ಮದುವೆ ಆಗಬೇಕಿದ್ದ ಯುವತಿಯನ್ನೇ ಕತ್ತು ಸೀಳಿ ಕೊಂದ ಭಾವಿ ಪತಿ!
ಬೆಂಗಳೂರು: ಹಸೆಮಣೆ ಏರಿ ಹೊಸ ಜೀವನ ಆರಂಭಿಸಬೇಕಿದ್ದ ಯುವತಿಯೊಬ್ಬಳು ತನ್ನ ಭಾವಿ ಪತಿಯ ಕೈಯಲ್ಲೇ ಕ್ರೂರವಾಗಿ ಕೊಲೆಯಾಗಿರುವ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೋಯಾ (19) ಎಂಬಾಕೆಯನ್ನು ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿ ಮದುವೆ ಆಗಬೇಕಿದ್ದ ಶಬೀಲ್ (20) ಎಂಬ…
