Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಮನರಂಜನೆ

darshan
ತಾಜಾ ಸುದ್ದಿ

ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ: ಸೆಷನ್ಸ್ ನ್ಯಾಯಾಲಯ ಆದೇಶ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು,…

mohan lal
ತಾಜಾ ಸುದ್ದಿ

ಮಲಯಾಳಂ ಕಲಾವಿದರ ಸಂಘಕ್ಕೆ ಮೋಹನ್ ಲಾಲ್ ಸೇರಿ ಎಲ್ಲಾ ಪದಾಧಿಕಾರಿಗಳು ರಾಜೀನಾಮೆ

ಹಿರಿಯ ನಟ ಮೋಹನ್ ಲಾಲ್ ಅಧ್ಯಕ್ಷರಾಗಿರುವ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಟರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಲಾವಿದರ ಸಂಘದ ಅಧ್ಯಕ್ಷರಾಗಿರುವ ಮೋಹನ್ ಲಾಲ್ ಮತ್ತು ಇತರೆ 17 ಮಂದಿ…

ಅಪರಾಧ

ಹಿರಿಯ ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ.ದಂಡ!

ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟಿ ಪದ್ಮಜಾ ರಾವ್ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ 3 ತಿಂಗಳು ಜೈಲು ಶಿಕ್ಷೆ ಮತ್ತು 40 ಲಕ್ಷ ರೂ. ದಂಡ ವಿಧಿಸಲಾಗಿದೆ. ಮಂಗಳೂರಿನ ವೀರೇಂದ್ರ ಶೆಟ್ಟಿ ಬಳಿ 40 ಲಕ್ಷ ರೂ. ಸಾಲ ಪಡೆದಿದ್ದ…

darshan
ತಾಜಾ ಸುದ್ದಿ

ದರ್ಶನ್ ಗೆ ರಾಜಾತಿಥ್ಯದ ಫೋಟೊ ನಂತರ ವೀಡಿಯೋ ಬಹಿರಂಗ: ವೀಡಿಯೋ ಕಾಲ್ ನಲ್ಲಿ ಹರಟೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವೀಡಿಯೋ ಬಹಿರಂಗಗೊಂಡು ವಿವಾದ ಸೃಷ್ಟಿಸಿ ಬೆನ್ನಲ್ಲೇ ಮತ್ತೊಂದು ವೀಡಿಯೋ ಬಹಿರಂಗಗೊಂಡಿದೆ. ದರ್ಶನ್ ಚೇರ್ ನಲ್ಲಿ ಕೂತು ಕಾಫಿ ಕುಡಿಯುತ್ತ, ಕೈಯಲ್ಲಿ ಸಿಗರೇಟ್ ಕೈಯಲ್ಲಿ…

nagarjuna
ತಾಜಾ ಸುದ್ದಿ

ಖ್ಯಾತ ನಟ ನಾಗಾರ್ಜುನ ಕಾನ್ವೆಷನ್ ಹಾಲ್ ನೆಲಸಮ!

ಹೈದರಾಬಾದ್ ನಲ್ಲಿ ನಿರ್ಮಿಸಲಾಗಿದ್ದ ಖ್ಯಾತ ತೆಲುಗು ನಟ ನಾಗಾರ್ಜುನ ಅವರ ಒಡೆತನದ ಕನ್ವೆನ್ಷನ್ ಹಾಲ್ ಅನ್ನು ನೆಲಸಮಗೊಳಿಸಲಾಗಿದೆ. ಸುಮಾರು 10 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದ ಕನ್ವೆನ್ಷನ್ ಹಾಲ್ ಹಲವು ವರ್ಷಗಳಿಂದ ಸರ್ಕಾರದ ನಿಗಾದಲ್ಲಿದ್ದು, ತೆರವುಗೊಳಿಸಲು ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ಶನಿವಾರ…

longoti man
ತಾಜಾ ಸುದ್ದಿ

ಲಂಗೋಟಿ ಸನಾತನ ಸಂಸ್ಕೃತಿ ಪ್ರತೀಕ: `ಲಂಗೋಟಿ ಮ್ಯಾನ್’ ಚಿತ್ರ ಬ್ಯಾನ್ ಗೆ ಅರ್ಚಕರ ಆಗ್ರಹ

ಲಂಗೋಟಿ ಮ್ಯಾನ್ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಈ ಚಿತ್ರ ಬ್ಯಾನ್ ಮಾಡದಿದ್ದರೆ ಎಲ್ಲಾ ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ. `ಲಂಗೋಟಿ ಮ್ಯಾನ್’ ಚಿತ್ರದ ಟೈಟಲ್‌ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

p.susheela
ತಾಜಾ ಸುದ್ದಿ

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು!

ಹೊಟ್ಟೆ ನೋವಿನ ಕಾರಣ ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅವರನ್ನು ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಸುಶೀಲಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.…

mohan lal
ತಾಜಾ ಸುದ್ದಿ

ಖ್ಯಾತ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು!

ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖ್ಯಾತ ಹಿರಿಯ ನಟ ಮೋಹನ್ ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಮೋಹನ್ ಲಾಲ್ ಅವರನ್ನು ದಾಖಲಿಸಲಾಗಿದ್ದು, ತೀವ್ರ ಜ್ವರ, ಉಸಿರಾಟದ ಸಮಸ್ಯೆ, ಮಾಂಸಖಂಡಗಳ ನೋವು ಕಾಣಿಸಿಕೊಂಡಿದೆ. ಇದು ವೈರಲ್ ಜ್ವರದ ಕಾರಣ…

rakshith shetty
ತಾಜಾ ಸುದ್ದಿ

ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿಗೆ ಕೋರ್ಟ್ ಸೂಚನೆ

ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 20 ಲಕ್ಷ ರೂ. ಠೇವಣಿ ಇರಿಸುವಂತೆ ಸೂಚಿಸಿದೆ. ಅನುಮತಿ ಪಡೆಯದೇ ತಮ್ಮ ಬ್ಯಾನರ್ ಪರಂವಾದಲ್ಲಿ ನಿರ್ಮಿಸಲಾದ ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ…

ui fim
ತಾಜಾ ಸುದ್ದಿ

ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಹಿಸುದ್ದಿ ನೀಡಿದ ಉಪೇಂದ್ರ: ಯುಐ ಅಕ್ಟೋಬರ್ ನಲ್ಲಿ ಬಿಡುಗಡೆ

ವರಮಹಾಲಕ್ಷ್ಮೀ ಹಬ್ಬದ ದಿನವಾದ ಶುಕ್ರವಾರ ಹೊಸ ಪೋಸ್ಟರ್ ಜೊತೆಗೆ ಯುಐ ಚಿತ್ರ ಯಾವ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಘೋಷಿಸುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ವಿಭಿನ್ನ ಕತೆ, ಚಿತ್ರಕಥೆ ಜೊತೆಗೆ ತಲೆಗೆ ಹುಳ ಬಿಡುವ ರೀತಿಯ ಪೋಸ್ಟರ್ ಗಳ ಮೂಲಕ…