Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಮನರಂಜನೆ

shah rukh khan
ತಾಜಾ ಸುದ್ದಿ

ತೆರಿಗೆ ಪಾವತಿಯಲ್ಲಿ ಕೊಹ್ಲಿ, ಸಲ್ಮಾನ್ ಹಿಂದಿಕ್ಕಿದ ಶಾರೂಖ್ ಖಾನ್!

ತೆರಿಗೆ ಪಾವತಿಯಲ್ಲಿ ಕೊಹ್ಲಿ ಹಿಂದಿಕ್ಕಿದ ಶಾರೂಖ್ ಖಾನ್ ತೆರಿಗೆ ಪಾವತಿಯಲ್ಲಿ ಕ್ರೀಡಾಪಟುಗಳ ಪೈಕಿ ವಿರಾಟ್ ಕಿಹ್ಲಿ ನಂ.1 ಸ್ಥಾನ ಅಲಂಕರಿಸಿದ್ದರು. ಆದರೆ ಬಾಲಿವುಡ್ ನಟ ಶಾರೂಖ್ ಖಾನ್ ಕೊಹ್ಲಿಗಿಂತ ಹೆಚ್ಚು ತೆರಿಗೆ ಪಾವತಿದಾರರಾಗಿದ್ದಾರೆ. ತೆರಿಗೆ ಪಾವತಿದಾರರ ಬಾಲಿವುಡ್ ಸ್ಟಾರ್ ಗಳ ಪಟ್ಟಿಯಲ್ಲಿ…

vijay goat
ತಾಜಾ ಸುದ್ದಿ

ಗೋಟ್ ಚಿತ್ರಕ್ಕೆ 200 ಕೋಟಿ ಸಂಭಾವನೆ ಪಡೆದ ವಿಜಯ್!

ತಳಪತಿ ವಿಜಯ್ ನಟಿಸುತ್ತಿರುವ ಕೊನೆಯ ಚಿತ್ರ ಎಂದು ಹೇಳಲಾಗಿರುವ ಗೋಟ್ (GOAT) ಚಿತ್ರಕ್ಕೆ ಪಡೆದ ಅಧಿಕೃತ ಸಂಭಾವನೆ 200 ಕೋಟಿ ರೂ.! ರಾಜಕೀಯಕ್ಕೆ ಕಾಲಿಡುತ್ತಿರುವ ವಿಜಯ್ ಗೋಟ್ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದು, 150 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು.…

darshan
ಅಪರಾಧ

BREAKING ನಾಳೆ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ 4500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು 17 ಸಹಚರರ ವಿರುದ್ಧ ಪೊಲೀಸರು 4500  ಪುಟಗಳ ಚಾರ್ಜ್ ಶೀಟ್ ಸಿದ್ಧಪಡಿಸಿದ್ದು, ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಸಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿಂದ ವಿಚಾರಣೆ ನಡೆಸುತ್ತಿರುವ…

Kangana Ranaut
ತಾಜಾ ಸುದ್ದಿ

ಕಂಗನಾ ಎಮರ್ಜನ್ಸಿ ಬಿಡುಗಡೆ ದಿನಾಂಕ ಮುಂದಕ್ಕೆ: ಹಲವು ದೃಶ್ಯಗಳ ಕಡಿತಕ್ಕೆ ಸೆನ್ಸಾರ್ ಮಂಡಳಿ ಸೂಚನೆ!

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್ ನಟಿಸಿ ನಿರ್ದೇಶಿಸಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ `ಎಮರ್ಜೆನ್ಸಿ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಸಿಖ್ ಸಮುದಾಯದ ಕುರಿತ ವಿವಾದಾತ್ಮಕ ದೃಶ್ಯಗಳ ಕುರಿತು ಪಂಜಾಬ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.…

cinima
ತಾಜಾ ಸುದ್ದಿ

ಸಿನಿಮಾ ವೀಕ್ಷಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

ಸಿನಿಮಾಗಳು ಸಾರ್ವತ್ರಿಕವಾಗಿ ಎಲ್ಲರೂ ವೀಕ್ಷಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ದೃಷ್ಟಿ ಹಾಗೂ ಶ್ರವಣ ದೋಷವುಳ್ಳ ವ್ಯಕ್ತಿಗಳಿಗೂ ಸಹ ಸಿನಿಮಾಗಳು ಲಭ್ಯವಾಗುವುದನ್ನು ಖಾತರಿಪಡಿಸುವುದು ಇದರ ಉದ್ದೇಶವಾಗಿದೆ. ಹಾಗಾಗಿ, ಸಿನಿಮಾದಲ್ಲಿ ಇನ್ನು ಮುಂದೆ ಓಪನಿಂಗ್ ಕ್ಯಾಪ್ಷನಿಂಗ್ ಅಥವಾ ಕ್ಲೋಸಡ್ ಕ್ಯಾಪ್ಷನಿಂಗ್…

darshan in ballary jail
ಜಿಲ್ಲಾ ಸುದ್ದಿ

ಬ್ರ್ಯಾಂಡೆಡ್ ಟೀಶರ್ಟ್, ಕೂಲಿಂಗ್ ಗ್ಲಾಸ್ ಧರಿಸಿದ್ದ ದರ್ಶನ್: ಬಳ್ಳಾರಿ ಜೈಲಿಗೆ ಬರುವಾಗಲೇ ರಾಜಾತಿಥ್ಯ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಜೈಲಿಗೆ ಹೋಗುವಾಗಲೇ ರಾಜಾತಿಥ್ಯದೊಂದಿಗೆ ಕರೆದೊಯ್ಯಲಾಗಿದೆ. ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಗುರುವಾರ ದರ್ಶನ್ ಅವರನ್ನು ಸ್ಥಳಾಂತರ ಮಾಡಲಾಗಿದ್ದು, ಬಳ್ಳಾರಿ ಜೈಲಿಗೆ…

darshan
ಅಪರಾಧ

ನಟ ದರ್ಶನ್ ವಿಚಾರಣಾಧೀನ ಕೈದಿ ನಂಬರ್ 6106 ಅಲ್ಲ, ಈಗ 511!

ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗುತ್ತಿದ್ದಂತೆ ನಟ ದರ್ಶನ್ ಅವರ ವಿಚಾರಣಾಧೀನ ಕೈದಿ ಸಂಖ್ಯೆ ಬದಲಾಗಿದೆ. ಇದೀಗ ಅವರ ಕೈದಿ ನಂಬರ್ 511 ಆಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಅವರನ್ನು ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಕಾರಣಕ್ಕೆ ಬೆಂಗಳೂರಿನ…

darshan
ಅಪರಾಧ

ದರ್ಶನ್ ಸ್ಥಳಾಂತರಕ್ಕೆ ಬಳ್ಳಾರಿ ಜೈಲನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ?

ಕೊಲೆ ಪ್ರಕರಣದಲ್ಲಿ ಜೈಲಲ್ಲಿ ಇದ್ದರೂ ರಾಜಾತಿಥ್ಯ ಅನುಭವಿಸುತ್ತಿದ್ದ ನಟ ದರ್ಶನ್ ಅವರನ್ನು ಮಾತ್ರ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಆದರೆ ಜೈಲನ್ನೇ ಯಾಕೆ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಉದ್ದೇಶ ಕುತೂಹಲದ್ದಾಗಿದೆ. ಹೌದು, ನಟ ದರ್ಶನ್ ವಿರುದ್ಧ ಪದೇಪದೆ ಆರೋಪಗಳು ಕೇಳಿ ಬರುತ್ತಿವೆ. ಅದರಲ್ಲೂ…

malyalam actor Mukesh
ತಾಜಾ ಸುದ್ದಿ

ರಾಜ್ಯ ಸರ್ಕಾರದ ಸಿನಿಮಾ ಸಂಸ್ಥೆಯಿಂದ ಕೇರಳ ನಟ, ಶಾಕ ಮುಖೇಶ್ ವಜಾ!

ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಿರಿಯ ನಟ ಹಾಗೂ ಸಿಪಿಎಂ ಶಾಸಕ ಮುಖೇಶ್ ಅವರನ್ನು ರಾಜ್ಯ ಸರ್ಕಾರದ ಸಿನಿಮಾ ನೀತಿ ಸಂಹಿತೆ ರಚನಾ ಸಂಸ್ಥೆಯಿಂದ ವಜಾ ಮಾಡಲಾಗಿದೆ. ನಟಿ ಮೀನು ಮುನೀರ್ 2013ರ ಚಿತ್ರೀಕರಣದ ವೇಳೆ ಮುಖೇಶ್, ಜಯಸೂರ್ಯ, ಮುನಿಯಪ್ಪಿಲ್ಲಾ ರಾಜು…

malyalam actress
ತಾಜಾ ಸುದ್ದಿ

ಮಲಯಾಳಂ ನಟಿಯರ ಮೇಲೆ ಲೈಂಗಿಕ ದೌರ್ಜನ್ಯದ 17 ಪ್ರಕರಣ ದಾಖಲು!

ನಟಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಮೀಟೂ ಪ್ರಕರಣದಿಂದ ಮಲಯಾಳಂ ಚಿತ್ರರಂಗ ತತ್ತರಿಸಿದ್ದು, 17 ಪ್ರಕರಣಗಳ ತನಿಖೆ ನಡೆಯಲಿದ್ದು, ಸ್ಟಾರ್ ನಟರಿಂದ ಹಿಡಿದು ನಿರ್ಮಾಪಕ ಮತ್ತು ನಿರ್ದೇಶಕರು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ. ಮೀಟೂ ಪ್ರಕರಣ ಸಂಚಲ ಮೂಡಿಸುತ್ತಿದ್ದಂತೆ ಮಲಯಾಳಂ ಸಿನಿಮಾ ಕಲಾವಿದರ…