Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿ

ಜಯದೇವ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸಾವು: ಮೈಸೂರಿನಲ್ಲಿ ಡೆಂಘೇಗೆ 2ನೇ ಬಲಿ

ಮೈಸೂರಿನಲ್ಲಿ ಡೆಂಘೇ ಜ್ವರ ಅಬ್ಬರಿಸಿದ್ದು, ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಬಲಿಯಾಗಿದ್ದಾರೆ. ಇದರಿಂದ ಸಾಂಸ್ಕೃತಿಕ ನಗರಿ ಡೆಂಘೇ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತಾ ಎಂಬವರು ಮೃತಪಟ್ಟಿದ್ದಾರೆ.…

ಜಿಲ್ಲಾ ಸುದ್ದಿ

ವಿಜಯಪುರ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ: ತಪ್ಪಿದ ಭಾರೀ ದುರಂತ!

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದ್ದು, ಕಾರ್ಮಿಕರು ಕೂದಲೆಳೆ ಅಂತರದಿಂದ ಪಾರಾಗಿ ದೊಡ್ಡ ದುರಂತವೊಂದು ತಪ್ಪಿದೆ. ಭಾನುವಾರ ಮುಂಜಾನೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 15 ಜನ ಕಾರ್ಮಿಕರು ಟೀ‌ ಕುಡಿಯಲು ಹೊರಗೆ…

ಜಿಲ್ಲಾ ಸುದ್ದಿ

ಅಗಲಿದ್ದಾರೆ ಎಂದು ಎಲ್.ಕೆ. ಅಡ್ವಾಣಿ ಮೌನಾಚರಣೆ ಮಾಡಿಸಿ ಕೇಂದ್ರ ಸಚಿವ ಸೋಮಣ್ಣ ಎಡವಟ್ಟು!

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ ಅವರು ನಿಧನರಾಗಿದ್ದಾರೆ ಅವರಿಗೆ ಮೌನಾಚರಣೆ ಮಾಡೋಣ ಕರೆ ನೀಡುವ ಮೂಲಕ ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿ ಮುಜುಗರಕ್ಕೆ ಒಳಗಾಗಿದ್ದಾರೆ. ತುಮಕೂರಿನ ಗುಬ್ಬಿಯಲ್ಲಿ ಶನಿವಾರ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸೋಮಣ್ಣ…

ಜಿಲ್ಲಾ ಸುದ್ದಿ

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಸಿಗಂದೂರು ಹೊರಟ್ಟಿದ್ದ ಮೂವರ ದುರ್ಮರಣ

ಓವರ್ ಟೇಕ್ ಮಾಡುವ ಆತುರದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗದ ಟ್ರೀಪಾರ್ಕ್ ಬಳಿ ಸಂಭವಿಸಿದ ಅಪಘಾತದಲ್ಲಿ ಚಳ್ಳಕೆರೆಯ ಬೆಳಲಗೆರೆ ಇಮಾಮ್ ಸಾಬ್, ಸ್ವಿಫ್ಟ್ ಕಾರಿನ ಚಾಲಕ ಚಂದ್ರು, ಸಿದ್ದಣ್ಣ ಮೃತಪಟ್ಟಿದ್ದು, ಮೂವರು…

ಜಿಲ್ಲಾ ಸುದ್ದಿ

ಧಾರವಾಡದಲ್ಲಿ ಹೆರಿಗೆ ವೇಳೆ ವೈದ್ಯನ ಎಡವಟ್ಟು: ಮರ್ಮಾಂಗ ಕತ್ತರಿಸಿದ್ದರಿಂದ ಮಗು ಸಾವು!

ಸಿಸರಿನ್ ವೇಳೆ ವೈದ್ಯನೊಬ್ಬ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗ ಕತ್ತರಿಸಿದ ಪರಿಣಾಮ ಆ ಮಗು ಹುಟ್ಟುವ ಮೊದಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಅವರ ಪತ್ನಿ ಅಮೃತಾ ಹೆರಿಗೆಗಾಗಿ ಜೂನ್ 27ರಂದು ಜಿಲ್ಲಾಸ್ಪತ್ರೆಗೆ ದಾಖಲಲಾಗಿದ್ದರು. ಅಮೃತಾಳಿಗೆ…

ಜಿಲ್ಲಾ ಸುದ್ದಿ

ಮೈಸೂರು: ಡೆಂಘೇ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿ!

ರಾಜ್ಯದಲ್ಲಿ ಡೆಂಘೇ ಜ್ವರದ ಅಬ್ಬರ ಹೆಚ್ಚಾಗುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿಯಾಗಿದ್ದಾರೆ. ಹೂಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರಿನ ಆರೋಗ್ಯಾಧಿಕಾರಿ ನಾಗೇಂದ್ರ (32) ನಿಧನರಾಗಿದ್ದಾರೆ. ಮೈಸೂರಿನಲ್ಲಿ ಪ್ರಸ್ತುತ 162 ಡೆಂಘೇ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಕಾಯಿಲೆಗೆ ಆದ…

ಜಿಲ್ಲಾ ಸುದ್ದಿ

ದುರಂತ ಬೆನ್ನಲ್ಲೇ ಎಚ್ಚೆತ್ತ ಪಾಲಿಕೆ: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿಗೆ ಬ್ರೇಕ್ ಹಾಕಿ ಆದೇಶ!

ಮಳೆಗಾಲ ಮುಗಿಯುವವರೆಗೂ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ ಎಂಬಾತ ಮೃತಪಟ್ಟ ಘಟನೆ ಬೆನ್ನಲ್ಲೇ ಪಾಲಿಕೆ ಆಯುಕ್ತ…

ಜಿಲ್ಲಾ ಸುದ್ದಿ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ದುರ್ಮರಣ

ತೆಪ್ಪ ಮುಗುಚಿ 6 ಜನರು ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಸಂಭವಿಸಿದೆ. ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ನೀರುಪಾಲಾಗಿರುವ ಪೈಕಿ ಪುಂಡಲಿಕ ಎಂಕಂಚಿ (34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಉಳಿದವರ ಶೋಧ ಕಾರ್ಯ…

ಕಾನೂನು

MLC ಸೂರಜ್ ರೇವಣ್ಣಗೆ ಬಿಗ್ ಶಾಕ್: ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅಸಹಜ ಲೈಂಗಿಕ ದೌರ್ಡನ್ಯ ಆರೋಪ ಪ್ರಕರಣದಲ್ಲಿ ಎಂಎಲ್ ಸಿ ಸೂರಜ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಈ ಮೂಲಕ ಸೂರಜ್ ರೇವಣ್ಣಗೆ ಬಿಗ್ ಶಾಕ್…

police
ಅಪರಾಧ

SHOCKING ಹಾಸನ ಪೊಲೀಸ್ ಕಚೇರಿಯಲ್ಲೇ ಕಾನ್ಸ್ ಟೇಬಲ್ ನಿಂದ ಭೀಕರ ಕೊಲೆ!

ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದ ಸದಾ ಸುದ್ದಿಯಾಗುತ್ತಿರುವ ಹಾಸನದಲ್ಲಿ ಇದೀಗ ಪೊಲೀಸ್ ಕಚೇರಿಯಲ್ಲೇ ಭೀಕರ ಕೊಲೆ ನಡೆದಿದೆ. ಹೌದು, ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತನ್ನ ವಿರುದ್ಧ ದೂರು ನೀಡಲು ಬಂದಿದ್ದ ಪತ್ನಿಯನ್ನು ಅದೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್…