ಭೀಕರ ಕಾರು ಅಪಘಾತದಲ್ಲಿ ಕನ್ನಡದ ಕಿರುತೆರೆ ನಟಿ ಪವಿತ್ರಾ ಜಯರಾಂ ದುರ್ಮರಣ
ಕನ್ನಡ ಕಿರುತೆರೆ ನಟಿ ಪವಿತ್ರಾ ಜಯರಾಂ ಆಂಧ್ರಪ್ರದೇಶದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ ಆಂಧ್ರಪ್ರದೇಶದ ಕರ್ನೂಲಿನ ಬಳಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಮಂಡ್ಯದವರಾದ ಪವಿತ್ರಾ ಅವರು ರೋಬೋ…
