ಪಾಕಿಸ್ತಾನದ ಕೋರ್ಟ್ ಬಳಿ ಸ್ಫೋಟ: 12 ಮಂದಿ ಸಾವು
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಕೋರ್ಟ್ ಬಳಿ ಕಾರು ಸ್ಫೋಟಗೊಂಡ 12 ಮಂದಿ ಮೃತಪಟ್ಟಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಫೋಟಗೊಂಡು 12 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಕಾರು ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 12 ಮಂದಿ ಮೃತಪಟ್ಟು 25 ಮಂದಿ ಗಾಯಗೊಂಡಿದ್ದಾರೆ.…
