅಕ್ಕನ ಮಗಳು ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪೀಣ್ಯದ ಹೆಚ್ ಎಂಟಿ ಲೇಔಟ್…

ಅಪರಾಧ

ಅರ್ಚಕರನ್ನು ನಂಬಿಸಿ ಅವರ ಪತ್ನಿಯರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್‌ ಕಳ್ಳ!

ಬೆಂಗಳೂರು: ದೇವಸ್ಥಾನಕ್ಕೆ ಹೋಗಿ ಹೆಚ್ಚಿನ ದಕ್ಷಿಣೆ ಹಾಕಿ ಅರ್ಚಕರನ್ನು ನಂಬಿಸಿ ವಂಚನೆ ನಡೆಸುತ್ತಿದ್ದ ಐನಾತಿ ಕಳ್ಳನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಭಟ್ ಬಂಧಿತ ಆರೋಪಿಯಾಗಿದ್ದು,ಆತನಿಂದ 15 ಲಕ್ಷ ರೂ. ಮೌಲ್ಯದ 116 ಗ್ರಾಂ ಚಿನ್ನ ಹಾಗೂ 409 ಗ್ರಾಂ ಬೆಳ್ಳಿ…