Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಮನರಂಜನೆ

bigg boss 12 house
ಮನರಂಜನೆ

ನಾಳೆ ಬಿಗ್ ಬಾಸ್-12 ಆರಂಭ: ಕರ್ನಾಟಕದ ಪರಂಪರೆ ಸಾರುವ ಹೊಸ ಮನೆ!

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಸೀಸನ್ 12 ಭಾನುವಾರ ಆರಂಭವಾಗಲಿದ್ದು, ಈ ಬಾರಿಯ ಬಿಗ್ ಬಾಸ್ ಮನೆ ವಿಶೇಷ ರೀತಿಯಲ್ಲಿ ಸಜ್ಜುಗೊಳಿಸಲಾಗಿದೆ. ಕಲರ್ಸ್ ಕನ್ನಡ ಫೇಸ್ ಬುಕ್ ಪೇಜ್ ನಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ…

ott
ಮನರಂಜನೆ

ಕನ್ನಡ ಸಿನಿಮಾಗಾಗಿ ಓಟಿಟಿ ಆರಂಭಿಸಲು 10 ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ!

ಕನ್ನಡ ಚಿತ್ರಗಳನ್ನು ಓಟಿಟಿಗಳು ಸ್ವೀಕರಿಸಲು ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಚಿತ್ರಗಳಿಗೆ ಒಟಿಟಿ ವೇದಿಕೆ ರೂಪಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ಕುರಿತು ವರದಿ ನೀಡಲು ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕನ್ನಡ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ…

kantara chapter 1 trailer
ಮನರಂಜನೆ

kantara chapter 1 trailer ಕಾಂತಾರ ಚಾಪ್ಟರ್-1 ಟ್ರೇಲರ್ ಬಿಡುಗಡೆ: ದೃಶ್ಯ ವೈಭವದಲ್ಲಿ ದೈವಿಕ ಕತೆ!

ತೀವ್ರ ಕುತೂಹಲ ಕೆರೆಳಿಸಿದ್ದ ರಿಷಭ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ಕಾಂತಾರಾ ಚಾಪ್ಟರ್-1 ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. 2 ನಿಮಿಷದ 57 ಸೆಕೆಂಡ್ ಗಳ ಟ್ರೇಲರ್ ಸೋಮವಾರ ಬೆಳಿಗ್ಗೆ 12.30ಕ್ಕೆ ಬಿಡುಗಡೆ ಆಗಿದ್ದು, ದುಷ್ಟ ಶಕ್ತಿಗಳು ಅಟ್ಟಹಾಸ ಮೆರೆಯುವಾಗ ದೇವರು ಮನುಷ್ಯನ…

Zubeen Garg
ಮನರಂಜನೆ

ಸ್ಕೂಬಾ ಡೈವಿಂಗ್ ವೇಳೆ ದುರಂತ: ಬಾಲಿವುಡ್ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು!

ಸಿಂಗಾಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಸಂಭವಿಸಿದ ದುರಂತದಲ್ಲಿ ಅಸ್ಸಾಂ ಮೂಲದ ಖ್ಯಾತ ಬಾಲಿವುಡ್ ಗಾಯಕ ಜುಬೀನ್ ಗರ್ಗ್ ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ನಾರ್ತ್ ಈಸ್ಟ್​  ಫೆಸ್ಟಿವಲ್​​ನಲ್ಲಿ ಭಾಗವಹಿಸಲು ದ್ವೀಪ ರಾಷ್ಟ್ರಕ್ಕೆ ಪ್ರಯಾಣಿಸಿದ್ದ ಅಸ್ಸಾಂನ ಪ್ರಸಿದ್ಧ ಗಾಯಕ ಜುಬೀನ್ ಗಾರ್ಗ್…

robo shankar
ಮನರಂಜನೆ

ಶೂಟಿಂಗ್ ವೇಳೆ ಸೆಟ್ ಕುಸಿದು ತಮಿಳು ಖ್ಯಾತ ಹಾಸ್ಯ ನಟ ರೊಬೊ ಶಂಕರ್ ಸಾವು

ಶೂಟಿಂಗ್ ವೇಳೆ ಸೆಟ್ ಕುಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ತಮಿಳು ಹಾಸ್ಯ ನಟ ರೊಬೊ ಶಂಕರ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಬುಧವಾರ ಚಿತ್ರೀಕರಣದ ವೇಳೆ ಸೆಟ್ ಕುಸಿದು ಬಿದ್ದಿದ್ದರಿಂದ ರೊಬೊ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ…

deepika padukone
ಮನರಂಜನೆ

ದೀಪಿಕಾ ಪಡುಕೋಣೆ ಡಿಮ್ಯಾಂಡ್‌ ಗೆ ಬೆಚ್ಚಿಬಿದ್ದ ಬಿಗ್‌ ಬಜೆಟ್‌ ನಿರ್ಮಾಪಕರು!

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಡಿಮ್ಯಾಂಡ್‌ ನಿಂದ ನಿರ್ಮಾಪಕರು ಬೆಚ್ಚಿಬಿದ್ದಿದ್ದು, ತಮ್ಮ ಚಿತ್ರಗಳಿಂದ ಹೊರಹಾಕುತ್ತಿದ್ದಾರೆ. ದೀಪಿಕಾ ಪಡುಕೋಣೆ ಭಾರೀ ನಿರೀಕ್ಷೆ ಮೂಡಿಸಿದ್ದ ಎರಡು ಭಾರೀ ಬಜೆಟ್‌ ಚಿತ್ರಗಳಿಂದ ಹೊರಬಿದ್ದಿದ್ದಾರೆ. ಅದರಲ್ಲೂ ಎರಡೂ ಚಿತ್ರಗಳು ಪ್ರಭಾಸ್‌ ನಟನೆಯ ಚಿತ್ರಗಳು ಎಂಬುದು ವಿಶೇಷ. ಪ್ರಭಾಸ್‌…

deepika padukone
ಮನರಂಜನೆ

ಕಲ್ಕಿ 2898 ಎಡಿ-2 ಚಿತ್ರದಿಂದ ಹೊರಬಿದ್ದ ದೀಪಿಕಾ ಪಡುಕೋಣೆ!

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಲ್ಕಿ 2898 ಭಾಗ 2 ಚಿತ್ರದಿಂದ ಹೊರಬಿದ್ದಿದ್ದಾರೆ. ಈ ಮೂಲಕ ಸ್ಟಾರ್ ನಟಿ ಪ್ರಭಾಸ್ ಅಭಿನಯದ ಸತತ ಎರಡು ಚಿತ್ರಗಳಿಂದ ಹೊರಬಿದ್ದಿದ್ದಾರೆ. ಪ್ರಭಾಸ್ ಸೇರಿದಂತೆ ಸ್ಟಾರ್ ನಟ-ನಟಿಯರ ದಂಡೇ ಹೊಂದಿರುವ ಕಲ್ಕಿ 2898 ಚಿತ್ರದ ಸರಣಿಯ…

DISHA PATANI
ಮನರಂಜನೆ

ಬಾಲಿವುಡ್‌ ನಟಿ ದಿಶಾ ಪಟಾನಿ ನಿವಾಸದ ಬಳಿ ಗುಂಡು ಹಾರಿಸಿದ್ದ ಶೂಟರ್‌ ಗಳ ಎನ್‌ ಕೌಂಟರ್‌!

ಬಾಲಿವುಡ್‌ ನಟಿ ದಿಶಾ ಪಟಾನಿ ಅವರ ಉತ್ತರ ಪ್ರದೇಶದ ಬರೇಲಿ ನಿವಾಸದ ಬಳಿ ಗುಂಡು ಹಾರಿಸಿದ ಇಬ್ಬರು ಶೂಟರ್‌ ಗಳು ಪೊಲೀಸರ ಎನ್‌ ಕೌಂಟರ್‌ ಬಲಿಯಾಗಿದ್ದಾರೆ. ಗಾಜಿಯಾಬಾದ್‌ ನ ಟ್ರೊನಿಕಾ ನಗರದಲ್ಲಿ ಬುಧವಾರ ಶೂಟರ್‌ ಗಳಾದ ರವೀಂದ್ರ ಅಲಿಯಾಸ್‌ ಕುಲ್ಲು ಮತ್ತು…

darshan
ಕಾನೂನು

ಸೌಲಭ್ಯ ನೀಡದ ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ!

ನ್ಯಾಯಾಲಯದ ಸೂಚನೆ ಹೊರತಾಗಿಯೂ ತಮಗೆ ಸೌಲಭ್ಯ ನೀಡದ ಜೈಲಾಧಿಕಾರಿಗಳ ವಿರುದ್ಧ ನಟ ದರ್ಶನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಜೈಲಾಧಿಕಾರಿಗಳು ದಿನದಲ್ಲಿ ಎರಡು ಬಾರಿ ವಾಕಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.…

kannada actor upendra
ಮನರಂಜನೆ

ನಟ ಉಪೇಂದ್ರ ದಂಪತಿ ಫೋನ್ ಕನ್ನ: ದುಡ್ಡು ಕೇಳಿದರೆ ಕೊಡಬೇಡಿ ಎಂದು ಮನವಿ!

ಕನ್ನಡದ ಸ್ಟಾರ್ ದಂಪತಿಗಳಾದ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಫೋನ್ ಅನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ವಾಟ್ಸಪ್ ಮೂಲಕ ಪರಿಚರಿಗೆ ಮೆಸೇಜ್ ಮಾಡಿ ಹಣ ಕೇಳುತ್ತಿದ್ದಾರೆ. ಇದನ್ನು ಅರಿತ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ…