Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ವಿದೇಶ

pakistan pm
ವಿದೇಶ

40 ನಿಮಿಷ ಕಾದು ಕುಳಿತ ನಂತರ ರಷ್ಯಾ ಅಧ್ಯಕ್ಷ ಪುಟಿನ್‌ ಕೋಣೆಗೆ ನುಗ್ಗಿದ ಪಾಕಿಸ್ತಾನ ಪ್ರಧಾನಿ!

ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ 40 ನಿಮಿಷಗಳ ಕಾಲ ಕಾದ ನಂತರ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರನ್ನು ಭೇಟಿ ಮಾಡಲು ಅವರ ಕೋಣೆಗೆ ನುಗ್ಗಿದ ನಾಟಕೀಯ ಘಟನೆ ಶುಕ್ರವಾರ ನಡೆದಿದೆ. ಡಿಸೆಂಬರ್‌ 12 ರಂದು ಶಾಶ್ವತ ತಟಸ್ಥ ದೇಶವಾಗಿ ತುರ್ಕಮೆನಿಸ್ತಾನದ…

mexico
ದೇಶ

ಅಮೆರಿಕ ನಂತರ ಭಾರತದ ಮೇಲೆ ಶೇ.50 ತೆರಿಗೆ ವಿಧಿಸಿದ ಮತ್ತೊಂದು ದೇಶ!

ಅಮೆರಿಕ ತೆರಿಗೆ ಏರಿಕೆ ಮಾಡಿದ ನಂತರ ಇದೀಗ ಮತ್ತೊಂದು ದೇಶ ಭಾರತದ ಮೇಲೆ ತೆರಿಗೆ ಏರಿಕೆ ಮಾಡಿದೆ. ಇದರಿಂದ ಭಾರತದ ರಫ್ತು ಮೇಲೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ರಷ್ಯಾ ಜೊತೆ ಭಾರತ ತೈಲ ಆಮದು ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ…

earthquack
ವಿದೇಶ

7.5 ನಂತರ ಜಪಾನ್‌ ನಲ್ಲಿ ಮತ್ತೆ 6.5 ತೀವ್ರತೆ ಭೂಕಂಪನ: ಸುನಾಮಿ ಭೀತಿ

ದ್ವೀಪರಾಷ್ಟ್ರ ಜಪಾನ್‌ ನಲ್ಲಿ 7.5 ತೀವ್ರತೆಯ ಭೂಕಂಪನ ಸಂಭವಿಸಿದ ಮಾರನೇ ದಿನವಾದ ಬುಧವಾರ ಮತ್ತೆ 6.5ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಹೊಕೈಡೊದಲ್ಲಿ 57 ಕಿ..ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಇದೇ ಜಾಗದಲ್ಲಿ 48 ಗಂಟೆಗಳ ಹಿಂದೆ ಪ್ರಬಲ ಭೂಕಂಪನ…

ವಿದೇಶ

14,000 ಕೋಟಿ ಲಂಚ ಪಡೆದ ಮಾಜಿ ಬ್ಯಾಂಕ್‌ ಮ್ಯಾನೇಜರ್‌ ಗೆ ಗಲ್ಲಿಗೇರಿಸಿದ ಚೀನಾ!

ವೃತ್ತಿಜೀವನದಲ್ಲಿ 156 ದಶಲಕ್ಷ ಡಾಲರ್‌ (ಅಂದಾಜು 14,000 ಕೋಟಿ ರೂ.) ಲಂಚ ಪಡೆದಿದ್ದಕ್ಕಾಗಿ ಮಾಜಿ ಬ್ಯಾಂಕ್‌ ಮ್ಯಾನೇಜರ್‌ ನನ್ನು ಚೀನಾದಲ್ಲಿ ಗಲ್ಲಿಗೇರಿಸಲಾಗಿದೆ. ಚೀನಾ ಹೌರಾಂಗ್‌ ಇಂಟರ್‌ ನ್ಯಾಷನಲ್‌ ಹೋಲ್ಡಿಂಗ್ಸ್‌ ಬ್ಯಾಂಕ್‌ ನ ಮಾಜಿ ಮ್ಯಾನೇಜರ್‌ ಆಗಿದ್ದ ಬಾಯಿ ಟಿಯಾನ್‌ ಹುಯಿ 2014-2018ರ…

earthquack
ವಿದೇಶ

ಜಪಾನ್‌ ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪನ; ಸುನಾಮಿ ಅಲೆಗಳಿಗೆ ಬೆಚ್ಚಿಬಿದ್ದ ಜನ!

ಜಪಾನ್‌ ಕಡಲ ತೀರದಲ್ಲಿ ಪ್ರಬಲ 7.6 ತೀವ್ರತೆಯ ಭೂಕಂಪನ ಸಂಭವಿಸಿದ್ದು, 3 ಅಡಿಗಿಂತ ಹೆಚ್ಚು ಎತ್ತರದ ಅಲೆಗಳು ಕಾಣಿಸಿಕೊಂಡಿದ್ದರಿಂದ ಜನರು ಬೆಚ್ಚಿಬಿದ್ದಿದ್ದಾರೆ. ಜಪಾನ್‌ ವಾಯುವ್ಯ ಭಾಗದ ಕಡಲ ತೀರದಲ್ಲಿ ಸ್ಥಳೀಯ ಕಾಲಮಾನ ಪ್ರಕಾರ ರಾತ್ರಿ 11.30ಕ್ಕೆ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಹೊಕೈಡೊ,…

ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ: 900 ಸಾವು, ನೂರಾರು ಮಂದಿ ನಾಪತ್ತೆ!

ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 900 ದಾಟಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಏಷ್ಯಾದ ದೇಶವಾದ ಇಂಡೋನೇಷ್ಯಾದಲ್ಲಿ ಕಳೆದ ವಾರ ಭೀಕರ ಚಂಡಮಾರುತದಿಂದ ಕಾಣಿಸಿಕೊಂಡ ಪ್ರವಾಹದಿಂದ ದೇಶದ ಹಲವು ಕಡೆ ಭೂಕುಸಿತ, ಕಟ್ಟಡಗಳು ನೆಲಸಮಗೊಂಡಿವೆ. ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ…

russia ship
ವಿದೇಶ

ಕಪ್ಪು ಸಮುದ್ರದಲ್ಲಿ ರಷ್ಯಾದ ನೌಕಾಪಡೆಯ `ವಿರಾಟ್’ ಮೇಲೆ ದಾಳಿ!

ಇಸ್ತಾನ್‌ಬುಲ್: ರಷ್ಯಾದ ನೌಕಾಪಡೆಯ ನೆರಳಿನಂತೆ ಕಾರ್ಯ ನಿರ್ವಹಿಸುವ ಹಡಗಿನ ಮೇಲೆ ಅಪರಿಚಿತರು ಮಾನವ ರಹಿತ ದೋಣಿ ಬಳಸಿ ಸ್ಫೋಟಗೊಳಿಸಿದ ಘಟನೆ ಟರ್ಕಿಯ ಕಪ್ಪು ಸಮುದ್ರದ ಕರಾವಳಿಯಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ತಡರಾತ್ರಿ ಟರ್ಕಿಯ ಕಪ್ಪು ಸಮುದ್ರ ಕರಾವಳಿಯಲ್ಲಿ ರಷ್ಯಾದ ಹಡಗು ವಿರಾಟ್…

srilanka flood
ವಿದೇಶ

ಶ್ರೀಲಂಕಾದಲ್ಲಿ ಚಂಡಮಾರುತ ದಿಟ್ಟಾಗೆ 123 ಬಲಿ, 130 ಮಂದಿ ನಾಪತ್ತೆ

ಕೊಲೊಂಬೊ: ದಿಟ್ವಾ ಚಂಡಮಾರುತದ ಪರಿಣಾಮ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಶ್ರೀಲಂಕಾದಲ್ಲಿ ಮೃತಪಟ್ಟವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, 130 ಮಂದಿ ಕಾಣೆಯಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ವಿಪತ್ತು…

putin- modi
ದೇಶ

ಡಿ.4-5ರಂದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿಸೆಂಬರ್ 4 ಮತ್ತು5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ- ರಷ್ಯಾ 23ನೇ ದ್ವಿಪಕ್ಷೀಯ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.…

hongkong tragedy
ವಿದೇಶ

ಹಾಂಕಾಂಗ್ ಕಟ್ಟಡದ ಅಗ್ನಿದುರಂತ: ಮೃತರ ಸಂಖ್ಯೆ 128ಕ್ಕೆ ಏರಿಕೆ

ಹಾಂಕಾಂಗ್ ವಸತಿ ಸಮುಚ್ಛಯದ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 128ಕ್ಕೆ ಏರಿಕೆಯಾಗಿದ್ದು, ಇನ್ನೂ ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ. ಸರ್ಕಾರದ ಭದ್ರತಾ ಇಲಾಖೆಯ ಕಾರ್ಯದರ್ಶಿ ಕ್ರಿಸ್ ಟಾಂಗ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಮೃತರ ಆತ್ಮಗಳಿಗೆ ಶಾಂತಿ ಕೋರಿದರು.…