Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

yadagiri swamiji
ಅಪರಾಧ

ಪಿತೃ ದೋಷ ಪರಿಹಾರ ಮಾಡ್ತೀವಿ ಅಂತ ವಂಚಿಸುತ್ತಿದ್ದ ಸ್ವಾಮೀಜಿ ಸೇರಿ 5 ಜನರನ್ನು ಹಿಡಿದ ಸಾರ್ವಜನಿಕರು!

ಹಿರಿಯರ ಕಾಡಿಕೆ (ಪಿತೃ ದೋಷ) ಪರಿಹರಿಸುವ ಹೆಸರಿನಲ್ಲಿ ಅಮಾಯಕರನ್ನ ವಂಚಿಸುತ್ತಿದ್ದ ನಕಲಿ ಸ್ವಾಮೀಜಿ ಸೇರಿದಂಥೆ 5 ಜನರ ಗ್ಯಾಂಗ್ ಅನ್ನು ಹಿಡಿದ ಸಾರ್ವಜನಿಕರು ಯಾದಿಗಿರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸುರಪುರ ತಾಲೂಕಿನ ಮಂಜಲಾಪುರ ಗ್ರಾಮದಲ್ಲಿ ಸ್ವಾಮೀಜಿ ವೇಷ ಧರಿಸಿದ್ದ ವ್ಯಕ್ತಿ ಜೊತೆ ಗ್ಯಾಂಗ್…

ಅಪರಾಧ

ಚಿಕ್ಕಪ್ಪ ಎಂದು ಹೇಳಿದ್ದ ವ್ಯಕ್ತಿ ಜೊತೆ 13 ವರ್ಷದ ಪ್ರೇಯಸಿ ಅನೈತಿಕ ಸಂಬಂಧ: ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಆತ್ಮಹತ್ಯೆ

ಚಿಕ್ಕಪ್ಪ ಎಂದು ಪರಿಚಯಿಸಿದ ವ್ಯಕ್ತಿಯ ಜೊತೆ 13 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿ ಅಶ್ಲೀಲ ಭಂಗಿಯಲ್ಲಿ ನೋಡಿದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಮಲಾಪುರ ತಾಲೂಕಿನ ಮಡಕಿ ಗ್ರಾಮದ ನಿವಾಸಿ ದೇವೇಂದ್ರಪ್ಪ ಕಲಕೇರಿ (32) ಮನೆಯಲ್ಲಿ…

muda scam
ಜಿಲ್ಲಾ ಸುದ್ದಿ

ಮುಡಾ ಸೈಟ್ ಅಕ್ರಮ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ

ಮುಡಾ ಸೈಟ್‌ ಅಕ್ರಮಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ…

dalith homes
ಜಿಲ್ಲಾ ಸುದ್ದಿ

ಮರಕಂಬಿ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ!

ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ…

tumkur selfi
ಜಿಲ್ಲಾ ಸುದ್ದಿ

ಸೆಲ್ಫಿ ತೆಗೆದುಕೊಳ್ಳುವಾಗ ಕೆರೆಗೆ ಬಿದ್ದಿದ್ದ ಯುವತಿ ಪವಾಡಸದೃಶ ಪಾರು: 12 ಗಂಟೆ ಕಾರ್ಯಾಚರಣೆ ನಂತರ ರಕ್ಷಣೆ!

ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕೆರೆ ಕೋಡಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾಗಿದ್ದು, 12 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಭಾನುವಾರ ಮೈದಾಳ ಕೆರೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದಿದ್ದ 19 ವರ್ಷದ ಯುವತಿ ಹಂಸಾರನ್ನು ಸೋಮವಾರ ಬೆಳಿಗ್ಗೆ…

belagavi
ಅಪರಾಧ

ಕುಡಿಯಲು ಹಣ ಕೊಡದ ಅಪ್ಪನನ್ನೇ ಹೊಡೆದು ಕೊಂದ ಪಾಪಿ ಮಗ!

ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ತಂದೆಯನ್ನೇ ಮಗ ಹೊಡೆದು ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆ (49) ಹತ್ಯೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.…

belagavi hospital
ಜಿಲ್ಲಾ ಸುದ್ದಿ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ 41 ನವಜಾತ ಶಿಶುಗಳ ಸಾವು

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಏರ್ ಕಂಪ್ರೆಸರ್ ಕೆಟ್ಟು ಹೋಗಿರುವುದು ಸೇರಿದಂತೆ ನಾನಾ ಕಾರಣಗಳಿಗೆ ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಎರಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ…

shivaramegowda
ಜಿಲ್ಲಾ ಸುದ್ದಿ

ಮಂಡ್ಯ ಜನರು ಗಂಡಸರಾಗಿ, ಬಳೆ ತೊಡಬೇಡಿ: ಶಿವರಾಮೇಗೌಡ ವಿವಾದಾತ್ಮಕ ಹೇಳಿಕೆ

ಮಂಡ್ಯ ಜನರೇ ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ರಾಮನಗರದಿಂದ ಓಡಿಸಿದ್ದಾರೆ. ಆದರೆ ಮಂಡ್ಯದವರೆಲ್ಲ ನರಸತ್ತವರು…

sucide
ಅಪರಾಧ

ಪ್ರೇಯಸಿಯ 7 ವರ್ಷದ ಬಾಲಕನ್ನು ಕಾಲುವೆಗೆ ಎಸೆದು ಕೊಲೆಗೈ ಪ್ರಿಯಕರ!

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರೇಯಸಿಯ 7 ವರ್ಷದ ಮಗನನ್ನು ಪ್ರಿಯಕರ ಕಾಲುವೆಗೆ ಎಸೆದು ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದ ಹೆಚ್ ಎಲ್ ಸಿ ಕಾಲುವೆಗೆ ಎಸೆದು 7 ವರ್ಷದ ಬಾಲಕ ಅಭಿಯನ್ನು ಹತ್ಯೆ…

udupi murder case
ಅಪರಾಧ

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದ ಪತ್ನಿ: ಸೋದರನಿಂದಲೇ ಬಯಲಾಯ್ತು ಕೊಲೆ ರಹಸ್ಯ!

ಪ್ರಿಯಕರನ ಜೊತೆ ಸೇರಿಕೊಂಡ ಪತ್ನಿ ಊಟದಲ್ಲಿ ವಿಷಹಾಕಿ ಪತಿಯನ್ನು ಹತ್ಯೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ ಪೂಜಾರಿ (44) ಕೊಲೆಯಾಗಿದ್ದು, ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ವಶಕ್ಕೆ ಪಡೆದಿರುವ ಪೊಲೀಸರು…