ಕಲಬುರಗಿಯಲ್ಲಿ 17 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಕುಳಿತಲ್ಲೇ ಹೃದಯಾಘಾತದಿಂದ ಸಾವು
ಸ್ನೇಹಿತರ ಜೊತೆ ಕುಳಿತು ಮಾತನಾಡುತ್ತಿದ್ದಾಗಲೇ 17 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ. ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕೋರೇಶ್ ಸ್ನೇಹಿತರ…
