ನಿಶ್ಚಿತಾರ್ಥ ದಿನವೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ತಲೆ ಕಡಿದು ರುಂಡದ ಕಿರಾತಕ ಪರಾರಿ!
ಎಸ್ಸೆಸ್ಸೆಲ್ಸಿ ಪಾಸಾದ ಖುಷಿಯಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ತಲೆ ಕಡಿದು ಮಧ್ಯ ವಯಸ್ಕ ವ್ಯಕ್ತಿಯೊಬ್ಬ ರುಂಡದ ಪರಾರಿಯಾದ ಆಘಾತಕಾರಿ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸೋಮಚಾರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಲೂರ್ಗು ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಯುವತಿಯ ರುಂಡದ ಪರಾರಿ ಆಗಿರುವ…
