Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿ

ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಬಿದ್ದು ಮೃತಪಟ್ಟ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಬಿಳುಕೊಪ್ಪದ ಅನಿಲ್ ಪಾಯ್ಸ್ ಅವರ ಕುಟುಂಬಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.…

ಜಿಲ್ಲಾ ಸುದ್ದಿ

ಮಂಡ್ಯದಿಂದ 500 ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನಾ ರ‍್ಯಾಲಿ

ಮಂಡ್ಯ: ರಾಜ್ಯ ಸರ್ಕಾರದಿಂದ ಕಾನೂನಾತ್ಮಕವಾಗಿ ಹಾಗೂ ನಿರ್ದಿಷ್ಟ ನಿಯಮಗಳನ್ನು ರೂಪಿಸುವ ಮೂಲಕ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಗ್ಗೆ 500 ಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರ ವತಿಯಿಂದ ಮಂಡ್ಯದಿಂದ ಬೆಂಗಳೂರಿನ ವಿಧಾನಸೌದಕ್ಕೆ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ತಮಗೆ…

mysore bhirati
ಜಿಲ್ಲಾ ಸುದ್ದಿ

`ನವ ಮೈಸೂರು ನಿರ್ಮಾಣ’ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಸಾಂಸ್ಕೃತಿಕ ನಗರ ಮೈಸೂರನ್ನು ಸುಸಜ್ಜಿತವಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ `ನವ ಮೈಸೂರು ನಿರ್ಮಾಣ’ ಯೋಜನೆಯನ್ನು ಅನುಷ್ಠಾನಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಈ ಸಂಬಂಧ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು…

hassan farmer
ಜಿಲ್ಲಾ ಸುದ್ದಿ

ಬೆಳೆ ಕೈ ಕೊಟ್ಟಿದ್ದರಿಂದ ನದಿಗೆ ಹಾರಿ 28 ವರ್ಷದ ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲ್ಲೂಕಿನ ಮಂದಿರ ಗ್ರಾಮದ ಬಳಿ ನಡೆದಿದೆ. ನಿರಂಜನ್ ಡಿ. (28) ನದಿಗೆ ಹಾರಿ ಆತ್ಮಹತ್ಯೆ ಶರಣಾದ ಯುವ ರೈತ. ಮೃತ ನಿರಂಜನ್ ಕೃಷಿ ಹಾಗೂ ವಿವಿಧ ಬೆಳೆ ಬೆಳೆಯಲು…

beluru news
ಜಿಲ್ಲಾ ಸುದ್ದಿ

ಬೈಕ್ ಗೆ ಅಡ್ಡಿ ಅಂತ ಆಟೋ ಇಳಿಜಾರಿನಲ್ಲಿ ಬಿಟ್ಟ ಕಿಡಿಗೇಡಿ: ಬೇಲೂರಿನಲ್ಲಿ ತಪ್ಪಿದ ಭಾರೀ ಅನಾಹುತ!

ಬೈಕ್ ರಸ್ತೆಗೆ ತಿರುಗಿಸಲು ಅಡ್ಡ ನಿಂತಿದೆ ಎಂಬ ಕಾರಣಕ್ಕೆ ಆಟೋವನ್ನು ನ್ಯೂಟ್ರಲ್ ಮಾಡಿ ಇಳಿಜಾರಿನಲ್ಲಿ ಕಿಡಿಗೇಡಿಯೊಬ್ಬ ಬಿಟ್ಟ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋವನ್ನು ನ್ಯೂಟ್ರಲ್ ಮಾಡಿ ಹಿಮ್ಮುಖವಾಗಿ ಇಳಿಜಾರಿನಲ್ಲಿ ಚಲಿಸಲು…

ramesh rai
ಜಿಲ್ಲಾ ಸುದ್ದಿ

ನೇತ್ರಾವತಿ ನದಿಯಲ್ಲಿ ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಶವಪತ್ತೆ

ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ಅವರ ಶವ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ…

hemavati link cannel
ಜಿಲ್ಲಾ ಸುದ್ದಿ

ಹೇಮಾವತಿ ಕೆನಲ್ ಲಿಂಕ್ ಕಾಮಗಾರಿ ತಾತ್ಕಾಲಿಕ ಸ್ಥಗಿತ: ಪ್ರತಿಭಟನೆ ವಾಪಸ್

ತುಮಕರು: ರೈತರು, ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಹೇಮಾವತಿ ಕೆನಲ್ ಲಿಂಕ್ ಕಾಮಗಾರಿಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ಹೇಮಾವತಿ ಕೆನಲ್ ಲಿಂಕ್ ಸಂಪರ್ಕಿಸಿ ನಡೆಸಲಾಗುತ್ತಿದ್ದ ಕಾಮಗಾರಿ ವಿರೋಧಿ ಸ್ಥಳೀಯರು ತುಮಕೂರು ಜಿಲ್ಲೆಯ ಗುಬ್ಬಿ…

fishermen
ಜಿಲ್ಲಾ ಸುದ್ದಿ

ಮಹಾಮಳೆಗೆ ಮಂಗಳೂರಿನಲ್ಲಿ ಒಂದೇ ದಿನ 6 ಬಲಿ

ನಿರೀಕ್ಷೆಗೂ ಮೀರಿ ಸುರಿದ ಮುಂಗಾರು ಮಳೆಯ ಆರ್ಭಟಕ್ಕೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಒಂದೇ ದಿನ 6 ಮಂದಿ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದರೆ, ಮತ್ತೊಂದು…

krs dam
ಜಿಲ್ಲಾ ಸುದ್ದಿ

ಹಲವು ವರ್ಷದ ನಂತರ ಜೂನ್ ಮೊದಲೇ ಕೆಆರ್ ಎಸ್ 100 ಅಡಿ ಭರ್ತಿ!

ಮಲೆನಾಡು ಭಾಗದಲ್ಲಿ ಅದರಲ್ಲೂ ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜೂನ್ ಆರಂಭಕ್ಕೂ ಮುನ್ನವೇ ಕೆಆರ್ ಎಸ್ ಜಲಾಶಯ 100 ಅಡಿ ಭರ್ತಿಯಾಗಿ ದಾಖಲೆ ಮಾಡಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯದಲ್ಲಿ ಕಳೆದ…

mysore accident
ಜಿಲ್ಲಾ ಸುದ್ದಿ

ಮೈಸೂರಿನಲ್ಲಿ ಭೀಕರ ಅಪಘಾತ; ಲಾರಿ ಹೊಡೆದ ರಭಸಕ್ಕೆ ಹಾರಿದ ಬೈಕ್ ಸವಾರನ ರುಂಡ!

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಒಬ್ಬನ ರುಂಡ ಹಾರಿಹೋಧ ಆಘಾತಕಾರಿ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಗೊರಹಳ್ಳಿ ಕೆರೆ ಏರಿ ಮೇಲೆ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಬಾಗಿಲು ಗ್ರಾಮದ ನಿವಾಸಿಗಳಾದ ಶೇಖರ್…