Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ವಿದೇಶ

donald trump
ದೇಶ

ಭಾರತದ ಮೇಲೆ ಶೇ.500ರಷ್ಟು ಸುಂಕ ಹೇರಿಕೆ: ಮಸೂದೆಗೆ ಟ್ರಂಪ್ ಸಮ್ಮತಿ!

ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಭಾರತದ ಮೇಲೆ ಶೇ.500ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿ ಸೂಚಿಸಿದ್ದಾರೆ. ಹಲವಾರು ಬಾರಿ ಎಚ್ಚರಿಕೆ ನಡುವೆಯೂ ರಷ್ಯಾದಿಂದ ತೈಲ ಖರೀದಿ ಮುಂದುವರಿಸಿರುವ ಏಷ್ಯಾದ ರಾಷ್ಟ್ರಗಳಾದ ಭಾರತ, ಚೀನಾ ಮತ್ತು ಬ್ರೆಜಿಲ್…

ship
ವಿದೇಶ

BREAKING ಸಿನಿಮಯ ಶೈಲಿಯಲ್ಲಿ ಬೆನ್ನಟ್ಟಿ ರಷ್ಯಾದ ತೈಲ ಹಡಗು ವಶಕ್ಕೆ ಪಡೆದ ಅಮೆರಿಕ!

ಅಟ್ಲಾಂಟಿಕ್ ಮಹಾಸಾಗರದಲ್ಲಿ ರಷ್ಯಾದ ಧ್ವಜ ಹೊಂದಿದ್ದ ತೈಲ ಹಡಗನ್ನು ಅಮೆರಿಕದ ಸೇನೆ ಸಿನಿಮಯ ಶೈಲಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದೆ. ಉತ್ತರ ಸಮುದ್ರದಲ್ಲಿ ಕಳೆದೆರಡು ವಾರಗಳಿಂದ ಅನುಮಾನಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಹಡಗಿನ ಚಲನವಲನಗಳ ಮೇಲೆ ಕಣ್ಗಾವಲು ಇರಿಸಿದ್ದ ಅಮೆರಿಕ ಗುರುವಾರ ಹಡಗನ್ನು ವಶಕ್ಕೆ…

ವಿದೇಶ

ಬಾಂಗ್ಲಾದಲ್ಲಿ ಹಿಂದೂ ಪತ್ರಕರ್ತನ ಹಣೆಗೆ ಗುಂಡಿಟ್ಟು ಹತ್ಯೆ

ಪತ್ರಕರ್ತ ಹಾಗೂ ಕಾರ್ಖಾನೆಯೊಂದರ ಮಾಲೀಕರಾಗಿರುವ ಹಿಂದೂ ವ್ಯಕ್ತಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಹಣೆಗೆ ಗುಂಡಿಟ್ಟು ಕೊಂದ ಭೀಕರ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಕೊಲೆಯಾದ 45 ವರ್ಷದ ರಾಣಾ ಪ್ರತಾಪ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಎಂದು ಹೇಳಲಾಗಿದೆ. ಹಿಂದೂ ವಿಧವೆ ಮೇಲೆ…

ವಿದೇಶ

ಬಾಂಗ್ಲಾದಲ್ಲಿ ಹಿಂದೂ ವಿಧವೆ ಮೇಲೆ ಅತ್ಯಾಚಾರ: ಮರಕ್ಕೆ ಕಟ್ಟಿಹಾಕಿ ತಲೆಕೂದಲಿಗೆ ಕತ್ತರಿ!

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಇಬ್ಬರು ವ್ಯಕ್ತಿಗಳು 40 ವರ್ಷದ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ…

150-Year-Old Amsterdam Church Collapses
ವಿದೇಶ

ಹೊಸ ವರ್ಷಾಚರಣೆ ವೇಳೆ 150 ವರ್ಷ ಪುರಾತನ ಚರ್ಚ್ ಅಗ್ನಿಗೆ ಅಹುತಿ!

ಹೊಸ ವರ್ಷಾಚರಣೆ ವೇಳೆ ನಾಗರಿಕರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆ ವೇಳೆ ನೆದರ್ಲೆಂಡ್ಸ್ ನ 19ನೇ ಶತಮಾನದ ಆಮ್ ಸ್ಟ್ರಮ್ ಚರ್ಚ್ ಅಗ್ನಿಗೆ ಆಹುತಿಯಾಗಿದೆ. ನೆದರ್ಲೆಂಡ್ ನ ವಂಡೆಲಾಕ್ಲಾರ್ಕ್ ನಲ್ಲಿರುವ ಅತ್ಯಂತ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದ 1892ರಲ್ಲಿ ನಿರ್ಮಾಣವಾದ…

ವಿದೇಶ

ಹೊಸ ವರ್ಷಾಚರಣೆ ವೇಳೆ ಸ್ವಿಜರ್ಲೆಂಡ್ ಬಾರ್ ನಲ್ಲಿ ಸ್ಫೋಟ: 40 ಪ್ರವಾಸಿಗರ ಸಾವು

ಹೊಸ ವರ್ಷದ ಸಂಭ್ರಮ ಆಚರಣೆ ವೇಳೆ ಸ್ವಿಜರ್ಲೆಂಡ್‌ ನ ಬಾರ್‌ ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಮೃತಪಟ್ಟಿದ್ದಾರೆ. ಬುಧವಾರ ತಡರಾತ್ರಿ 1.30ರ ಸುಮಾರಿಗೆ ಕ್ರಾನ್ಸ್‌ ಮೊಂಟಾನಾ ಎಂಬಲ್ಲಿ ಸ್ಕೀ ರೆಸಾರ್ಟ್‌ (ಪರ್ವತಾರೋಹಿಗಳ ರೆಸಾರ್ಟ್)‌ ಲೇ ಕಾನ್ಸಲ್ಟೇಷನ್‌ ಬಾರ್‌ ಅಂಡ್‌…

ವಿದೇಶ

ಹೊಸ ವರ್ಷಾಚರಣೆ ವೇಳೆ ಸ್ವಿಜರ್ಲೆಂಡ್‌ ಬಾರ್‌ ನಲ್ಲಿ ಸರಣಿ ಸ್ಫೋಟ: ಹಲವಾರು ಮಂದಿ ಸಾವು

ಹೊಸ ವರ್ಷದ ಸಂಭ್ರಮ ಆಚರಣೆ ವೇಳೆ ಸ್ವಿಜರ್ಲೆಂಡ್‌ ನ ಬಾರ್‌ ನಲ್ಲಿ ಸರಣಿ ಸ್ಫೋಟ ಸಂಭವಿಸಿದ ಪರಿಣಾಮ ಹಲಾವರು ಮಂದಿ ಮೃತಪಟ್ಟಿದ್ದಾರೆ. ಬುಧವಾರ ತಡರಾತ್ರಿ ಕ್ರಾನ್ಸ್‌ ಮೊಂಟಾನಾ ಎಂಬಲ್ಲಿ ಸ್ಕೀ ರೆಸಾರ್ಟ್‌ (ಪರ್ವತಾರೋಹಿಗಳ ರೆಸಾರ್ಟ್)‌ ಲೇ ಕಾನ್ಸಲ್ಟೇಷನ್‌ ಬಾರ್‌ ಅಂಡ್‌ ರೆಸ್ಟೋರೆಂಟ್‌…

earthquack
ವಿದೇಶ

ಜಪಾನ್‌ ಕಡಲತೀರದಲ್ಲಿ 6ರಷ್ಟು ತೀವ್ರತೆಯ ಭೂಕಂಪನ

ಜಪಾನ್‌ ಕಡಲ ತೀರ ನೋಡಾದಲ್ಲಿ ರಿಕ್ಟರ್‌ ಮಾಪಕದಲ್ಲಿ 6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಸಮುದ್ರದ ಆಳದಲ್ಲಿ 19.3 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಕಂಡುಬಂದಿದೆ. ಆದರೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಕಳೆದ ವಾರವಷ್ಟೇ 5.7 ತೀವ್ರತೆಯ ಭೂಕಂಪನ ಸಂಭವಿಸಿದ್ದರಿಂದ 30ಕ್ಕೂ…

war plane
ವಿದೇಶ

2026ರಲ್ಲಿ ಭಾರತ- ಪಾಕಿಸ್ತಾನ ಯುದ್ಧ: ಅಮೆರಿಕ ತಜ್ಞರ ಎಚ್ಚರಿಕೆ

ಭಯೋತ್ಪಾದನಾ ಚಟುವಟಿಕೆ ಕಾರಣಕ್ಕಾಗಿ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೇಲೆ ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ವೇಳೆ ರಾಜೀ ಸಂಧಾನ ಮಾಡಿದ ಅಮೆರಿಕ…

ದೇಶ

ಕೋಗಿಲು ವಿವಾದಕ್ಕೆ ಪಾಕಿಸ್ತಾನ ಕ್ಯಾತೆ: ಭಾರತ ತಿರುಗೇಟು

ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್​​ನಲ್ಲಿ 200ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಅಕ್ರಮ ಮನೆಗಳನ್ನು ಧ್ವಂಸ ಮಾಡಿದ ಪ್ರಕರಣ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಬೆಂಗಳೂರಿನ ಕೋಗಿಲು ಬಳಿ ಅಕ್ರಮ ವಲಸಿಗರ ಮನೆಗಳನ್ನು ನೆಲಸಮ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಪಕ್ಕದ…