Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

raichur jatre
ಜಿಲ್ಲಾ ಸುದ್ದಿ

ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕರು!

ರಾಯಚೂರು: ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಯುವಕರು ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ಧಾಪುರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ದೇವತೆ ಯಲ್ಲಮ್ಮ ದೇವಿ ಜಾತ್ರೆಯ ನಿಮಿತ್ತ ದೇವಿ ಉತ್ಸವ ಮೆರವಣಿಗೆ…

ಜಿಲ್ಲಾ ಸುದ್ದಿ

ಶಿವಮೊಗ್ಗ: ಚಿರತೆಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಿದ ಅಧಿಕಾರಿಗಳು

ಶಿವಮೊಗ್ಗ : ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ಲಯನ್ ಸಫಾರಿಯಲ್ಲಿದ್ದ ಚಿರತೆಯೊಂದನ್ನ ನಂಜಪ್ಪ ಆಸ್ಪತ್ರೆಗೆ ಕರೆತಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ. 15 ವರ್ಷದ ಭದ್ರ ಎಂಬ ಚಿರತೆಯನ್ನ ಕರೆತಂದು ಚಿಕಿತ್ಸೆ ನೀಡಲಾಗಿದೆ. ವಯೋಸಹಜ ಖಾಯಿಲೆಯಿಂದ ನಾಲ್ಕು ಕಾಲನ್ನ ಚಿರತೆ ಸ್ವಾಧೀನ ಕಳೆದುಕೊಂಡಿರುವ ಬಗ್ಗೆ…

ಜಿಲ್ಲಾ ಸುದ್ದಿ

ಗದಗದಲ್ಲಿ ಭೀಕರ ಅಪಘಾತ: ಮೂವರು ಕೃಷಿ ಕಾರ್ಮಿಕರ ಸಾವು

ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಸಂಭವಿಸಿದೆ. ರೋಣ ತಾಲೂಕಿನ ಜಿಗಳೂರು ಗ್ರಾಮದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಅವರನ್ನು…

ಜಿಲ್ಲಾ ಸುದ್ದಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್ ಡಿ) ಸೋಂಕಿಗೆ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮಣಿಪಾಲದಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವಕ ಜನವರಿ 20 ರಿಂದ ತೀವ್ರ…

sakaleshpura
ಜಿಲ್ಲಾ ಸುದ್ದಿ

ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ

ಸಕಲೇಶಪುರ ತಾಲೂಕಿನ ಮೂಗಲಿಯಲ್ಲಿ ಬೆಳ್ಳಂಬೆಳಗ್ಗೆ ಸ್ನೇಹಿತೆ ಜೊತೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಡಾನೆ ಬಲಿ ಪಡೆದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮೂಗಲಿ ಗ್ರಾಮದ 40 ವರ್ಷದ ಶೋಭಾ ಆನೆ  ದಾಳಿಗೆ ಮೃತ ಪಟ್ಟ ಮಹಿಳೆ. ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ಮಹಿಳೆ…

bike accident in sagar
ಜಿಲ್ಲಾ ಸುದ್ದಿ

ರಸ್ತೆ ಬದಿ ಮಾಹಿತಿ ಬೋರ್ಡ್ ಗೆ ಬೈಕ್ ಡಿಕ್ಕಿ, ಸವಾರ ಸಾವು

ನಿಯಂತ್ರಣ ತಪ್ಪಿ ಮಾಹಿತಿ ಬೋರ್ಡ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ…

ಜಿಲ್ಲಾ ಸುದ್ದಿ

ಶಾಲೆಗೆ ಚಕ್ಕರ್ ಹೊಡೆಯಬೇಡ ಎಂದು ತಂದೆ ಬುದ್ದಿವಾದ ಹೇಳಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆ ಚಕ್ಕರ್ ಹೊಡೆಯಬೇಡ ಎಂದು ತಂದೆ ಬುದ್ದಿ ಮಾತು ಹೇಳಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಹೋಬಳಿಯಲ್ಲಿ ಗುಡ್ಲು ನಿವಾಸಿ ರಮೇಶ್ ಅವರ ಪುತ್ರ ಹಾಗೂ ಕೆಂಕೆರೆ…

ಜಿಲ್ಲಾ ಸುದ್ದಿ

ಹೃದಯಾಘಾತದಿಂದ ಬಚ್ಚಲು ಮನೆಯಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಬಚ್ಚಲು ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಶುಕ್ರವಾರ ಸಂಭವಿಸಿದೆ. ಬಳ್ಳಾರಿ ಮೂಲದ 21 ವರ್ಷದ ಯುವ ಗಣೇಶ್ ಮೃತಪಟ್ಟ ದುರ್ದೈವಿ. ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಶಿವಮೊಗ್ಗದ ವಾಜಪೇಯಿ…

ಜಿಲ್ಲಾ ಸುದ್ದಿ

ಸಾರ್ವಜನಿಕರ ಕೆಲಸ ವಿಳಂಬ: ಶಿವಮೊಗ್ಗ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಿಢೀರ್ ದಾಳಿ!

ಶಿವಮೊಗ್ಗ : ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದೆ. ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಎಸ್‌.ಪಿ ಎಂ.ಎಸ್‌. ಕೌಲಾಪುರೆ ಮಾರ್ಗದರ್ಶನದಲ್ಲಿ ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ದಿಢೀರ್‌ ಪರಿಶೀಲನೆ ನಡೆಸಲಾಗುತ್ತಿದೆ.…

chamaraja nagar news
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಅಮಾನವೀಯ ಘಟನೆ: ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೇ ಶವದ ಜೊತೆ 3 ದಿನ ಕಳೆದ ಕುಟುಂಬಸ್ಥರು!

ಅಂತ್ಯಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಕುಟುಂಬವೊಂದು ಮನೆಯ ಯಜಮಾನನ ಮೃತದೇಹವನ್ನು 3 ದಿನ ಮನೆಯಲ್ಲೆ ಇಟ್ಟುಕೊಂಡು ಕಾಲ ಕಳೆದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಮನೆಯ ಯಜಮಾನ ಸ್ವಾಮಿದಾಸ್ (76) ಮೃತದೇಹವನ್ನು ಮೂರು ದಿನ ಮನೆಯಲ್ಲೇ ಇಟ್ಟುಕೊಂಡಿದ್ದ ಘಟನೆ ಮೆಡ್ಚಲ್-ಮಲ್ಕಜ್‌ಗಿರಿ…