Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ಮನರಂಜನೆ

raghu dixit
ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕನ್ನಡ ಘಮಲು: ಕನ್ನಡಿಗ ರಘು ದೀಕ್ಷಿತ್ ರಿಂದ ಸಂಗೀತ ಕಾರ್ಯಕ್ರಮ!

ಜಾಗತಿಕ ಮಟ್ಟದ ಅತ್ಯಂತ ಪ್ರತಿಷ್ಠಿತ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವುದೇ ದೊಡ್ಡ ಗೌರವ. ಅದರಲ್ಲೂ ಅಲ್ಲಿ ಮನರಂಜನಾ ಕಾರ್ಯಕ್ರಮದಲ್ಲಿ ಅವಕಾಶ ಪಡೆಯುವುದಂತೂ ದೊಡ್ಡ ಸಾಧನೆಯೇ ಸರಿ. ಆದರೆ ಈ ಬಾರಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕನ್ನಡ ಹಾಡು ಮೊಳಗಿದೆ. ಹೌದು, ಕನ್ನಡ…

actress
ತಾಜಾ ಸುದ್ದಿ

SHOCKING ಕಣ್ಣಿಗೆ ಲೆನ್ಸ್ ಬಳಸಿದ್ದರಿಂದ ದೃಷ್ಟಿ ಕಳೆದುಕೊಳ್ಳುವ ಭೀತಿಯಲ್ಲಿ ಕಿರುತೆರೆ ನಟಿ!

ಕಣ್ಣಿಗೆ ಲೆನ್ಸ್ ಬಳಸಿದ್ದರಿಂದ ಕಿರುತೆರೆ ನಟಿಯೊಬ್ಬರು ಕಣ್ಣಿನ ದೃಷ್ಟಿಯನ್ನೇ ಕಳೆದುಕೊಳ್ಳುವ ಸ್ಥಿತಿಗೆ ಸಿಲುಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಿರುತೆರೆ ನಟಿ ಜಾಸ್ಮಿನ್ ಭಾಸಿನ್ ಕಣ್ಣಿನ ಲೆನ್ಸ್ ಬಳಸಿದ್ದರಿಂದ ದೃಷ್ಟಿ ಕಳೆದುಕೊಂಡಿದ್ದಾಗಿ ಹೇಳಿಕೊಂಡಿದ್ದು, ಕಣ್ಣಿಗೆ ಬ್ಯಾಂಡೇಜ್ ಹಾಕಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ…

cinima
ತಾಜಾ ಸುದ್ದಿ

ಸಿನಿಮಾ ಟಿಕೆಟ್, ಓಟಿಟಿ ಮೇಲೆ ಶೇ.2 ಸೆಸ್ ಹೇರುವ ಮಸೂದೆ ಮಂಡಿಸಿದ ರಾಜ್ಯ ಸರ್ಕಾರ!

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಹೊರೆಯಿಂದ ತತ್ತರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಸಿನಿಮಾ ಟಿಕೆಟ್, ಓಟಿಟಿ ನೋಂದಣಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಶೇ.1ರಿಂದ 2ರಷ್ಟು ಸೆಸ್ ಹೇರಲು ಮುಂದಾಗಿದೆ. ರಾಜ್ಯ ಸರಕಾರ ಶುಕ್ರವಾರ ವಿಧಾನಸಭೆಯಲ್ಲಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ…

traun sudir
ತಾಜಾ ಸುದ್ದಿ

ಮದುವೆ ಡೇಟ್ ಫಿಕ್ಸ್ ಮಾಡಿದ್ದೇ ದರ್ಶನ್, ಆಮಂತ್ರಣ ಕೊಟ್ಟಿಲ್ಲ: ನಿರ್ದೇಶಕ ತರುಣ್ ಸುಧೀರ್

ನನ್ನ ಮದುವೆ ದಿನಾಂಕ ನಿಗದಿಪಡಿಸಿದ್ದೇ ದರ್ಶನ್. ಹಾಗಾಗಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲು ಬಂದಿದ್ದೆ ಎಂದು ನಿರ್ದೇಶಕ ತರುಣ್ ಸುಧೀರ್ ತಿಳಿಸಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ…

darshan
ಕಾನೂನು

ದರ್ಶನ್ ಗೆ ಜೈಲೂಟವೇ ಗತಿ! 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ಹಾಜರುಪಡಿಸಲಾಗಿದ್ದು, ತನಿಖೆಗೆ ಅಡ್ಡಿಯಾಗಬಹುದು ಎಂಬ…

indian 2
ತಾಜಾ ಸುದ್ದಿ

ಇಂಡಿಯನ್-2 ಚಿತ್ರದಲ್ಲಿ 12 ನಿಮಿಷ ಕಡಿತ: ಅಧಿಕೃತ ಘೋಷಣೆ

ಕಮಲ್ ಹಾಸನ್ ನಟಿಸಿ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಇಂಡಿಯನ್-2 ದೀರ್ಘವಾಯಿತು ಎಂಬ ಟೀಕೆಗಳ ಹಿನ್ನೆಲೆಯಲ್ಲಿ 12 ನಿಮಿಷಗಳ ದೃಶ್ಯಗಳಿಗೆ ಕಡಿತ ಮಾಡಲಾಗಿದೆ. ಸಿನಿಮಾದ 12 ನಿಮಿಷಗಳ ಕಾಲದ ದೃಶ್ಯಗಳನ್ನು ಕಡಿತ ಮಾಡಲಾಗಿದೆ ಎಂದು ಇಂಡಿಯನ್-2 ಚಿತ್ರ ತಂಡ ಅಧಿಕೃತವಾಗಿ…

Stuntman
ತಾಜಾ ಸುದ್ದಿ

ಸರ್ದಾರ್-2 ಚಿತ್ರೀಕರಣದ ವೇಳೆ ದುರಂತ: 20 ಅಡಿ ಮೇಲಿಂದ ಬಿದ್ದು ಸಾಹಸ ಕಲಾವಿದ ಸಾವು!

ನಟ ಕಾರ್ತಿ ಮತ್ತು ನಿರ್ದೇಶಕ ಪಿಎಸ್ ಮಿಥುನ್ ಕಾಂಬಿನೇಷನ್ ನಲ್ಲಿ ಸರ್ದಾರ್-2 ಚಿತ್ರೀಕರಣದ ವೇಳೆ ಸಹಾಸ ಕಲಾವಿದ ಎಜುಮಲೈ 20 ಅಡಿ ಮೇಲಿಂದ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಚೆನ್ನೈನ ಸಾಲಿಗ್ರಾಮದಲ್ಲಿನ ಎಲ್ ವಿ ಪ್ರಸಾದ್ ಸ್ಟುಡಿಯೋದಲ್ಲಿ ಜುಲೈ 15ರಂದು…

max sudeep
ತಾಜಾ ಸುದ್ದಿ

`ಮ್ಯಾಕ್ಸ್’ ಟೀಸರ್ ರಿಲೀಸ್: ಬಾ ಬಾ ಬ್ಲಾಕ್ ಶೀಪ್ ಗೆ ಕಿಚ್ಚ ಸುದೀಪ್ ಟ್ವಿಸ್ಟ್!

ಕಿಚ್ಚ ಸುದೀಪ್ ಅಭಿನಯದ `ಮ್ಯಾಕ್ಸ್’ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜುಲೈ 16ರಂದು ಮಧ್ಯಾಹ್ನ ಮ್ಯಾಕ್ಸ್ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ವಿಕ್ರಾಂತ್ ರೋಣ, ಕೋಟಿಗೊಬ್ಬ-3 ನಂತರ ಸುದೀಪ್ ಅಭಿನಯದ ಚಿತ್ರ ಬಿಡುಗಡೆ…

Sarfira
ತಾಜಾ ಸುದ್ದಿ

ಮೊದಲ ದಿನವೇ ಮುಗ್ಗರಿಸಿದ ಸರ್ಫಿರಾ: ಸತತ 13ನೇ ಸೋಲಿನತ್ತ ಅಕ್ಷಯ್ ಕುಮಾರ್?

ಅಕ್ಷಯ್ ವೃತ್ತಿಜೀವನದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಶಂಸೆಯೊಂದಿಗೆ ಬಿಡುಗಡೆ ಆದ ಸರ್ಫಿರಾ ಚಿತ್ರ ಮೊದಲ ದಿನವೇ ಮುಗ್ಗರಿಸಿದೆ. ತಮಿಳಿನ ನಟ ಸೂರ್ಯ ನಟಿಸಿ ಸೂಪರ್ ಹಿಟ್ ಆಗಿದ್ದ ಸುರರೈ ಪೊಟ್ಟು ಚಿತ್ರದ ರಿಮೇಕ್ ಆಗಿರುವ ಸರ್ಫಿರಾ ಚಿತ್ರ ಕಮಲ್ ಹಾಸನ್ ನಟಿಸಿದ…

indian 2
ತಾಜಾ ಸುದ್ದಿ

ಇಂಡಿಯನ್-2 ಚಿತ್ರ ಮೊದಲ ದಿನ 26 ಕೋಟಿ ಗಳಿಕೆ

ಕಮಲ್ ಹಾಸನ್ ಮತ್ತು ಶಂಕರ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಇಂಡಿಯನ್-2 ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಲ ದಿನ 26 ಕೋಟಿ ಗಳಿಸಿದೆ. ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ದೇಶಾದ್ಯಂತ ಬಿಡುಗಡೆ ಆದ ಇಂಡಿಯನ್-2 ಭಾರೀ ನಿರೀಕ್ಷೆ ಮೂಡಿಸಿತ್ತು. ಆದರೆ ಮೊದಲ…