ಆಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪನ: ಸಾವಿನ ಸಂಖ್ಯೆ 2200ಕ್ಕೆ ಏರಿಕೆ
ಆಫ್ಘಾನಿಸ್ತಾನದಲ್ಲಿ 6.2 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಇದು 2200 ಮಂದಿಯನ್ನು ಬಲಿ ಪಡೆದ ಭೀಕರ ಭೂಕಂಪನದ ನಂತರ ಸಂಭವಿಸಿದ ಮೂರನೇಯದ್ದಾಗಿದೆ. ಭಾನುವಾರ ಭೀಕರ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ ೨೨೦೦ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ 3600 ದಾಟಿದೆ. ಪರಿಹಾರ ಕಾರ್ಯಾಚರಣೆ ಮುಂದುವರಿದಿರುವ…
