ತೆಲುಗು ನಟ ಅಲ್ಲು ಅರ್ಜುನ್ ಜೈಲುಪಾಲು: ಡಿಸೆಂಬರ್ 27ರವರೆಗೆ ನ್ಯಾಯಾಂಗ ಬಂಧನ
ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಚಿಕ್ಕಡಪಳ್ಳಿ ಪೊಲೀಸ್ ಠಾಣೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನಾಂಪಲ್ಲಿ…
