Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಮನರಂಜನೆ

delhi cm atishi
ತಾಜಾ ಸುದ್ದಿ

ಅರವಿಂದ್ ಕೇಜ್ರಿವಾಲ್ ಸೀಟಿ ಖಾಲಿ ಇರಿಸಿ ದೆಹಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಅತಿಶಿ!

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅತಿಶಿ ಸೋಮವಾರ ದೆಹಲಿ ಸಿಎಂ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಸೋಮವಾರ ಬೆಳಿಗ್ಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಅತಿಶಿ ಹಿಂದಿನ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಆಸೀನರಾಗುತ್ತಿದ್ದ ಕುರ್ಚಿಯನ್ನು ಖಾಲಿ ಇರಿಸಿ ಅದರ ಪಕ್ಕದಲ್ಲಿ…

chiranjivi
ತಾಜಾ ಸುದ್ದಿ

ಸಿನಿಮಾದಲ್ಲಿ 24,000 ಡ್ಯಾನ್ಸ್ ಸ್ಟೆಪ್ಸ್: ಮೆಗಾಸ್ಟಾರ್ ಚಿರಂಜೀವಿ ವಿಶ್ವದಾಖಲೆ!

ಮೆಗಾಸ್ಟಾರ್ ನಟ ಚಿರಂಜೀವಿ ಭಾರತೀಯ ಚಿತ್ರರಂಗದ ಅತ್ಯಂತ ನಟ ಹಾಗೂ ಡ್ಯಾನ್ಸರ್ ಆಗಿ ವಿಶ್ವದಾಖಲೆ ಬರೆದಿದ್ದಾರೆ. ಹೈದರಾಬಾದ್ ನಲ್ಲಿ ಭಾನುವಾರ ನಡೆದ ಸರಳ ಸಮಾರಂಭದಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಗಿನ್ನಿಲ್ ದಾಖಲೆ ಪ್ರಮಾಣಪತ್ರವನ್ನು ಚಿರಂಜೀವಿಗೆ ಅವರಿಗೆ ನೀಡಿ ಸನ್ಮಾನಿಸಿದರು. ಭಾರತೀಯ…

bengaluru child
ತಾಜಾ ಸುದ್ದಿ

ಬೆಂಗಳೂರಿನಲ್ಲಿ ಮೈದಾನದ ಗೇಟ್ ಬಿದ್ದು 10 ವರ್ಷದ ಬಾಲಕ ಸಾವು!

ಮೈದಾನದ ಗೇಟ್ ಮುರಿದು ಬಿದ್ದ ಪರಿಣಾಮ 10 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಭಾನುವಾರ ಸಂಭವಿಸಿದೆ. ಮಲ್ಲೇಶ್ವರ ಬಿಬಿಎಂಪಿ ಮೈದಾನದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮಲ್ಲೇಶ್ವರ ಫೈಪ್‌ಲೈನ್‌ನಲ್ಲಿ ನಿವಾಸಿ ಆಟೋ ಚಾಲಕ ವಿಜಯಕುಮಾರ್ ಮತ್ತು ಪ್ರಿಯಾ…

darshan
ತಾಜಾ ಸುದ್ದಿ

ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದಿರುವ ನಟ ದರ್ಶನ್ ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿರುವುದರಿದ ದರ್ಶನ್ ಪರ ವಕೀಲರು ಬೆಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ…

artist
ತಾಜಾ ಸುದ್ದಿ

ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಾವಿದರ ಮಾಸಾಶನವನ್ನು 3000 ರೂ.ಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

jani master
ತಾಜಾ ಸುದ್ದಿ

ಬೆಂಗಳೂರಿನಲ್ಲಿ ಸಿನಿಮಾ ಕೊರಿಯೊಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್: ತೆಲುಗು ಚಿತ್ರರಂಗದಿಂದ ಅಮಾನತು!

ಸಹದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಖ್ಯಾತ ತೆಲುಗು ಸಿನಿಮಾ ಕೊರಿಯೊಗ್ರಾಫರ್ ಜಾನಿ ಮಾಸ್ಟರ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹಲವಾರು ಜನಪ್ರಿಯ ಗೀತೆಗಳಿಗೆ ಸ್ಟಾರ್ ನಟರಿಗೆ ನೃತ್ಯ ಸಂಯೋಜನೆ ಮಾಡಿರುವ ಜಾನಿ ಮಾಸ್ಟರ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಹೈದರಾಬಾದ್ ಗೆ…

kannada film
ತಾಜಾ ಸುದ್ದಿ

ಲೈಂಗಿಕ ದೌರ್ಜನ್ಯ ತನಿಖೆಗೆ ಸಮಿತಿ ರಚನೆ: ಚಲನಚಿತ್ರ ವಾಣಿಜ್ಯ ಮಂಡಳಿಗೆ 15 ದಿನ ಗಡುವು!

ಕನ್ನಡ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯ ಕುರಿತ ತನಿಖೆ ರಚನೆಗೆಯ ಸಾಧಕ-ಬಾಧಕಗಳ ಕುರಿತು ವರದಿ ನೀಡುವಂತೆ 15 ದಿನದಲ್ಲಿ ಉತ್ತರ ನೀಡುವಂತೆ ನಾಗಲಕ್ಷ್ಮೀ ಚೌಧರಿ ನೇತೃತ್ವದ ಮಹಿಳಾ ಆಯೋಗಕ್ಕೆ ಗಡುವು ನೀಡಿದೆ. ಕಲಾವಿದರು, ನಿರ್ಮಾಪಕರು ಮತ್ತು ನಿರ್ದೇಶಕರು ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರ…

jani master
ತಾಜಾ ಸುದ್ದಿ

ಖ್ಯಾತ ಸಿನಿಮಾ ಕೊರಿಯೊಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಎಫ್ ಐಆರ್ ದಾಖಲು!

ಖ್ಯಾತ ತೆಲುಗು ಸಿನಿಮಾ ಕೊರಿಯೋಗ್ರಾಫರ್ ಶೇಖ್ ಜಾನಿ ಬಾಷಾ ಆಲಿಯಾಸ್ ಜಾನಿ ಮಾಸ್ಟರ್ ವಿರುದ್ಧ 21 ವರ್ಷದ ಯುವತಿ ಲೈಂಗಿಕ ನಿಂದನೆ ದೂರು ನೀಡಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ಹಲವಾರು ಬಾರಿ ನನ್ನನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ನೀಡಿದ ದೂರಿನ ಹಿನ್ನೆಲೆಯಲ್ಲಿ…

siddarath- aditi rao
ತಾಜಾ ಸುದ್ದಿ

400 ವರ್ಷಗಳ ಪುರಾತನ ದೇವಸ್ಥಾನದಲ್ಲಿ ನಟ ಸಿದ್ಧಾರ್ಥ್-ಅದಿತಿ ರಾವ್ ಸರಳ ವಿವಾಹ!

ನಟ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ ತೆಲಂಗಾಣದ ವನಪರ್ಥಿಯಲ್ಲಿರುವ 400 ವರ್ಷಗಳ ಪುರಾತನ ದೇವಸ್ಥಾನದಲ್ಲಿ ಸರಳ ವಿವಾಹದ ಮೂಲಕ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ದಂಪತಿ ತಮ್ಮ ಸಾಮಾಜಿಕ ಜಾಲತಾಣದ ಪ್ರೊಫೈಲ್ ನಲ್ಲಿ ಮದುವೆ ಫೋಟೊ ಹಂಚಿಕೊಂಡಿದ್ದು, ಮದುವೆ ಸಮಾರಂಭದಲ್ಲಿ ಸ್ನೇಹಿತರು ಮತ್ತು…

siima awards
ತಾಜಾ ಸುದ್ದಿ

SIIMA 2024: ರಕ್ಷಿತ್ ಶೆಟ್ಟಿ ಶ್ರೇಷ್ಠ ನಟ, ಚೈತ್ರಾ ಶ್ರೇಷ್ಠ ನಟಿ ಪುರಸ್ಕಾರ

`ಸಪ್ತಸಾಗರದಾಚೆ ಎಲ್ಲೋ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಹಾಗೂ ಟೋಬಿ ಚಿತ್ರದ ಅಭಿನಯಕ್ಕಾಗಿ ಚೈತ್ರಾ ಆಚಾರ್ ಸಿಮ್ಹಾ 2024 ಸಾಲಿನ ಶ್ರೇಷ್ಠ ನಟ ಮತ್ತು ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದುಬೈನಲ್ಲಿ ಶನಿವಾರ ರಾತ್ರಿ ದಕ್ಷಿಣ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ…