ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ನಿಧನ
ಚೆನ್ನೈ: ಬಹುಭಾಷಾ ಖ್ಯಾತ ಸಿನಿಮಾ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕನ್ನಡದ ‘ಹಾಲು ಜೇನು’, ‘ದೇವತಾ ಮನುಷ್ಯ’, ಮೂಕಿ ಸಿನಿಮಾ ‘ಪುಷ್ಪಕ ವಿಮಾನ’ ಶಿವರಾಜ್…
