Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

dk shivakumar
ಜಿಲ್ಲಾ ಸುದ್ದಿ

ಉಪಚುನಾವಣೆಯ ಫಲಿತಾಂಶ ದೇವರ ಫಲಾಫಲ: ಡಿಸಿಎಂ ಡಿಕೆ ಶಿವಕುಮಾರ್

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಎಲ್ಲಾ…

male mahadeshwara
ಜಿಲ್ಲಾ ಸುದ್ದಿ

Mandya ಮಲೆ ಮಹದೇಶ್ವರನಿಗೆ ಹರಿದುಬಂದ 2.50 ಕೋಟಿ ರೂ. ದೇಣಿಗೆ!

ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಕಾರ್ತಿಕ ಮಾಸದಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ರೂಪದಲ್ಲಿ ಹರಿದು ಬಂದಿದ್ದು, ಕಳೆದ ಒಂದು ತಿಂಗಳಲ್ಲಿ ಸುಮಾರು 2.50 ಕೋಟಿ ರೂ. ಸಂಗ್ರಹವಾಗಿದೆ. ಮಂಡ್ಯ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನದಲ್ಲಿ…

hassan
ಅಪರಾಧ

Hassan ಅತ್ತೆ-ಸೊಸೆ ಜಗಳದಿಂದ ಬೆಸತ್ತು ಗುಂಡು ಹಾರಿಸಿಕೊಂಡ ಪತಿ!

ಅತ್ತೆ-ಸೊಸೆ ಜಗಳದಿಂದ ಕೂಸು ಬಡವಾಯ್ತು ಎಂಬ ಮಾತಿದೆ. ಆದರೆ ಇವರಿಬ್ಬರ ಜಗಳದಿಂದ ಬೇಸತ್ತ ಗಂಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರ ತಾಲ್ಲೂಕಿನ ಬಾಚೀಹಳ್ಳಿ ಗ್ರಾಮದ ನಿವಾಸಿ ಕರುಣಾಕರ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಫಿ ಬೆಳೆಗಾರ…

tumakur dc
ಜಿಲ್ಲಾ ಸುದ್ದಿ

ಒಂದೇ ದಿನದಲ್ಲಿಅನುಕಂಪದ ಉದ್ಯೋಗ ನೀಡಿ ಮಾನವೀಯತೆ ಮೆರೆದ ತುಮಕೂರು ಜಿಲ್ಲಾಧಿಕಾರಿ!

ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ಶಾಮಕ ವಾಹನ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ  ಸರ್ಕಾರದಿಂದ ಆದೇಶ ತರಿಸಿಕೊಂಡು ಅನುಕಂಪದ ಉದ್ಯೋಗ ನೀಡುವ ಮೂಲಕ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ ಮೆರೆದಿದ್ದಾರೆ. ತುರುವೇಕೆರೆ ತಾಲೂಕು ಡಿ ಕಲ್ಕೆರೆಯ ಪರಮೇಶ್ವರ್ ಅಗ್ನಿಶಾಮಕ ವಾಹನದ ಚಾಲಕರಾಗಿ…

hair driyer blast
ಅಪರಾಧ

ಕೊರಿಯರ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ: ಮೃತ ಯೋಧನ ಪತ್ನಿ 2 ಕೈ ಕಟ್!

ಪಕ್ಕದ ಮನೆಗೆ ಕೊರಿಯರ್ ಮೂಲಕ ಬಂದಿದ್ದ ಹೇರ್ ಡ್ರೈಯರ್ ಪರೀಕ್ಷಿಸಲು ಹೋದಾಗ ಸ್ಫೋಟಗೊಂಡು ಮೃತ ಯೋಧನ ಪತ್ನಿಯ ಎರಡೂ ಕೈಗಳು ತುಂಡಾದ ಆಘಾತಕಾರಿ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದೆ. ಇಳಕಲ್ ನಗರದಲ್ಲಿ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಾಜಿ ಯೋಧ…

naxal
ಜಿಲ್ಲಾ ಸುದ್ದಿ

ಉಡುಪಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್, ಕಾಲ್ಕಿತ್ತ ಮೂವರು!

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆ ಪೀತಬೈಲ್ ನಲ್ಲಿ ಸೋಮವಾರ ತಡರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ದಾಳಿ ವೇಳೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ ಆಗಿದ್ದಾರೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ…

madikei
ಜಿಲ್ಲಾ ಸುದ್ದಿ

ಶುದ್ಧ ಗಾಳಿಯಲ್ಲಿ ಕರ್ನಾಟಕದ 3 ಜಿಲ್ಲೆಗಳು: ಕೇಂದ್ರ ಮಾಲಿನ್ಯ ಮಂಡಳಿ ವರದಿ!

ವಾಯುವಾಲಿನ್ಯ ಕುರಿತು ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ನಡುವೆ ಅತ್ಯಂತ ಶುದ್ದ ಗಾಳಿ ಎಲ್ಲಿ ಸಿಗುತ್ತದೆ ಎಂಬ ಹುಡುಕಾಟಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಹೌದು, ದೇಶದಲ್ಲೇ ಅತ್ಯಂತ ಶುದ್ಧ ಗಾಳಿ ಸಿಗುವ ಊರುಗಳಲ್ಲಿ ಕರ್ನಾಟಕದ ಮಡಿಕೇರಿ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಅಗ್ರ…

belagavi NEWS
ಜಿಲ್ಲಾ ಸುದ್ದಿ

Belagavi: ಮೀನು ಹಿಡಿಯಲು ಹೋಗಿ ಇಬ್ಬರು ಮಕ್ಕಳ ಜೊತೆ ತಂದೆ ನೀರುಪಾಲು!

ಮೀನು ಹಿಡಿಯಲು ತೆರಳಿದ್ದ ತಂದೆ ಹಾಗೂ ಇಬ್ಬರು ಘಟಪ್ರಭಾ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಭಾನುವಾರ ಸಂಜೆ ಘಟಪ್ರಭಾ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.…

swminng pool
ಜಿಲ್ಲಾ ಸುದ್ದಿ

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ 3 ಯುವತಿಯರ ಸಾವು, ಇಬ್ಬರ ಬಂಧನ

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ ನಲ್ಲಿ ನಡೆದಿದೆ. ಮೈಸೂರಿನ ಇಂಜಿನಿಯರ್ ವಿದ್ಯಾರ್ಥಿಗಳಾದ ನಿಶಿತಾ ಎಂಡಿ (21), ಪಾರ್ವತಿ ಎಸ್ (20) ಹಾಗೂ ಕೀರ್ತನಾ ಎನ್ (21) ಮೃತ…

palanetra
ಜಿಲ್ಲಾ ಸುದ್ದಿ

ಬೆಳಗಾವಿ ನಾಗನೂರು ಶ್ರೀ ರುದ್ರಾಕ್ಷಿ ಮಠದ `ಸೇವಾರತ್ನ’ ಪ್ರಶಸ್ತಿಗೆ ಕನ್ನಡಪರ ಚಿಂತಕ ಪಾಲನೇತ್ರ ಆಯ್ಕೆ

ಬೆಳಗಾವಿ ಜಿಲ್ಲೆಯ ನಾಗನೂರು ಶ್ರೀರುದ್ರಾಕ್ಷಿ ಮಠದ 2024ರ ಸೇವಾರತ್ನ ಪ್ರಶಸ್ತಿಗೆ ಕನ್ನಡಪರ ಚಿಂತಕ, ಕನ್ನಡ ಹೋರಾಟಗಾರ, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ ಆಯ್ಕೆಯಾಗಿದ್ದಾರೆ. ಕರ್ನಾಟಕ ಏಕೀಕರಣ ಮತ್ತು ಭಾರತ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ನಾಗನೂರು ಶ್ರೀ ರುದ್ರಾಕ್ಷಿಮಠದ ಶತಾಯುಷಿ ಡಾ.…