Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

sugarkane farmers protest
ಜಿಲ್ಲಾ ಸುದ್ದಿ

ಉತ್ತರ ಕರ್ನಾಟಕದಲ್ಲಿ ರೈತರಿಂದ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

ಬೆಳಗಾವಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಳ ಹಾಗೂ ರಾಜ್ಯದ ಇಥನಾಲ್ ಅನ್ನು ಕೇಂದ್ರವೇ ಖರೀದಿಸಬೇಕು ಎಂಬ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ನವದೆಹಲಿಯಲ್ಲಿ ನಡೆದ ಮಾತುಕತೆ ವಿಫಲವಾಗಿದೆ. ಇದರ ಬೆನ್ನಲ್ಲೇ ಆಕ್ರೋಶಗೊಂಡ ರೈತರು ಮಂಗಳವಾರ ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು…

fish
ಜಿಲ್ಲಾ ಸುದ್ದಿ

ಗಂಡಬೊಮ್ಮನಹಳ್ಳಿ ಕೆರೆಯಲ್ಲಿ 21 ಕೆಜಿ ಕಾಟ್ಲಾ ಮೀನು..!

ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಬರೋಬ್ಬರಿ 21 ಕೆಜಿ ತೂಕದ ಬೃಹತ್ ಗಾತ್ರದ ಕಾಟ್ಲಾ ಮೀನು ಮೀನುಗಾರರು ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ. ಕೆರೆಯಲ್ಲಿ ಎಂದಿನಂತೆ ಮೀನುಗಾರಿಕೆಗೆ ತೆರಳಿದ್ದ ಗಂಡಬೊಮ್ಮನಹಳ್ಳಿಯ ಮೀನುಗಾರ ಚನ್ನಪ್ಪ (ಪುಟ್ಟಪ್ಪ) ಅವರ ಬಲೆಗೆ ಈ ಬೃಹತ್ ಗಾತ್ರದ…

vijayapura sucide case
ಜಿಲ್ಲಾ ಸುದ್ದಿ

ಅಡುಗೆ ವಿಷಯಕ್ಕೆ ಜಗಳ: 5 ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ವಿಜಯಪುರ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಐವರು ಮಕ್ಕಳು ಸೇರಿ ಇಡೀ ಕುಟುಂಬವೇ ನಗರದ ಹೊರವಲಯದಲ್ಲಿನ ಭೂತನಾಳ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಭೂತನಾಳ ತಾಯಿ ಶೋಭಾ ಜಾಲಗೇರಿ ಮಕ್ಕಳಾದ (45), ವಿದ್ಯಾ (16), ಸುವರ್ಣ…

mysore dasara
ಜಿಲ್ಲಾ ಸುದ್ದಿ

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.…

kodagu news
ಜಿಲ್ಲಾ ಸುದ್ದಿ

ಆಟವಾಡುತ್ತಿದ್ದಾಗ ಶಾಲಾ ಗೇಟ್‌ ಬಿದ್ದು 4 ವರ್ಷದ ಬಾಲಕಿ ಸಾವು

ಕುಶಾಲನಗರ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಕಬ್ಬಿಣದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಪೂರ್ವ ಎಂದು…

ಜಿಲ್ಲಾ ಸುದ್ದಿ

ಯಾದಗಿರಿಯಲ್ಲಿ ಕೆಮಿಕಲ್ ಸೋರಿಕೆ: ಮೂವರು ಕಾರ್ಮಿಕರ ದುರ್ಮರಣ

ಯಾದಗಿರಿ:  ಕೆಮಿಕಲ್ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಗುರುಮಠಕಲ್ ತಾಲೂಕಿನ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೆಚೂರ-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಸಿಲ್ ಲ್ಯಾಬೋರೇಟರೀಸ್ ಪ್ರೈ.ಲಿಮಿಟೆಡ್ ಹೆಸರಿನ ರಾಸಾಯಿನಿಕ ಕಂಪನಿಯಲ್ಲಿ ಕೆಮಿಕಲ್ ಸೋರಿಕೆಯಿಂದಾಗಿ…

wenlock
ಆರೋಗ್ಯ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ 1000 ಹೃದಯಗಳಿಗೆ ಮರುಜೀವ!

ಮಂಗಳೂರು: ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿ ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಆರಂಭಗೊಂಡಿದ್ದು, ಇಲ್ಲಿನ ವೈದ್ಯರ ತಂಡವು 8 ತಿಂಗಳಲ್ಲಿ 1 ಸಾವಿರ ಹೃದಯಗಳಿಗೆ ಮರು ಜೀವ ನೀಡುವ ಮೂಲಕ ಆರೋಗ್ಯ ಸೇವೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮತ್ತೆ…

muttun biriyani
ಆರೋಗ್ಯ

ಬಿರಿಯಾನಿಯಲ್ಲಿ ಹಲ್ಲಿ ಪತ್ತೆ; ಮಹಿಳೆ ಆಸ್ಪತ್ರೆಗೆ

ಬಂಗಾರಪೇಟೆ: ನಗರದ ಖಾಸಗಿ ಬಿರಿಯಾನಿ ಹೋಟೆಲ್‌ನಲ್ಲಿ ಖರೀದಿಸಿದ್ದ ಮಟನ್ ಬಿರಿಯಾನಿಯಲ್ಲಿ ಸತ್ತು ಬಿದ್ದಿದ್ದ ಹಲ್ಲಿ ಪತ್ತೆಯಾದ ಪ್ರಕರಣವು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಹೋಟೆಲ್‌ಗೆ ದಿಢೀರ್ ಭೇಟಿ ನೀಡಿ…

mysore pub
ಜಿಲ್ಲಾ ಸುದ್ದಿ

ಮೈಸೂರಿನ ಪಬ್ ನಲ್ಲಿ ಅಗ್ನಿ ದುರಂತ: ಇಬ್ಬರ ಸಜೀವದಹನ

ಪಬ್ ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಜೀವದಹನಗೊಂಡ ಭೀಕರ ಘಟನೆ ಮೈಸೂರಿನಲ್ಲಿ ಸೋಮವಾರ ಸಂಭವಿಸಿದೆ. ಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿಸೋಮವಾರ ಸಂಜೆ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು…

priyank kharge
ಜಿಲ್ಲಾ ಸುದ್ದಿ

ಕಲಬುರಗಿ ಜವಳಿ ಪಾರ್ಕ್: ಮೊದಲ ಹಂತದ ನೀಲನಕ್ಷೆ ಸಿದ್ಧ!

ಬೆಂಗಳೂರು: ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ-ಮಿತ್ರ ಜವಳಿ ಪಾರ್ಕ್’ ಯೋಜನೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ವೇಗವಾಗಿ ಅನುಷ್ಠಾನಗೊಳಿಸಲು ಮೊದಲ ಹಂತದ ಮೂಲಸೌಕರ್ಯ ನೀಲನಕ್ಷೆ ಮತ್ತು ಆಡಳಿತಾತ್ಮಕ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ, ಮಾಹಿತಿ ಮತ್ತು…