ಲಾರಿ-ಕಾರು ಡಿಕ್ಕಿ: ಕುಕ್ಕೆ ಸುಬ್ರಹ್ಮಣದಿಂದ ಮರಳುತ್ತಿದ್ದ ದಂಪತಿ ಸಾವು, ಮಕ್ಕಳು ಪಾರು
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಊರಿಗೆ ಮರಳುತ್ತಿದ್ದ ಕುಟುಂಬ ಇದ್ದ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪಾರಾದ ಘಟನೆ ಗದಗದಲ್ಲಿ ಸಂಭವಿಸಿದೆ. ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಮುಂಜಾನೆ ಈ ದುರ್ಘಟನೆ…
