ಬಾಂಗ್ಲಾದೇಶ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ(80) ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಜಿಯಾವುರ್ ರೆಹಮಾನ್ ಅವರ ಪತ್ನಿ ಖಲೀದಾ ಜಿಯಾ ಯಕೃತ್ತು ಮತ್ತು ಮೂತ್ರಪಿಂಡದ ಸಮಸ್ಯೆಗಳು, ಮಧುಮೇಹ, ಸಂಧಿವಾತ ಮತ್ತು ಕಣ್ಣಿನ…
