Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಜಿಲ್ಲಾ ಸುದ್ದಿ

kolar
ಜಿಲ್ಲಾ ಸುದ್ದಿ

ಕೋಲಾರ: ಆಯುರ್ವೆದ ವೈದ್ಯ ಇಂಜೆಕ್ಷನ್ ನೀಡಿದ ಕೂಡಲೇ ಯುವಕ ಸಾವು

ಕೋಲಾರ: ತಾಲ್ಲೂಕಿನ ವಕ್ಕಲೇರಿ ಗ್ರಾಮದಲ್ಲಿ ಗುರುವಾರ ರಾತ್ರಿ ಯುವಕ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು, ಕುಟುಂಬಸ್ಥರು ಹಾಗೂ ಸಾರ್ವಜನಿಕರು ಆರೋಪಿಸಿದ್ದಾರೆ. ಗ್ರಾಮದ ಗೌತಮ್ ಆಲಿಯಾಸ್‌ ನಾಗೇಂದ್ರಬಾಬು (23) ಮೃತ ಯುವಕ. ವಕ್ಕಲೇರಿಯಲ್ಲಿರುವ ಸನ್‌ರೈಸ್‌ ಕ್ಲಿನಿಕ್‌ನ ಆಯುರ್ವೇದ ವೈದ್ಯ…

moulvi arrest
ಅಪರಾಧ

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ: ಮೌಲ್ವಿ ಮುಸ್ತಾಕ್ ಅರೆಸ್ಟ್

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೌಲ್ವಿಯನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ…

mysore snake
ಜಿಲ್ಲಾ ಸುದ್ದಿ

ನಾಗರಹಾವಿಗೆ 24 ಹೊಲಿಗೆ ಹಾಕಿ ರಕ್ಷಣೆ: ಮಾನವೀಯತೆ ಮೆರೆದ ಹಿಟಾಚಿ ಚಾಲಕ!

ಹಿಟಾಚಿ ವಾಹನಕ್ಕೆ ಸಿಲುಕಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನಾಗರಹಾವನ್ನು ರಕ್ಷಿಸುವ ಮೂಲಕ ಚಾಲಕ ಮಾನವೀಯತೆ ಮೆರೆದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ವರಗೋಡು ಗ್ರಾಮದ ಜಮೀನಿನಲ್ಲಿ ಮಣ್ಣು ತುಂಬುತ್ತಿದ್ದಾಗ ಹಿಟಾಚಿಗೆ ಸಿಲುಕಿದ ನಾಗರಹಾವು ಗಂಭೀರವಾಗಿ ಗಾಯಗೊಂಡಿತ್ತು.…

mysore online
ಜಿಲ್ಲಾ ಸುದ್ದಿ

ವೀಡಿಯೋ ಮಾಡಿ ಅಣ್ಣ ಆತ್ಮಹತ್ಯೆ, ಬೆದರಿದ ತಮ್ಮ, ತಮ್ಮನ ಪತ್ನಿ ಸಾವಿಗೆ ಶರಣು!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ ಮತ್ತೊಂದು ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್ ಹಾಗೂ ಆನ್ ಲೈನ್ ಬೆಟ್ಟಿಂಗ್ ನಿಂದ…

haasan news
ಜಿಲ್ಲಾ ಸುದ್ದಿ

Hassan ಸಾವಿನಲ್ಲೂ ಒಂದಾದ ಅತ್ತಿಗೆ- ನಾದಿನಿ

ಅರಸೀಕೆರೆ: ಅತ್ತಿಗೆ ಮತ್ತು ನಾದಿನಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಸಂಭವಿಸಿದೆ. ಅರಸೀಕೆರೆ ತಾಲ್ಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ…

mysore family
ಜಿಲ್ಲಾ ಸುದ್ದಿ

ಮೈಸೂರು: ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಡೆತ್ ನೋಟ್ ಬರದಿಟ್ಟು ವ್ಯಕ್ತಿಯೊಬ್ಬ ತಾಯಿ, ಪತ್ನಿ ಹಾಗೂ ಮಗನನ್ನು ವಿಷ ಹಾಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಹಾಸನದ ಗೊರೂರು ಮೂಲದ…

sucide
ಅಪರಾಧ

Mandya 13 ವರ್ಷದ ಬಾಲಕನ ಸಿಡಿಸಿದ ಗುಂಡಿಗೆ 3 ವರ್ಷದ ತಮ್ಮ ಬಲಿ!

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ಸಿಡಿದ ಗುಂಡಿಗೆ 3 ವರ್ಷದ ತಮ್ಮ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಸಂಭವಿಸಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.…

couple
ಜಿಲ್ಲಾ ಸುದ್ದಿ

ಸಾವಿನಲ್ಲೂ ಒಂದಾದ ದಂಪತಿ: ಊಟ ಮಾಡುತ್ತಲೇ ಹಾರಿಹೋಯ್ತು ಇಬ್ಬರ ಜೀವ!

ಊಟ ಮಾಡುತ್ತಿದ್ದಾಗ ಪತಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದು, ನೋಡಿ ಆಘಾತಕ್ಕೆ ಒಳಗಾದ ಪತ್ನಿ ಕೂಡ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ನಡೆದಿದೆ. ಈಶ್ವರಪ್ಪ(79) ಮತ್ತು ಪಾರ್ವತವ್ವಾ(74) ಸಾವಿನಲ್ಲೂ ಒಂದಾದ ದಂಪತಿ. ಭಾನುವಾರ ರಾತ್ರಿ 10 ಗಂಟೆ ಇಬ್ಬರೂ…

mutatti
ಜಿಲ್ಲಾ ಸುದ್ದಿ

ದೇವರ ಪೂಜೆಗೆ ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿ ಪಾಲು!

ಸಂಬಂಧಿಕರ ಜೊತೆ ದೇವರ ಕಾರ್ಯಕ್ಕೆ ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19)…

siddaraimah
ಜಿಲ್ಲಾ ಸುದ್ದಿ

ಮೈಸೂರು ಘಟನೆ ಮರುಕಳಿಸದಂತೆ ತಪ್ಪಿತಸ್ಥರ ಮೇಲೆ ಮೂಲಾಜಿಲ್ಲದೇ ಕ್ರಮ: ಸಿಎಂ ಖಡಕ್ ಸೂಚನೆ

ಮೈಸೂರು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಂಧಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ. ತಪ್ಪಿತಸ್ಥರ ವಿರುದ್ಧ ಮೂಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ,…