Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

garlic
ಜಿಲ್ಲಾ ಸುದ್ದಿ

ಚಿಕ್ಕಬಳ್ಳಾಪುರ: ಈರುಳ್ಳಿ ನೆಪದಲ್ಲಿ 60 ಕೆಜಿ ಬೆಳ್ಳುಳ್ಳಿ ಕದ್ದ ಖದೀಮರು!

ಬೆಳ್ಳುಳ್ಳಿಗೆ ಚಿನ್ನದ ಬೆಲೆಯಿಂದ ಕಣ್ಣು ಹಾಕಿದ ಖದೀಮರು 60 ಕೆಜಿ ಬೆಳ್ಳುಳ್ಳಿ ಕದ್ದಿರುವ ಘಟನೆ ಚಿಕ್ಕಬಳ್ಳಾಪುರದ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಸಂತೆ ಮಾರುಕಟ್ಟೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಬೆಳ್ಳುಳ್ಳಿ ಕೆಜಿಗೆ 400ರಿಂದ 500 ರೂ.ಗೆ ಏರಿಕೆಯಾಗಿದೆ. ಇದರಿಂದ ಸುಲಭವಾಗಿ ಹಣ…

somanna
ಜಿಲ್ಲಾ ಸುದ್ದಿ

ನೆಲಮಂಗಲದಿಂದ ತುಮಕೂರಿಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಸೋಮಣ್ಣ

ರಾಜ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ-ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ…

hd kumarswamy
ಜಿಲ್ಲಾ ಸುದ್ದಿ

mysore ಗುಜರಿ, ಪಂಚರ್ ಅಂಗಡಿಯಿಂದ ಬಂದ ದುಡ್ಡಲ್ಲಿ ದೇವೇಗೌಡರನ್ನ ಖರೀದಿಸ್ತಾರಾ: ಎಚ್.ಡಿ. ಕುಮಾರಸ್ವಾಮಿ ಲೇವಡಿ

ಜಮೀರ್ ಅಹ್ಮದ್ ಗೆ ದುಡ್ಡಿನ ಮದ ಬಂದಿದೆ.  ನ್ಯಾಯವಾಗಿ ಬಸ್ ಓಡಿಸಿ ದುಡ್ಡು ಮಾಡಿದ್ದಾ? ಈ ದುಡ್ಡಿಂದ ದೇವೇಗೌಡರನ್ನು ಖರೀದಿಸ್ತಾರಾ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

cp yogeshwar
ಜಿಲ್ಲಾ ಸುದ್ದಿ

ಜಮೀರ್ ’ಕರಿಯ’ ಹೇಳಿಕೆಯಿಂದ ಚುನಾವಣೆಯಲ್ಲಿ ನಷ್ಟ ಆಗಿದೆ: ಸಿಪಿ ಯೋಗೇಶ್ವರ್ ಬೇಸರ

ಸಚಿವ ಜಮೀರ್ ಅಹ್ಮದ್ ಖಾನ್ ಕರಿಯ ಎಂದು ವೈಯಕ್ತಿಕವಾಗಿ ನಿಂದಿಸಿದ್ದರಿಂದ ಉಪ ಚುನಾವಣೆಯ ಮತದಾನದಲ್ಲಿ ನಷ್ಟ ಆಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಚುನಾವಣೆಯ ನಂತರ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ…

western ghat
ಜಿಲ್ಲಾ ಸುದ್ದಿ

Green Cess ಪಶ್ಚಿಮಘಟ್ಟದ ಸಂರಕ್ಷಣೆಗೆ ನೀರಿನ ಬಿಲ್ ಮಾದರಿ `ಹಸಿರು ಸೆಸ್ ವಿಧಿಸಲು ಮುಂದಾದ ರಾಜ್ಯ ಸರ್ಕಾರ!

ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ,…

manvi man arrest
ಜಿಲ್ಲಾ ಸುದ್ದಿ

ನಟ ಸಲ್ಮಾನ್ ಖಾನ್ ಗೆ ಹಾಡಿನ ಮೂಲಕ ಜೀವ ಬೆದರಿಕೆ : ರಾಯಚೂರಿನ ಮಾನ್ವಿ ಯುವಕನ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮಾನ್ವಿ ಯುವಕನೋರ್ವ ಹಾಡಿನ ಮೂಲಕ ಜೀವ ಬೆದರಿಕೆ ಹಾಕಿದ್ದಾನೆ ಎಂಬ ನಿಟ್ಟಿನಲ್ಲಿ ಯುವಕನ್ನು ಮುಂಬೈ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಯುವಕನೋರ್ವ ತನ್ನ ಇನ್ಸ್ಟಾಗ್ರಾಮ್ ಪೇಜನಲ್ಲಿ ಪಟ್ಟಣದ ಸೊ…

ಜಿಲ್ಲಾ ಸುದ್ದಿ

3 ವಿಧಾನಸಭಾ ಕ್ಷೇತ್ರಗಳ ಮತದಾನ: ಸಂಜೆ 5 ಗಂಟೆಗೆ ಶೇ.75 ದಾಟಿದ ಮತದಾನ!

ರಾಜ್ಯದ ಮೂರು ವಿಧಾನಸಭೆಗಳಿಗೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಮತದಾರರು ಹುರುಪಿನಿಂದ ಮತದಾನ ಮಾಡುತ್ತಿದ್ದು, ಮೂರೂ ಕ್ಷೇತ್ರಗಳಲ್ಲಿ ಶೇ.75ಕ್ಕಿಂತಲೂ ಅಧಿಕ ಮತದಾನ ದಾಖಲಾಗಿದೆ. ಬುಧಾರ ಸಂಜೆ ೫ ಗಂಟೆಗೆ ಚುನಾವಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಶಿಗ್ಗಾವಿಯಲ್ಲಿ ಶೇ. 75.07, ಸಂಡೂರಿನಲ್ಲಿ ಶೇ.…

hakkupatra
ಜಿಲ್ಲಾ ಸುದ್ದಿ

ಹಕ್ಕುಪತ್ರ ನೀಡದ ಅಂಜುಮನ್ ಇಸ್ಲಾಂ ಹೆಸರಿಗೆ ದಾಖಲಾದ ವಸತಿ ಪ್ರದೇಶ: ಚುನಾವಣೆ ಬಹಿಷ್ಕಾರಿಸಿದ ಶಿಗ್ಗಾವಿ ಕ್ಷೇತ್ರದ ನಿವಾಸಿಗಳು

ಹಾವೇರಿ: ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿ ಜಿಲ್ಲೆಯ ಸವಣೂರಿನ ದಂಡಿನಪೇಟೆ ನಿವಾಸಿಗಳು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕಳೆದ 70-80 ವರ್ಷಗಳಿಂದ ಸುಮಾರು 70-80 ಮನೆಗಳಲ್ಲಿ ಹಿಂದೂ, ಮುಸ್ಲಿಂ ಸೇರಿಕೊಂಡು ವಾಸವಾಗಿದ್ದೇವೆ. ನಾವು ವಾಸವಿರುವ ಈ ಪ್ರದೇಶ ಮೂಲತಃ ಕಂದಾಯ ಭೂಮಿಯಾಗಿದ್ದು,…

vote
ಜಿಲ್ಲಾ ಸುದ್ದಿ

ರಾಜ್ಯದ 3 ವಿಧಾನಸಭೆ ಉಪಚುನಾವಣೆ: ಚನ್ನಪಟ್ಟಣದಲ್ಲಿ ಗರಿಷ್ಠ ಶೇ.48.15 ಮತದಾನ!

ರಾಜ್ಯದ ಮೂರು ವಿಧಾನಸಭೆಗಳಿಗೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಮತದಾರರು ಹುರುಪಿನಿಂದ ಮತದಾನ ಮಾಡುತ್ತಿದ್ದು, ಭಾರೀ ಕುತೂಹಲ ಕೆರಳಿಸಿರುವ ಚನ್ನಪಟ್ಟಣದಲ್ಲಿ ಹೆಚ್ಚು ಮತದಾನ ಆಗಿದೆ. ಮಧ್ಯಾಹ್ನ 1 ಗಂಟೆಗೆ ಚುನಾವಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಶಿಗ್ಗಾವಿಯಲ್ಲಿ ಶೇ.43.50 ಸಂಡೂರಿನಲ್ಲಿ ಶೇ. 47…

siddaramiah
ಜಿಲ್ಲಾ ಸುದ್ದಿ

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು.ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ…