Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

chamudi temple
ಜಿಲ್ಲಾ ಸುದ್ದಿ

ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮೈಸೂರು: ಚಾಮುಂಡಿಗೆ ಉಡುಗೊರೆಯಾಗಿ ಬಂದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ಸ್ನೇಹಮಯಿ…

hassan farmer couple
ಜಿಲ್ಲಾ ಸುದ್ದಿ

ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!

ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45 ಆತ್ಮಹತ್ಯೆ ಮಾಡಿಕೊಂಡ ರೈತ…

bidar farmers
ಜಿಲ್ಲಾ ಸುದ್ದಿ

BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ!

ಸಚಿವ ಈಶ್ವರ್ ಖಂಡ್ರೆ ಕಚೇರಿ ಎದುರು ಪರಿಹಾರಕ್ಕಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಡಿ ಜಿಲ್ಲೆ ಬೀದರ್‌ನಲ್ಲಿ ಗುರುವಾರ ನಡೆದಿದೆ. ಕಾರಂಜಾ ಸಂತ್ರಸ್ತರ ಹೋರಾಟಗಾರರು ಪರಿಹಾರ ನೀಡಲು ನೀಡಿದ್ದ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಷ ಸೇವಿಸಿ…

car raceing champion ranjit
ಕ್ರೀಡೆ

ಬೈಕ್ ಅಪಘಾತದಲ್ಲಿ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ನಿಧನ

ಕಾರು ರೇಸಿಂಗ್ ಚಾಂಪಿಯನ್ ರಂಜಿತ್ ಉಡುಪಿ ಜಿಲ್ಲೆಯ ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಪ್ರಯಾಣಿಸುತ್ತಿದ್ದ ಬೈಕ್ ಗೆ ಸಿಲಿಂಡರ್ ಸಾಗಿಸುತ್ತಿದ್ದ ಟಾಟಾ ಏಸ್…

students protest
ಜಿಲ್ಲಾ ಸುದ್ದಿ

ಧಂಗೆ ಎದ್ದ ಮಕ್ಕಳು: ಪ್ರಿನ್ಸಿಪಾಲ್, ವಾರ್ಡನ್ ವಿರುದ್ಧ ಶಾಲೆ ಬಹಿಷ್ಕರಿಸಿ ಹೋರಾಟಕ್ಕಿಳಿದ ವಿದ್ಯಾರ್ಥಿಗಳು!

ವಸತಿ ಶಾಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಇಳಿದ ಧಂಗೆ ಎದ್ದ ಮಕ್ಕಳು ಎಂಬ ಕನ್ನಡ ಸಿನಿಮಾ ಮಾದರಿಯಲ್ಲಿಯೇ ಶಾಲಾ ಮಕ್ಕಳು ವಸತಿ ಶಾಲೆಯ ಪ್ರಿನ್ಸಿಪಾಲ್ ಮತ್ತು ಮೇಲ್ವಿಚಾರಕರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ…

morarji desai school students
ಜಿಲ್ಲಾ ಸುದ್ದಿ

ಮುರುಡೇಶ್ವರ ಸಮುದ್ರ ಪಾಲಾದ ಕೋಲಾರದ ನಾಲ್ವರು ವಿದ್ಯಾರ್ಥಿನಿಯರು: 5 ಲಕ್ಷ ರೂ. ಪರಿಹಾರ ಘೋಷಣೆ

ಮುರುಡೇಶ್ವರದಲ್ಲಿ ಸಮುದ್ರಕ್ಕೆ ಇಳಿದಿದ್ದ 7 ಮಂದಿ ವಿದ್ಯಾರ್ಥಿನಿಯರ ಪೈಕಿ ನಾಲ್ವರು ಸಮುದ್ರಪಾಲಾದ ಘಟನೆ ಮಂಗಳವಾರ ಸಂಭವಿಸಿದ್ದು, ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತುರು ಗ್ರಾಮದ…

mandya sahitya sammelana
ಜಿಲ್ಲಾ ಸುದ್ದಿ

‘ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೋಸಂಬರಿ ಜೊತೆ ಎಗ್ ಬುರ್ಜಿಯೂ ಕೊಡಿ’

ಮಂಡ್ಯದಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆತಿಥ್ಯವೂ ನೀಡಬೇಕು ಎಂದು ಬಾಡೂಟ ಬಳಗ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಾಡೂಟ ಬಳಗ, ಮಂಡ್ಯ ಜಿಲ್ಲೆ ಬಾಡೂಟಕ್ಕೆ ಹೆಸರುವಾಸಿಯಾಗಿದೆ. ಇಲ್ಲಿಗೆ ಬರುವ…

chikkamagaluru
ಅಪರಾಧ

ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ!

ಮದುವೆ ಆಗಿ ಎರಡು ಮಕ್ಕಳಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಆಗಿದ್ದ ವ್ಯಕ್ತಿ ಜೊತೆ ಸಲುಗೆ ಬೆಳೆಸಿಕೊಂಡಿದ್ದಕ್ಕೆ ಗೃಹಿಣಿ ಜೀವನನ್ನೇ ಕಳೆದುಕೊಂಡ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಇನ್ ಸ್ಟಾಗ್ರಾಂನಲ್ಲಿ ಪರಿಚಯ ಅದ ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದ ಚಿರಂಜೀವಿ ಎಂಬಾತನಿಂದ ಬಾಳೆಹೊನ್ನೂರು…

kh muniyappa
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ನಿಜ: ಸಚಿವ ಕೆ.ಹೆಚ್ ಮುನಿಯಪ್ಪ

ಕೋಲಾರ: ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದು ಸರಿಯಾಗಿದೆ ಎನ್ನುವ ಮೂಲಕ ನನ್ನ ಬೇರೇನು ಕೇಳಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಮುಖಂಡರೊರ್ವರ ಮನೆಗೆ…

accidnet
ಜಿಲ್ಲಾ ಸುದ್ದಿ

ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ

ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರು ವಿಜಯಪುರದ ಅಲಿಯಾಬಾದ್ ನಿವಾಸಿಗಳು…