Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

SIDDARAMIAH
ಜಿಲ್ಲಾ ಸುದ್ದಿ

ಮೈಸೂರು ಮಹಾರಾಣಿ ಕಾಲೇಜಿನ 170 ಕೋಟಿ ವೆಚ್ಚದ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ದರಾಮಯ್ಯ 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 49 ಕೋಟಿ ರೂ ವೆಚ್ಚದ ಮಹಾರಾಣಿ…

naxal
ಜಿಲ್ಲಾ ಸುದ್ದಿ

ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ: ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು

ನಕ್ಸಲ್ ಚಟುವಟಿಕೆ ಆರಂಭವಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ನಕ್ಸಲ್ ನಾಯಕಿ ಸೇರಿದಂತೆ ಮೂವರ ವಿರುದ್ಧ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ದಶಕದ ಬಳಿಕ ನಕ್ಸಲ್ ಚಟುವಟಿಕೆ ಮಲೆನಾಡು ಭಾಗದಲ್ಲಿ ಆರಂಭವಾಗಿದೆ ಎಂಬ…

siddaramiah
ಜಿಲ್ಲಾ ಸುದ್ದಿ

ಈ ಹಣ ಎಲ್ಲಿಂದ ಬಂತು ಗೊತ್ತಾ? ಹೆಚ್.ಡಿ. ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ ಪ್ರಶ್ನೆ

ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ ನಡೆದ ಹೆಚ್.ಡಿ.ಕೋಟೆ ವಿಧಾನಸಭಾ…

zameer ahmed
ಜಿಲ್ಲಾ ಸುದ್ದಿ

ಕುಮಾರಸ್ವಾಮಿ ಕರಿಯಾ ಅಂತ ಹೇಳಿದ್ದಕ್ಕೆ ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯಾ ಎಂದು ಕರೆದಿದ್ದಕ್ಕೆ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಹೆಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು 24 ಗಂಟೆಯಲ್ಲಿ 16 ತಾಸು ಜತೆಗೆ…

yogeshwar
ಜಿಲ್ಲಾ ಸುದ್ದಿ

ದೇವೇಗೌಡರೇ ನಿಮ್ಮ ಪಾಳೆಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ: ಸಿಎಂ ಸಿದ್ದರಾಮಯ್ಯ

ಚನ್ನಪಟ್ಟಣ: ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ…

tejaswi surya
ಜಿಲ್ಲಾ ಸುದ್ದಿ

ರೈತನ ಸಾವಿಗೆ ವಕ್ಫ್ ಕಥೆ ಕಟ್ಟಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐಆರ್ ದಾಖಲು

ಆತ್ಮಹತ್ಯೆ ಮಾಡಿಕೊಂಡ ರೈತರ ಸಾವಿಗೆ ವಕ್ಫ್ ಮಂಡಳಿ ಜಮೀನು ವಶಪಡಿಸಿಕೊಂಡಿದ್ದೇ ಕಾರಣ ಎಂದು ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾವೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರುದ್ರಪ್ಪ ಚನ್ನಪ್ಪ ಬಾಳಿಕಾಯಿ ತಮ್ಮ…

teacher murder case
ಅಪರಾಧ

ಬೆಂಗಳೂರಿನ ಶಿಕ್ಷಕಿಯನ್ನು ಚಿಕ್ಕಬಳ್ಳಾಪುರದಲ್ಲಿ ಜೀವಂತ ಹೂತು ಹಾಕಲು ಯತ್ನ: ಪವಾಡಸದೃಶ ಪಾರು

ಯೋಗ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿ ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಲು ಯತ್ನಿಸಿದ 5 ಮಂದಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಆರ್ ಪುರಂನ ಯೋಗ ಶಿಕ್ಷಕಿಯನ್ನು ಹತ್ಯೆ ಮಾಡಲು ಯತ್ನಿಸಿದ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ ರೆಡ್ಡಿ, ರಮಣ,…

muda
ಜಿಲ್ಲಾ ಸುದ್ದಿ

50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಜಫ್ತಿ ಮಾಡಲು ಮುಡಾ ನಿರ್ಧಾರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಗಳನ್ನು ಜಫ್ತಿ ಮಾಡಲು ಗುರುವಾರ ನಡೆದ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಡಾ 50:50 ಅನುಪಾತದಲ್ಲಿ ಸೈಟು ಹಂಚಿಕೆ ವಿಷಯ ಈಗ ದೊಡ್ಡ ವಿವಾದ ಸೃಷ್ಟಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲದೇ ಮಾಜಿ…

davanagere
ಅಪರಾಧ

Davanagere ತೆಲುಗು ಸಿನಿಮಾದಿಂದ ಪ್ರೇರಣೆ: ವಿಮೆ ಹಣಕ್ಕಾಗಿ ಮಾವನ ಹತ್ಯೆಗೈದ ಸೋದರಳಿಯ!

ವಿಮೆ ಹಣಕ್ಕಾಗಿ ಕೊಲೆ ಮಾಡುವ ನಾಯಕನ ತೆಲುಗು ಸಿನಿಮಾದಿಂದ ಸ್ಫೂರ್ತಿ ಪಡೆದ ಸೋದರ ಅಳಿಯ ಸ್ನೇಹಿತರ ಜೊತೆಗೂಡಿ ವಿಮೆ ಹಣಕ್ಕಾಗಿ ಮಾವನನ್ನು ಸ್ನೇಹಿತರ ಜೊತೆಗೂಡಿ ಹತ್ಯೆ ಮಾಡಿದ ಘಟನೆ ದಾವಣೆಗೆರೆಯಲ್ಲಿ ನಡೆದಿದೆ ಇಮಾಮ್ ನಗರದಲ್ಲಿ ದುಗ್ಗೇಶ್ (32) ಹತ್ಯೆಯಾಗಿದ್ದು, ಸೋದರ ಅಳಿಯ…

ಜಿಲ್ಲಾ ಸುದ್ದಿ

ಲೋಕಾಯುಕ್ತ ವಿಚಾರಣೆಯಲ್ಲಿ ಸುಳ್ಳು ಆರೋಪಕ್ಕೆ ಸತ್ಯ ತಿಳಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಮುಡಾ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಿದ್ದೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಲೊಕಾಯುಕ್ತ ವಿಚಾರಣೆ ಎದುರಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು…