Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ವಿದೇಶ

Asim Munir
ವಿದೇಶ

ಅಸೀಮ್ ಮುನೀರ್ ಗೆ ಪಾಕಿಸ್ತಾನದ ಎಲ್ಲಾ 3 ಸೇನೆ, ಅಣ್ವಸ್ತ್ರ ಪರಮಾಧಿಕಾರ!

ವಾಯುಸೇನೆ, ನೌಕಾಪಡೆ ಹಾಗೂ ಭೂಸೇನೆ ಸೇರಿದಂತೆ ಎಲ್ಲಾ ಮೂರು ಮಾದರಿಯ ಸೇನೆ ಹಾಗೂ ಅಣ್ವಸ್ತ್ರ ಪರಮಾಧಿಕಾರವನ್ನು ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಗೆ ನೀಡಲಾಗಿದೆ. ಸಂವಿಧಾನದ 27ನೇ ವಿಧಿಯನ್ನು ಪರಿಷ್ಕರಿಸಿ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಎಲ್ಲಾ ಮಾದರಿಯ ಸೇನೆ ಒಳಗೊಂಡ…

hongkong
ವಿದೇಶ

ಹಾಂಕಾಂಗ್ ನಲ್ಲಿ ಅಗ್ನಿ ದುರಂತದಲ್ಲಿ55ಕ್ಕೇರಿದ ಸಾವಿನ ಸಂಖ್ಯೆ, 279 ಮಂದಿ ಕಣ್ಮರೆ

ಹಾಂಕಾಂಗ್ ನ 7 ಅಂತಸ್ತುಗಳ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿಕೆಯಾಗಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆ 8 ಅಂತಸ್ತುಗಳ ಹಲವು ಕಟ್ಟಡಗಳ ಕಾಂಪ್ಲೆಕ್ಸ್ ಗೆ ಹರಡಿದ್ದು, 24…

junk food
ವಿದೇಶ

10,000 ಕ್ಯಾಲೊರಿ ಜಂಕ್ ಫುಡ್ ಸೇವಿಸಿದ ಫಿಟ್ನೇಸ್ ಕೋಚ್ ಸಾವು

ರಷ್ಯಾದ ಫಿಟ್ನೆಸ್ ಕೋಚ್ ಹಾಗೂ ಇನ್ ಫ್ಲ್ಯೂಯೆನ್ಸರ್ ತೂಕ ಇಳಿಕೆ ಕಾರ್ಯಕ್ರಮದಲ್ಲಿ ಜಂಕ್ ಫುಡ್ ತಿನ್ನುವ ಸ್ಪರ್ಧೆ ನಂತರ ರಾತ್ರಿ ಮಲಗಿದ್ದಾಗ ಚಿರನಿದ್ರೆಗೆ ಜಾರಿದ್ದಾರೆ. 30 ವರ್ಷದ ರಷ್ಯಾದ ಫಿಟ್ನೆಸ್ ಕೋಚ್ ಡಿಮಿಟ್ರಿ ನ್ಯೂಯಾಜಿನ್ ರಷ್ಯಾದ ಓರೆನ್ ಬರ್ಗ್ ನಗರದಲ್ಲಿ ಜಂಕ್…

Ethiopian Volcano
ದೇಶ

12,000 ವರ್ಷಗಳ ನಂತರ ಇಥಿಯೋಪಿಯಾ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಸಾಗಿದ ಬೂದಿ

ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತದತ್ತ ಮುನ್ನುಗ್ಗುತ್ತಿದೆ. ಇದರಿಂದ ವಿಮಾನ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಭಾರತೀಯ ವಿಮಾನಗಳಿಗೆ ಎಚ್ಚರಿಕೆ ನೀಡಲಾಗಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು,…

tejas
ದೇಶ

ದುಬೈ ಏರ್ ಶೋನಲ್ಲಿ ಭಾರತದ ತೇಜಸ್ ವಿಮಾನ ಪತನ: ಪೈಲೆಟ್ ಸಾವು

ನವದೆಹಲಿ: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ ಪತನಗೊಂಡಿದ್ದು, ಪೈಲೆಟ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್‌ ನಿರ್ಮಿತ ಸಿಂಗಲ್ ಸೀಟ್ ಇಂಜಿನ್ ಹೊಂದಿರುವ ಲಘು ಯುದ್ಧ ವಿಮಾನ ಶುಕ್ರವಾರ ಸ್ಥಳೀಯ ಕಾಲಮಾನದ ಪ್ರಕಾರ ಮಧ್ಯಾಹ್ನ…

earthquack
ದೇಶ

ಭಾರತ, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಭೂಕಂಪನ: ಬಾಂಗ್ಲಾದಲ್ಲಿ 6 ಸಾವು

ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಭಾರತದ ಕೋಲ್ಕತಾದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಬಾಂಗ್ಲಾದೇಶದ ರಾಜಧಾನಿ ಢಾಕಾದ ನರ್ಸಿಂಗ್ ಗುಡಿಯಿಂದ 14 ಕಿ.ಮೀ. ದೂರದಲ್ಲಿ ಬೆಳಿಗ್ಗೆ 10.08ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, 6 ಮಂದಿ ಅಸುನೀಗಿದ್ದಾರೆ. ಢಾಕಾದಲ್ಲಿ ಭೂಕಂಪನ ಸಂಭವಿಸಿದ…

donald trump
ವಿದೇಶ

ಯುದ್ಧ ನಿಲ್ಲಿಸುವುದಾಗಿ ಮೋದಿ ಕರೆ ಮಾಡಿದ್ದರು: 60ನೇ ಬಾರಿ ಟ್ರಂಪ್ ಪುನರುಚ್ಚಾರ!

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 60ನೇ ಬಾರಿ ಪುನರುಚ್ಚರಿಸಿದ್ದಾರೆ. ಸೌದಿ ಅರೆಬಿಯಾದ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಜೊತೆ ಸೌದಿ ಅರೆಬಿಯಾ ಮತ್ತು ಅಮೆರಿಕ ನಡುವಣ ಬಂಡವಾಳ…

pakistan defience minsiter
ವಿದೇಶ

ಭಾರತದ ಜೊತೆ ಯುದ್ಧ ತಳ್ಳಿಹಾಕುವಂತಿಲ್ಲ, ಕಟ್ಟೆಚ್ಚರದಲ್ಲಿ ಇದ್ದೇವೆ: ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಅಲಿಫ್

ಭಾರತದ ಜೊತೆ ಪೂರ್ಣ ಪ್ರಮಾಣದಲ್ಲಿ ಯುದ್ಧ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ದೇಶದಲ್ಲಿ ಹೈ ಅಲರ್ಟ್ ಮುಂದುವರಿದಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಅಲಿಫ್ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಸಮಾ ಟೀವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ನಾವು ಭಾರತವನ್ನು…

sheikh hasina
ಕಾನೂನು

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ!

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಿಕ ನ್ಯಾಮಂಡಳಿ (ಐಸಿಟಿ) ಮಹತ್ವದ ತೀರ್ಪು ಪ್ರಕಟಿಸಿದೆ. 2024ರಲ್ಲಿ ನಡೆದ ಹಿಂಸಾಚಾರದ ವೇಳೆ ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದು, ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿದ ಆರೋಪವನ್ನು ನ್ಯಾಯಾಲಯ ಎತ್ತಿ…

saudi arebia accident
ವಿದೇಶ

ಮೆಕ್ಕಾ-ಮದೀನಾ ಪವಿತ್ರ ಯಾತ್ರೆಗೆ ತೆರಳಿದ್ದ 42 ಭಾರತೀಯರ ದುರ್ಮರಣ

ಮುಸ್ಲಿಮರ ಪವಿತ್ರಾ ಕ್ಷೇತ್ರವಾದ ಸೌದಿ ಅರೆಬಿಯಾದ ಮೆಕ್ಕಾ ಮದೀನಾ ರಸ್ತೆಯಲ್ಲಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯರು ಸೇರಿ ಕನಿಷ್ಠ 45 ಮಂದಿ ಮೃತಪಟ್ಟಿದ್ದಾರೆ. ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್  ಮುಫ್ರಿಹತ್ ಬಳಿ ಭಾನುವಾರ ತಡರಾತ್ರಿ…