ಕಾಂತಾರ ಚಿತ್ರದ ನಟನೆಗಾಗಿ ರಿಷಭ್ ಶೆಟ್ಟಿಗೆ ಒಲಿದ ರಾಷ್ಟ್ರಪ್ರಶಸ್ತಿ!
ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ ಕಾಂತಾರ ಚಿತ್ರದ ಅಭಿನಯಕ್ಕಾಗಿ ರಿಷಭ್ ಶೆಟ್ಟಿ ರಾಷ್ಟ್ರೀಯ ಶ್ರೇಷ್ಠ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೆಹಲಿಯಲ್ಲಿ ನಡೆದ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ 70ನೇ ರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಲಾಗಿದೆ. ಅಕ್ಟೋಬರ್ ನಲ್ಲಿ ರಾಷ್ಟ್ರಪತಿ…
