ಡಿವೈಡರ್ ಗೆ ಡಿಕ್ಕಿ ಹೊಡೆದು ಟ್ರಕ್ ಗೆ ಡಿಕ್ಕಿಯಾದ ಕಾರು: ಮಗು ಸೇರಿ 6 ಮಂದಿ ದುರ್ಮರಣ
ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಟ್ರಿಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದಲ್ಲಿ ಸಂಭವಿಸಿದೆ. ಹಾಸನದ ಹೊರವಲಯದ ಈಚನಹಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಹೊಸಕೋಟೆ ನಿವಾಸಿಗಳಾದ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ…
