ದರ್ಶನ್ ಗೆ ಸಂಕಷ್ಟ: ಜಾಮೀನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಲು ಸರ್ಕಾರ ಅನುಮತಿ!
ನಟ ದರ್ಶನ್ ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆನ್ನು ನೋವಿನಿಂದ ನರಳುತ್ತಿರುವ ದರ್ಶನ್ ಗೆ ಚಿಕಿತ್ಸೆ ನೀಡಲು ಹೈಕೋರ್ಟ್ ೬ ವಾರಗಳ ಮಧ್ಯಂತರ ಜಾಮೀನು ನೀಡಿತ್ತು.…
