Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

kj george
ಜಿಲ್ಲಾ ಸುದ್ದಿ

ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಹೆಚ್ಚುವರಿ 2 ಗಂಟೆ ವಿದ್ಯುತ್ ಪೂರೈಸಲಿರುವ ರಾಜ್ಯ ಸರ್ಕಾರ!

ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ 7 ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ 2 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಮಂಡ್ಯದ ಜಿಲ್ಲಾ ಪಂಚಾಯ್ತಿ…

4 child birth
ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ…

leopard in tumakur
ಜಿಲ್ಲಾ ಸುದ್ದಿ

ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ: ತುಮಕೂರಿನಲ್ಲಿ ಯುವಕನ ಸಾಹಸ!

ಯುವಕನೊಬ್ಬ ಬಾಲ ಹಿಡಿದು ಚಿರತೆಯನ್ನು ಬೋನಿಗೆ ಹಾಕಿ ಸಾಹಸ ಮೆರೆದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಆನಂದ್ ಧೈರ್ಯಕ್ಕೆ ಸ್ವತಃ ಅರಣ್ಯ ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ.…

chamaraja nagar 3rd year student
ಜಿಲ್ಲಾ ಸುದ್ದಿ

ಶಾಲೆಯಲ್ಲಿ ಕುಸಿದುಬಿದ್ದ ಅಸುನೀಗಿದ 3ನೇ ತರಗತಿ ವಿದ್ಯಾರ್ಥಿನಿ

ಶಿಕ್ಷಕಿಗೆ ನೋಟ್ ಬುಕ್ ತೋರಿಸುತ್ತಿದ್ದಾಗ ಕುಸಿದುಬಿದ್ದ 3ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸೋಮವಾರ ಸಂಭವಿಸಿದೆ. ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಮೃತಪಟ್ಟಿದ್ದಾರೆ. ಖಾಸಗಿ ಶಾಲೆಯಲ್ಲಿ ೩ನೇ ತರಗತಿ ಓದುತ್ತಿರುವ ತೇಜಸ್ವಿನಿ ಸೋಮವಾರ…

chikkaballapur jds leader
ಅಪರಾಧ

ಎಂಪಿ ಚುನಾವಣೆಯಲ್ಲಿ ಹಣ ಕೊಡದೇ ಹಲ್ಲೆ: ಜೆಡಿಎಸ್ ಮುಖಂಡನ ಹತ್ಯೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿಗಳು!

ಜೆಡಿಎಸ್ ಮುಖಂಡ ವೆಂಕಟೇಶ್ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ. ಸ್ಥಳೀಯ ನಿವಾಸಿಗಳಾದ ಧನು ಅಲಿಯಾಸ್ ಧನರಾಜ್ ಹಾಗೂ ಸಹಚರ ಸತೀಶ್ ಅವರನ್ನು ಬಂಧಿಸಲಾಗಿದ್ದು, ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇವರನ್ನು ಬಂಧಿಸಲಾಗಿದ್ದು,…

chikkamagaluru vikaram amte
ಜಿಲ್ಲಾ ಸುದ್ದಿ

BREAKING ಶರಣಾಗುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ 7.50 ಲಕ್ಷ ರೂ. ಘೋಷಣೆ

ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ…

hassan lover
ಅಪರಾಧ

ಹೊಸ ವರ್ಷ ಪಾರ್ಟಿಗೆ ಹೋದ ಪ್ರಿಯಕರಿಗೆ ಚಾಕು ಇರಿದ ಪ್ರೇಯಸಿ!

ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದಲ್ಲಿ ಹಾರ್ಡ್ ವೇರ್ ಮತ್ತು ಪ್ಲೇವುಡ್ ಅಂಗಡಿ ನಡೆಸುತ್ತಿದ್ದ ಮನು ಕುಮಾರ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನುಕುಮಾರ್ ಮತ್ತು ಭವಾನಿ…

ಜಿಲ್ಲಾ ಸುದ್ದಿ

ಕೊಪ್ಪಳದಲ್ಲಿ ಬಾಣಂತಿ ಸಾವು: ಪ್ರಾಣಕ್ಕೆ ಕುತ್ತು ತಂದ ಅಧಿಕ ರಕ್ತದೊತ್ತಡ!

ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ಮುಂದುವರಿಯುತ್ತಿದ್ದು, ಇದೀಗ ಕೊಪ್ಪಳದಲ್ಲಿ ಮಂಗಳವಾರ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಗುರುವಾರ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಐಶ್ವರ್ಯ (20) ನಂಜು ಕಾರಣಕ್ಕೆ ಮೃತಪಟ್ಟಿದ್ದರು. ಡಿಸೆಂಬರ್ ೩೧ರಂದು ಮಂಗಳವಾರ ಮುಂಜಾನೆ 7 ಗಂಟೆ…

leopard in infosys mysore
ಜಿಲ್ಲಾ ಸುದ್ದಿ

ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ!

ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಉದ್ಯೋಗಿಗಳು ಆತಂಕ್ಕೆ ಒಳಗಾಗಿದ್ದಾರೆ. ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿಗೆ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ…

dharwad dalit boys
ಅಪರಾಧ

ಧಾರವಾಡ: ಕಡ್ಲೆ ಗಿಡ ಕಿತ್ತ ಹುಡುಗರ ಮೇಲೆ ಹಲ್ಲೆ ನಡೆಸಿದ ಮೂವರ ಬಂಧನ

ಕಡ್ಲೆ ಗಿಡ ಕಿತ್ತಿದ್ದಕ್ಕೆ ನಾಲ್ವರು ದಲಿತ ಹುಡುಗರ ಮೇಲೆ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯ ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ನಡೆದಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವರ…